ಶುಕ್ರವಾರ ರಾತ್ರಿ 9.30ಕ್ಕೆ ವಾಘಾ ಗಡಿ ಮೂಲಕ ತಾಯ್ನಾಡಿಗೆ ಮರಳಿದ ವೀರ ಸೇನಾನಿ ನವದೆಹಲಿ: ಕಳೆದ 2 ದಿನಗಳಿಂದ ಪಾಕ್ ಸೇನೆ ವಶದಲ್ಲಿದ್ದ ಭಾರತೀಯ ವಾಯು ಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರು ಇಂದು ರಾತ್ರಿ ವಾಘಾ ಹಾಗೂ ಅಟಾರಿ ಗಡಿ ಮೂಲಕ ಭಾರತ ಪ್ರವೇಶಿಸಿದರು. ರಾತ್ರಿ 9.20ರ ವೇಳೆಗೆ ಇಬ್ಬರು ಪಾಕ್ ಸೈನಿ ಕರು ಬಂದೂಕುಗಳನ್ನು ಕೆಳಮುಖವಾಗಿರಿಸಿ ಕೊಂಡು ವಾಘಾ ಗಡಿಯ ಪಾಕ್ ಪ್ರದೇಶದಲ್ಲಿ ನಿಧಾನವಾಗಿ ಹೆಜ್ಜೆ ಹಾಕುತ್ತಾ ಬರುತ್ತಿದ್ದಂತೆಯೇ ಅವರ ಹಿಂದೆ ಓರ್ವ…
ಅಭಿನಂದನ್ ಹಸ್ತಾಂತರ ಪ್ರಕ್ರಿಯೆ ವಿಳಂಬ ನಾನಾ ಊಹಾಪೋಹ, ಹೆಚ್ಚಿದ್ದ ಆತಂಕ…
March 2, 2019ನವದೆಹಲಿ: ಎರಡು ದಿನಗಳ ಕಾಲ ಪಾಕ್ ಸೇನಾ ವಶದಲ್ಲಿದ್ದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರು ಬಿಡುಗಡೆಯಾಗಿ ಬರುತ್ತಾರೆ ಎಂಬ ಸಂಭ್ರಮ ಇಂದು ಬೆಳಿಗ್ಗೆಯಿಂದಲೇ ದೇಶದೆಲ್ಲೆಡೆ ಮನೆ ಮಾಡಿತ್ತು. ದೇಶದ ಜನತೆ ಅವರ ಆಗಮನವನ್ನು ಕಾತುರದಿಂದ ಎದುರು ನೋಡುತ್ತಿದ್ದರು. ಆದರೆ ಅಭಿನಂದನ್ ಹಸ್ತಾಂತರ ವಿಳಂಬವಾ ಗುತ್ತಿದ್ದಂತೆಯೇ ಹಲವು ಊಹಾಪೋಹಗಳು ಗರಿ ಬಿಚ್ಚಿಕೊಂಡವು. ಅಭಿನಂದನ್ ಅವರನ್ನು ಇಂದು ಭಾರತಕ್ಕೆ ಹಸ್ತಾಂತರಿಸಲಾಗುವುದು ಎಂದು ನಿನ್ನೆ ಸಂಜೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಅಲ್ಲಿನ ಸಂಸತ್‍ನಲ್ಲಿ ಪ್ರಕಟಿಸಿದ್ದ…
ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆ ಯೋಧರ ಸ್ಮರಿಸಿದ ಮೋದಿ
February 26, 2019ನವದೆಹಲಿ: ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ನೆನಪಿಗಾಗಿ ದೆಹಲಿಯ ಇಂಡಿಯಾ ಗೇಟ್ ಬಳಿ ನಿರ್ಮಿಸಿರುವ ಭಾರತದ ಮೊದಲ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಲೋಕಾರ್ಪಣೆ ಮಾಡಿದರು. ಸುಮಾರು 40 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆ ಮಾಡಿ, ನಿವೃತ್ತ ಯೋಧರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಇಷ್ಟು ವರ್ಷ ಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ, ಯೋಧರನ್ನು ಕಡೆಗಣಿಸಿತ್ತು. ಆದರೆ 6 ದಶಕಗಳ ನಂತರ ಹುತಾತ್ಮ ಯೋಧರನ್ನು ಸ್ಮರಿಸುತ್ತಿದ್ದೇವೆ….
ಇಂದು ರಾಷ್ಟ್ರೀಯ ಯುದ್ಧ ಸ್ಮಾರಕ ದೇಶಕ್ಕೆ ಸಮರ್ಪಣೆ
February 25, 2019ನವದೆಹಲಿ: ದೆಹಲಿಯ ಇಂಡಿಯಾ ಗೇಟ್ ಹಾಗೂ ಅಮರ್ ಜವಾನ್ ಜ್ಯೋತಿ ಸಮೀಪ ರಾಷ್ಟ್ರೀಯ ಯುದ್ಧ ಸ್ಮಾರಕ ನಿರ್ಮಾಣ ಆಗಿದೆ. ನಾಳೆ (ಫೆ.25) ಅದನ್ನು ದೇಶಕ್ಕೆ ಸಮರ್ಪಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ತಮ್ಮ 53ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿ ದ್ದಾರೆ. ಇದು ಈ ವರ್ಷ ಪ್ರಧಾನಿ ಮೋದಿಯವರ 2ನೇ ಮನ್ ಕಿ ಬಾತ್ ಕಾರ್ಯಕ್ರಮವಾಗಿದೆ. ಅಲ್ಲದೆ ದೇಶವನ್ನು ಬೆಚ್ಚಿ ಬೀಳಿಸಿದ್ದ ಪುಲ್ವಾಮಾ ಭಯೋತ್ಪಾದಕ ದಾಳಿ ಬಳಿಕ ಇದು ಮೋದಿಯವರ ಮೊದಲ…
ಸಮರ್ಥ ಆಡಳಿತ ನೀಡಿದ ಸಂತೃಪ್ತಿ
February 14, 2019ನವದೆಹಲಿ: ಹದಿನಾರನೇ ಲೋಕಸಭೆಯ ಕಟ್ಟ ಕಡೆಯ ಅಧಿ ವೇಶನದಲ್ಲಿ, ಕೊನೆಯ ದಿನವಾದ ಬುಧವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಎಂದಿನ ಆಕ್ರಮಣಕಾರಿ ಶೈಲಿ ಬಿಟ್ಟು ಧನ್ಯವಾದ ಮತ್ತು ಅಭಿನಂದನೆಯ ಮಾತುಗಳಿಂದ ಭಿನ್ನರೀತಿಯಲ್ಲಿ ದೀರ್ಘ ಕಾಲ ಮಾತನಾಡಿದರು. `ನೀವೇ ಮತ್ತೊಮ್ಮೆ ಪ್ರಧಾನಿಯಾಗಬೇಕು’ ಎಂದು ಹಾರೈ ಸಿದ, ಪ್ರತಿಪಕ್ಷಗಳ ಸಾಲಿನ ಹಿರಿಯ ಸದಸ್ಯ ಮುಲಾಯಂಸಿಂಗ್ ಯಾದವ್ ಅವರಿಗೆ ಧನ್ಯವಾದ ಹೇಳಿದರು. ಸದನದ ಕಲಾಪಗಳನ್ನು 5 ವರ್ಷಗಳ ಅವಧಿ ಯಲ್ಲಿ ಅತ್ಯುತ್ತಮ ರೀತಿ ನಡೆಸಿಕೊಟ್ಟಿದ್ದಕ್ಕಾಗಿ ಸಭಾಧ್ಯಕ್ಷೆ ಸುಮಿತ್ರಾ ಮಹಾಜನ್ ಅವರಿಗೆ…
ಕಾಂಗ್ರೆಸ್ ಹಿರಿಯ ಮುಖಂಡ ಸಜ್ಜನ್‍ಕುಮಾರ್‍ಗೆ ಜೀವಾವಧಿ ಶಿಕ್ಷೆ
December 18, 2018ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ನಂತರ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದ ಪ್ರಮುಖ ಆರೋಪಿ ಮತ್ತು ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ದೋಷಿ ಎಂದು ತೀರ್ಪು ನೀಡಿದೆ. ಅಂತೆಯೇ ಪ್ರಕರಣದ ಶಿಕ್ಷೆ ಪ್ರಮಾಣ ವನ್ನೂ ಕೂಡ ದೆಹಲಿ ಕೋರ್ಟ್ ಇಂದೇ ನೀಡಿದ್ದು, ದೋಷಿ ಸಜ್ಜನ್‍ಕುಮಾರ್‍ಗೆ ಜೀವಾ ವಧಿ ಶಿಕ್ಷೆ ನೀಡಿ ಕೋರ್ಟ್ ತೀರ್ಪು ಪ್ರಕಟಿ ಸಿದೆ. 1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ…
ಹಣ ಬಲ, ಮಾಧ್ಯಮ ದುರ್ಬಳಕೆ ತಡೆಗೆ ಪರಿಣಾಮಕಾರಿ ಕ್ರಮ
October 29, 2018ನವದೆಹಲಿ: ಪ್ರತೀ ಚುನಾವಣೆ ಯಲ್ಲಿಯೂ ಪ್ರಚಾರದ ವೇಳೆ ಮತದಾರ ರನ್ನು ಒಲಿಸಿಕೊಳ್ಳಲು ಅಭ್ಯರ್ಥಿಗಳು, ರಾಜ ಕೀಯ ಪಕ್ಷಗಳ ನಾಯಕರು ಹೊಸ ಹೊಸ ಸೃಜನಾತ್ಮಕ ತಂತ್ರಗಳನ್ನು ಹೂಡುತ್ತಾರೆ. ಹಣದ ದುರ್ಬಳಕೆಯಂತೂ ಅತಿರೇಕಕ್ಕೇರಿದೆ. ಮಾಧ್ಯಮ ಸಂಸ್ಥೆಗಳ ಮಾಲೀಕತ್ವ ರಾಜ ಕೀಯ ಪಕ್ಷಗಳ ಕೈಸೇರಿವೆ. ಹೀಗಾಗಿ ಹಣ ಬಳಕೆ, ಮಾಧ್ಯಮ ದುರ್ಬಳಕೆ ತಡೆಗೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಚುನಾವಣಾ ಆಯೋಗ ನಿರ್ಧರಿಸಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ತಿಳಿಸಿದ್ದಾರೆ. ಕೆಲ ಮಾಧ್ಯಮ ಸಂಸ್ಥೆಗಳು ರಾಜ ಕೀಯ ಪಕ್ಷಗಳ…
ವಿಶ್ವಾಸ ಉಳಿಸಿಕೊಂಡ ಪ್ರಧಾನಿ ಮೋದಿ
July 21, 2018ಅವಿಶ್ವಾಸ ಮಂಡಿಸಿದ್ದ ವಿಪಕ್ಷಗಳಿಗೆ ತೀವ್ರ ಮುಖಭಂಗ: 325-126 ಅಂತರದಲ್ಲಿ ಸೋಲು ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾ ರದ ವಿರುದ್ಧ ವಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಭಾರೀ ಸೋಲುಂಟಾಗಿದೆ. ಲೋಕಸಭೆಯಲ್ಲಿ ಹಾಜರಿದ್ದ 451 ಸಂಸದರ ಪೈಕಿ ಅವಿಶ್ವಾಸದ ಪರ ಕೇವಲ 126 ಸಂಸದರು ಮತ ಚಲಾಯಿಸಿದರೆ, ಸರ್ಕಾರದ ಪರ 325 ಸಂಸದರು ಮತ ಚಲಾವಣೆ ಮಾಡಿದರು. ಪ್ರಧಾನಿ ಮೋದಿ 199 ಮತಗಳ ಅಂತರದಲ್ಲಿ ವಿಶ್ವಾಸ ಗಳಿಸಿದ್ದಾರೆ. ಸರ್ಕಾರವನ್ನು ಶಿವಸೇನೆ, ಅಕಾಲಿದಳ್, ಬಿಜೆಡಿ, ಜೆಡಿಯು, ಎಐಎಡಿಎಂಕೆ…
ಮೋದಿ ಆಲಂಗಿಸಿ, ಕಣ್ಣು ಹೊಡೆದ ರಾಹುಲ್ ವರ್ತನೆಗೆ ಸ್ಪೀಕರ್ ಆಕ್ಷೇಪ
July 21, 2018ನವದೆಹಲಿ: ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಮಾತನ್ನು ಮುಗಿಸಿದ ನಂತರ ಪ್ರಧಾನಿ ಮೋದಿ ಅವರ ಬಳಿ ತೆರಳಿ, ಹಠಾತ್ ಅವರನ್ನು ಆಲಂಗಿಸಿಕೊಂಡು, ಮತ್ತೆ ತಮ್ಮ ಆಸನದಲ್ಲಿ ಬಂದು ಕೂತು ಪ್ರಧಾನಿಯತ್ತ ದೃಷ್ಟಿ ಹರಿಸಿ, ಕಣ್ಣು ಹೊಡೆದರು. ರಾಹುಲ್ ಗಾಂಧಿಯವರ ಈ ವರ್ತನೆಗೆ ಸ್ಪೀಕರ್ ಸುಮಿತ್ರಾ ಮಹಾಜನ್ ಆಕ್ಷೇಪ ವ್ಯಕ್ತಪಡಿಸಿದರು. `ಪ್ರಧಾನಿಯವರಿಗೆ ಒಂದು ಗೌರವ ವಿರುತ್ತದೆ. ಹಾಗಾಗಿ ಎಲ್ಲಾ ಸಂಸದರು ಸದನದ ನಿಯಮಗಳನ್ನು ಪಾಲಿಸಬೇಕು. ರಾಹುಲ್ ಗಾಂಧಿಯವರ ವರ್ತನೆ ಸದನಕ್ಕೆ…
ಅಮಾಯಕರ ಮೇಲಿನ ಹಲ್ಲೆಗೆ ಕಡಿವಾಣ ಹಾಕಲು ಕಾನೂನು ರಚಿಸಿ
July 18, 2018ನವದೆಹಲಿ: ಗೋಸಂರಕ್ಷಣೆ ಮತ್ತು ವದಂತಿಗಳಿಗೆ ಕಿವಿಗೊಟ್ಟು ಅಮಾ ಯಕರ ಮೇಲೆ ನಡೆಯುತ್ತಿರುವ ಸಾಮೂಹಿಕ ದಾಳಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಈ ಬಗ್ಗೆ ಇಂದು ನಡೆದ ವಿಚಾರಣೆ ಯಲ್ಲಿ ಉದ್ರಿಕ್ತರಿಂದ ಅಮಾಯಕರ ಮೇಲಿನ ದಾಳಿ ಪ್ರಕರಣಗಳು ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು, ಕಾನೂನು ಸುವ್ಯವಸ್ಥೆ ರಕ್ಷಣೆ ರಾಜ್ಯ ಸರ್ಕಾರಗಳ ಹೊಣೆ ಎಂದು ಹೇಳಿದೆ. ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್…