Tag: Nayeema Sultana

ಮೈಸೂರು ಜಿಪಂ ಅಧ್ಯಕ್ಷೆ ನಯೀಮಾ ಸುಲ್ತಾನಾ ರಾಜೀನಾಮೆ ನಿರ್ಧಾರ
ಮೈಸೂರು

ಮೈಸೂರು ಜಿಪಂ ಅಧ್ಯಕ್ಷೆ ನಯೀಮಾ ಸುಲ್ತಾನಾ ರಾಜೀನಾಮೆ ನಿರ್ಧಾರ

December 22, 2018

ಮೈಸೂರು:  ಶುಕ್ರವಾರ ನಿಗದಿಯಾಗಿದ್ದ ಮೈಸೂರು ಜಿಲ್ಲಾ ಪಂಚಾ ಯಿತಿ ಸಾಮಾನ್ಯ ಸಭೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ರಾಜೀನಾಮೆ ನಿರ್ಧಾರ ದಿಂದ ಮುಂದೂಡಲ್ಪಟ್ಟಿತು. ಜಿಪಂ ಸಭಾಂಗಣದಲ್ಲಿ ಸಾಮಾನ್ಯ ಸಭೆಗೆ ಕಾಂಗ್ರೆಸ್ ಸದಸ್ಯರು ಬಂದರೆ, ಮತ್ತೊಂದೆಡೆ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ರಾಜೀನಾಮೆ ಪ್ರಕ್ರಿಯೆಯಲ್ಲಿ ಭಾಗಿಯಾದರು. ನಿಯಮದಂತೆ ಅಧ್ಯಕ್ಷೆ ನಯಿಮಾ ಸುಲ್ತಾನ ನಜೀರ್ ಅಹಮದ್ ಅವರಿಗೆ ಜಿ.ನಟ ರಾಜು ರಾಜೀನಾಮೆ ಪತ್ರ ಸಲ್ಲಿಸಿದರು. ಅದೇ ರೀತಿ ಅಧ್ಯಕ್ಷೆ ನಯಿಮಾ ಸುಲ್ತಾನ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ…

Translate »