Tag: Nawaz Sharif

ನವಾಜ್ ಷರೀಫ್‍ಗೆ ಏಳು ವರ್ಷ ಜೈಲು
ಮೈಸೂರು

ನವಾಜ್ ಷರೀಫ್‍ಗೆ ಏಳು ವರ್ಷ ಜೈಲು

December 25, 2018

ಇಸ್ಲಾಮಾಬಾದ್: ಅಲ್-ಅಝಿಝಿಯಾ ಭ್ರಷ್ಟಾ ಚಾರ ಪ್ರಕರಣಕ್ಕೆ ಸಂಬಂ ಧಿಸಿದಂತೆ ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಅವ ರಿಗೆ ಭ್ರಷ್ಟಾಚಾರ ನಿಗ್ರಹ ಕೋರ್ಟ್ ಸೋಮವಾರ 7 ವರ್ಷ ಶಿಕ್ಷೆ ವಿಧಿಸಿದೆ. ನವಾಜ್ ಷರೀಫ್ ವಿರುದ್ಧದ 2 ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆ ನಡೆ ಸಿದ ಅಕೌಂಟಬೆಲಿಟಿ ಕೋರ್ಟ್ ನ್ಯಾಯಾ ಧೀಶ ಮಹಮದ್ ಅರ್ಷದ್ ಮಲ್ಲಿಕ್, ಒಂದು ಪ್ರಕರಣದಲ್ಲಿ 68 ವರ್ಷದ ನವಾಜ್ ಷರೀಫ್ ಅವರನ್ನು ಖುಲಾಸೆಗೊಳಿಸಿದ್ದಾರೆ. ಕಳೆದ ವಾರ ನವಾಜ್ ಷರೀಫ್ ವಿರುದ್ಧ ಫ್ಲಾಗ್‍ಶಿಪ್ ಇನ್ವೆಸ್ಟ್‍ಮೆಂಟ್ ಮತ್ತು ಅಲ್-ಅಝಿಝಿಯಾ…

ಭ್ರಷ್ಟಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್‍ಗೆ 10 ವರ್ಷ ಜೈಲು ಶಿಕ್ಷೆ
ದೇಶ-ವಿದೇಶ

ಭ್ರಷ್ಟಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್‍ಗೆ 10 ವರ್ಷ ಜೈಲು ಶಿಕ್ಷೆ

July 7, 2018

ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ಪುತ್ರಿ ಮರ್ಯಮ್ ಅವರಿಗೆ ಏಳು ವರ್ಷ ಶಿಕ್ಷೆ ವಿಧಿಸಿ ನ್ಯಾಷನಲ್ ಅಕೌಂಟಬಿಲಿಟಿ ಬ್ಯೂರೊ(ಎನ್‍ಎಬಿ) ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ. ಲಂಡನ್‍ನಲ್ಲಿ ನಾಲ್ಕು ಐಷಾರಾಮಿ ಫ್ಲಾಟ್‍ಗಳನ್ನು ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರಿಗೆ 10 ವರ್ಷ ಹಾಗೂ ಪುತ್ರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಪನಾಮ ಪೇಪರ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿ…

Translate »