Tag: NEP 2020

ಪ್ರಸಕ್ತ ಸಾಲಿನಲ್ಲೇ ನೂತನ ರಾಷ್ಟ್ರೀಯ  ಶಿಕ್ಷಣ ನೀತಿ ಜಾರಿಗೆ ನಿರ್ಧಾರ
ಮೈಸೂರು

ಪ್ರಸಕ್ತ ಸಾಲಿನಲ್ಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಿರ್ಧಾರ

January 10, 2021

ಉನ್ನತ ಶಿಕ್ಷಣ ಸಚಿವರೂ ಆದ ಡಿಸಿಎಂ ಡಾ.ಅಶ್ವತ್ಥ ನಾರಾಯಣ್ ಪುನರುಚ್ಛಾರ ಈಗಾಗಲೇ ಅಗತ್ಯ ಸಿದ್ಧತೆ ಮೈಸೂರು,ಜ.9(ಎಂಟಿವೈ)- ನವ ಹಾಗೂ ಬಲಿಷ್ಠ ಭಾರತ ನಿರ್ಮಾಣಕ್ಕೆ ಸಹಕಾರಿ ಯಾಗಲಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ) ಯನ್ನು ರಾಜ್ಯದಲ್ಲಿ ಪ್ರಸಕ್ತ(2021) ಸಾಲಿನಿಂದಲೇ ಜಾರಿಗೊಳಿ ಸಲು ನಿರ್ಧರಿಸಲಾಗಿದ್ದು, ಅದಕ್ಕಾಗಿ ಅಗತ್ಯ ಸಿದ್ಧತೆ ಮಾಡಿ ಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್‍ನಾರಾಯಣ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ, ಮೈಸೂರು ವಿವಿ, ಮುಕ್ತ ವಿವಿ, ಕರ್ನಾಟಕ…

Translate »