Tag: New Delhi

ರೈತರ ಸಾಲ ಮನ್ನಾಗೆ ಶೇ.50ರಷ್ಟು ನೆರವು ನೀಡಿ: ನೀತಿ ಆಯೋಗದ ಸಭೆಯಲ್ಲಿ ಕೇಂದ್ರಕ್ಕೆ ಸಿಎಂ ಕುಮಾರಸ್ವಾಮಿ ಮನವಿ
ಮೈಸೂರು

ರೈತರ ಸಾಲ ಮನ್ನಾಗೆ ಶೇ.50ರಷ್ಟು ನೆರವು ನೀಡಿ: ನೀತಿ ಆಯೋಗದ ಸಭೆಯಲ್ಲಿ ಕೇಂದ್ರಕ್ಕೆ ಸಿಎಂ ಕುಮಾರಸ್ವಾಮಿ ಮನವಿ

June 18, 2018

ನವದೆಹಲಿ: ಸಾಲದ ಸುಳಿಯಲ್ಲಿ ಸಿಲುಕಿರುವ ರೈತರನ್ನು ಋಣಮುಕ್ತ ರನ್ನಾಗಿಸಲು ಸಾಲ ಮನ್ನಾಗೆ ಕೇಂದ್ರ ಸರ್ಕಾರ ಶೇ.50ರಷ್ಟು ಸಹಾಯ ಧನ ಒದಗಿಸಬೇಕು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರಮೋದಿ ನೇತೃತ್ವದಲ್ಲಿ ನಡೆದಿರುವ ನೀತಿ ಆಯೋಗದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳ ಸತತ ಬರ, ಬೆಳೆ ಹಾನಿ, ಮಳೆ ಕೊರತೆ ಮತ್ತಿತರ ಕಾರಣಗಳಿಂದ ರಾಜ್ಯದ 85 ಲಕ್ಷ ರೈತರು ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಸಾಲವನ್ನು ಬಾಕಿ ಉಳಿಸಿ ಕೊಂಡಿದ್ದಾರೆ. ಸಾಲ ಕಟ್ಟಲಾಗದ…

ಎಲ್-ಜೆ v/s ಆಪ್ ಸರ್ಕಾರ: ತಕ್ಷಣ ಬಿಕ್ಕಟ್ಟು ಪರಿಹರಿಸಿ;  ಪ್ರಧಾನಿಗೆ ಬಿಜೆಪಿಯೇತರ ನಾಲ್ವರು ಸಿಎಂಗಳ ಒತ್ತಾಯ
ದೇಶ-ವಿದೇಶ

ಎಲ್-ಜೆ v/s ಆಪ್ ಸರ್ಕಾರ: ತಕ್ಷಣ ಬಿಕ್ಕಟ್ಟು ಪರಿಹರಿಸಿ;  ಪ್ರಧಾನಿಗೆ ಬಿಜೆಪಿಯೇತರ ನಾಲ್ವರು ಸಿಎಂಗಳ ಒತ್ತಾಯ

June 18, 2018

ನವದೆಹಲಿ:  ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಎಎಪಿ ಸರ್ಕಾರದ ನಡುವಿನ ಗುದ್ದಾಟ ಸರಿಪಡಿಸುವಂತೆ ಬಿಜೆಪಿಯೇತರ ನಾಲ್ವರು ಮುಖ್ಯಮಂತ್ರಿಗಳು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ. ಇದೊಂದು ಸಂವಿಧಾನಿಕ ಬಿಕ್ಕಟ್ಟು ಎಂದಿರುವ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು, ಆಪ್ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವಿನ ಬಿಕ್ಕಟ್ಟು ಪರಿಹರಿಸುವ ಮೂಲಕ…

ಮೊದಲ ಬಾರಿಗೆ ವಿವಿಧ ರಾಷ್ಟ್ರಗಳ ಸೇನಾ ಸಮರಾಭ್ಯಾಸದಲ್ಲಿ ಭಾರತ-ಪಾಕಿಸ್ತಾನ!
ದೇಶ-ವಿದೇಶ

ಮೊದಲ ಬಾರಿಗೆ ವಿವಿಧ ರಾಷ್ಟ್ರಗಳ ಸೇನಾ ಸಮರಾಭ್ಯಾಸದಲ್ಲಿ ಭಾರತ-ಪಾಕಿಸ್ತಾನ!

April 30, 2018

ನವದೆಹಲಿ:  ರಾಷ್ಟ್ರೀಯವಾಗಿ, ಧಾರ್ಮಿಕ ವಾಗಿ, ಸಾಂಪ್ರದಾಯಿಕವಾಗಿ ಬದ್ಧ ವೈರಿ ರಾಷ್ಟ್ರಗಳಾಗಿರುವ ಪಾಕಿಸ್ತಾನ ಮತ್ತು ಭಾರತ ಜತೆ ಇದೇ ಮೊದಲ ಬಾರಿಗೆ ವಿವಿಧ ರಾಷ್ಟ್ರಗಳ ಸೇನಾ ಸಮರಾಭ್ಯಾಸ ದಲ್ಲಿ ಪಾಲ್ಗೊಳ್ಳಲಿವೆ. ರಷ್ಯಾ ದಲ್ಲಿ ಸೆಪ್ಟೆಂಬರ್‍ನಲ್ಲಿ ವಿವಿಧ ರಾಷ್ಟ್ರಗಳ ಸೇನಾ ಸಮರಾಭ್ಯಾಸ ನಡೆಯಲಿದೆ. ಶಾಂಘೈ ಕಾಪೆರ್Çೀರೇಷನ್ ಈ ಸಮರಾಭ್ಯಾಸವನ್ನು ಆಯೋಜಿಸುತ್ತಿದೆ. ಚೀನಾ ಸೇರಿದಂತೆ ಹಲವು ರಾಷ್ಟ್ರಗಳು ಈ ಸಮರಾಭ್ಯಾಸದಲ್ಲಿ ಪಾಲ್ಗೊಳ್ಳಲಿವೆ. ರಷ್ಯಾದ ಕಣ ವೆ ಪ್ರದೇಶ ಉರಾಲ್ ಬೆಟ್ಟ ಶ್ರೇಣ ಯಲ್ಲಿ ಸೆಪ್ಟೆಂಬರ್‍ನಲ್ಲಿ ಭಯೋತ್ಪಾದನ ವಿರೋಧಿ ಸಮರಭ್ಯಾಸ ನಡೆಯಲಿದ್ದು ಭಾರತ,…

1 2 3 4
Translate »