Tag: Naxal Movement

ಕೊಡಗಿನಲ್ಲಿ ನಕ್ಸಲ್ ಶಂಕೆ: ಕೊಡಗು ಗಡಿಗ್ರಾಮಗಳಲ್ಲಿ ಪೊಲೀಸರಿಂದ ವ್ಯಾಪಕ ಶೋಧ
ಕೊಡಗು

ಕೊಡಗಿನಲ್ಲಿ ನಕ್ಸಲ್ ಶಂಕೆ: ಕೊಡಗು ಗಡಿಗ್ರಾಮಗಳಲ್ಲಿ ಪೊಲೀಸರಿಂದ ವ್ಯಾಪಕ ಶೋಧ

June 18, 2018

ಮಡಿಕೇರಿ: ಪುಷ್ಪಗಿರಿ ಬೆಟ್ಟ ಶ್ರೇಣಿವ್ಯಾಪ್ತಿಯ ಸುಳ್ಯ-ಕುಕ್ಕೆ ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಶಂಕಿತ ನಕ್ಸಲರ ಚಲನ-ವಲನ ಕಂಡು ಬಂದಿದ್ದು, ನಾಗರಿಕರು ಆತಂಕ ಗೊಂಡಿದ್ದಾರೆ. ಈ ಬಗ್ಗೆ ಕೊಡಗು ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಜಿಲ್ಲಾ ಪೊಲೀಸರಿಂದ ಪರಿಶೀಲನೆ ಕಾರ್ಯ ನಡೆದಿದೆ. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ, ಸತೀಶ್ ನೇತೃತ್ವದಲ್ಲಿ ವಿರಾಜಪೇಟೆ ಆರ್ಜಿ ಗ್ರಾಮದ ನಕ್ಸಲ್ ನಿಗ್ರಹ ದಳದ ಸಿಬ್ಬಂದಿಗಳು ಪುಷ್ಪಗಿರಿ ವ್ಯಾಪ್ತಿಯ ಗ್ರಾಮಗಳಿಗೆ ತೆರಳಿ ಗ್ರಾಮಸ್ಥರಿಂದ ನಕ್ಸಲ್ ಚಲನ-ವಲನಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಜೂ.14ರ ರಾತ್ರಿ 7.45 ಸಮಯದಲ್ಲಿ ಸುಳ್ಯದ…

Translate »