Tag: Nikhil Kumaraswamy

ಸಂಬಂಧಪಟ್ಟವರ ವಿರುದ್ಧ ಶೀಘ್ರದಲ್ಲೇ ಕ್ರಮ: ಡಿಸಿಎಂ ಡಾ.ಅಶ್ವತ್ಥ ನಾರಾಯಣ
ಮೈಸೂರು

ಸಂಬಂಧಪಟ್ಟವರ ವಿರುದ್ಧ ಶೀಘ್ರದಲ್ಲೇ ಕ್ರಮ: ಡಿಸಿಎಂ ಡಾ.ಅಶ್ವತ್ಥ ನಾರಾಯಣ

April 18, 2020

ಬೆಂಗಳೂರು: ಲಾಕ್‍ಡೌನ್ ನಡುವೆಯೂ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ರುವುದು ವ್ಯಾಪಕ ಟೀಕೆಗೆ ಕಾರಣವಾದ ಬೆನ್ನಲ್ಲೇ, ಈ ಸಂಬಂಧ ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ್ ಹೇಳಿದ್ದಾರೆ. ನಿಖಿಲ್ ಕುಮಾರಸ್ವಾಮಿ ವಿವಾಹ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ರಾಮನಗರ ಪೊಲೀಸ್ ಅಧೀಕ್ಷಕರ ಬಳಿ ಈ ಕುರಿತು ವರದಿ ಕೇಳಲಾಗಿದೆ. ವಿವಾಹಕ್ಕೂ ಮೊದಲೇ ಸಾಕಷ್ಟು ಎಚ್ಚರಿಕೆಗಳನ್ನೂ ನೀಡಲಾಗಿದೆ. ವಿವಾಹ ಸಂದರ್ಭದಲ್ಲಿ…

ನಿಖಿಲ್-ರೇವತಿ ಸರಳ ವಿವಾಹ: ಮಾಜಿ ಸಿಎಂ ಕುಮಾರಸ್ವಾಮಿ ಕೃತಜ್ಞತೆ
ಮೈಸೂರು

ನಿಖಿಲ್-ರೇವತಿ ಸರಳ ವಿವಾಹ: ಮಾಜಿ ಸಿಎಂ ಕುಮಾರಸ್ವಾಮಿ ಕೃತಜ್ಞತೆ

April 18, 2020

ಬೆಂಗಳೂರು,ಏ.17(ಕೆಎಂಶಿ)- ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆ ಯಲು ಸಹಕರಿಸಿದ ಲಕ್ಷಾಂತರ ಕಾರ್ಯ ಕರ್ತರು ಮತ್ತು ಕುಟುಂಬದ ಹಿತೈಷಿಗಳಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೃದಯಾಂತರಾಳದ ಕೃತಜ್ಞತೆ ಸಲ್ಲಿಸಿದರು. ಇಡೀ ಜಗತ್ತು ಕೊರೊನಾ ವೈರಸ್‍ನಿಂದ ತತ್ತರಿಸುತ್ತಿರುವ ಇಂತಹ ಬಿಕ್ಕಟ್ಟಿನ ಸಂದರ್ಭ ದಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ವ್ಯವಸ್ಥಿತವಾಗಿ ಸಾಮಾಜಿಕ ಅಂತರ ಹಾಗೂ ಮುನ್ನೆಚ್ಚರಿಕೆಯ ನಡುವೆ ವಿವಾಹ ಅಚ್ಚುಕಟ್ಟಾಗಿ ನೆರವೇರಿದೆ ಎಂದರು. ಶಾಸಕರು, ಕಾರ್ಯಕರ್ತರು, ಮುಖಂ ಡರು, ಕುಟುಂಬದ ಹಿತೈಷಿಗಳು…

ಚುನಾವಣೆ ಯಾವಾಗ ಬರುತ್ತೋ ಗೊತ್ತಿಲ್ಲ: ಕಾರ್ಯಕರ್ತರು ರೆಡಿಯಾಗಿ
ಮಂಡ್ಯ, ಮೈಸೂರು

ಚುನಾವಣೆ ಯಾವಾಗ ಬರುತ್ತೋ ಗೊತ್ತಿಲ್ಲ: ಕಾರ್ಯಕರ್ತರು ರೆಡಿಯಾಗಿ

June 7, 2019

ಬೆಂಗಳೂರು: ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ, ಮೈತ್ರಿ ಸರ್ಕಾರ ಕಂಪ್ಲೀಟ್ ಆಗುತ್ತೆ. ದಿನ ನಿತ್ಯ ಮಾಧ್ಯಮದಲ್ಲಿ ಬರುವುದನ್ನು ನೋಡಿ ನೀವು ಟೆನ್ಷನ್ ಆಗ್ತೀರಾ. ಒಳಗಡೆ ಏನು ಅನ್ನೋದು ನಮಗೆ ಗೊತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಕಾರ್ಯಕರ್ತರಿಗೆ ಹೇಳಿರುವ ವಿಡಿಯೋ ವೈರಲ್ ಆಗಿದೆ. ಜೆಡಿಎಸ್ ಕಾರ್ಯಕರ್ತರ ಜೊತೆ ಮಾತ ನಾಡಿರುವ ನಿಖಿಲ್ ಕುಮಾರಸ್ವಾಮಿ, 4 ವರ್ಷ ಸರ್ಕಾರ ನಡೆಸುತ್ತೇವೆ. ಚುನಾವಣೆಗೆ ಮುಂದಿನ ತಿಂಗಳಿಂದಲೇ ಶುರು ಮಾಡಿ. ಒಂದು ವರ್ಷಕ್ಕೆ ಬರುತ್ತೋ, ಎರಡು ವರ್ಷಕ್ಕೆ ಬರುತ್ತೋ, ಮೂರು ವರ್ಷಕ್ಕೆ…

ಜೆಡಿಎಸ್-ಸುಮಲತಾ ಬೆಂಬಲಿಗರ ಮಾರಾಮಾರಿ
ಮಂಡ್ಯ

ಜೆಡಿಎಸ್-ಸುಮಲತಾ ಬೆಂಬಲಿಗರ ಮಾರಾಮಾರಿ

April 19, 2019

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಬಹುತೇಕ ಶಾಂತಿಯುತವಾಗಿ ನಡೆಯಿತಾದರೂ ಎರಡು ಗ್ರಾಮಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಬೆಂಬಲಿಗರ ನಡುವೆ ಮಾರಾಮಾರಿ ನಡೆದು ಓರ್ವ ಗಾಯಗೊಂಡ ಬಗ್ಗೆ ವರದಿಯಾಗಿದೆ. ಅಂಬರೀಶ್ ಅವರ ಹುಟ್ಟೂರಾದ ದೊಡ್ಡರಸಿನಕೆರೆ ಗ್ರಾಮ ದಲ್ಲಿ ಸುಮಲತಾ ಅಂಬರೀಶ್ ಮತದಾನ ಮಾಡಿ ತೆರಳುತ್ತಿ ದ್ದಂತೆಯೇ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಯವರು ಗ್ರಾಮಕ್ಕೆ ಆಗಮಿಸಿದರು. ಈ ವೇಳೆ ಅವರ ಬೆಂಬ ಲಿಗರು ಜಯಕಾರ ಕೂಗಿದಾಗ ನಿಖಿಲ್ ತಮ್ಮ ಕಾರಿನಿಂದ ಬೆಂಬಲಿಗರತ್ತ…

ಮಂಡ್ಯದಲ್ಲಿ ಮಾತಿನ ಸಮರ: ಸುಮಲತಾ ಗೆಲ್ಲಲು ಕುತಂತ್ರ ರೂಪಿಸಿದ್ದಾರೆ
ಮಂಡ್ಯ, ಮೈಸೂರು

ಮಂಡ್ಯದಲ್ಲಿ ಮಾತಿನ ಸಮರ: ಸುಮಲತಾ ಗೆಲ್ಲಲು ಕುತಂತ್ರ ರೂಪಿಸಿದ್ದಾರೆ

April 12, 2019

ಮಂಡ್ಯ: ಮತದಾನಕ್ಕೆ ಒಂದೆರಡು ದಿನ ಬಾಕಿ ಇರುವಾಗ ಸುಮಲತಾ ಅವರೇ ಪ್ರಚಾರ ಸಭೆಯಲ್ಲಿ ಕಲ್ಲೆಸೆದುಕೊಂಡು, ತಲೆಗೆ ಪೆಟ್ಟು ಮಾಡಿಕೊಂಡು ನಾಟಕ ಮಾಡಲು ಯೋಜನೆ ರೂಪಿಸಿದ್ದಾರೆ. ಆದರೆ ಪಕ್ಷೇತರ ಅಭ್ಯರ್ಥಿ ರೀತಿ ತಾವು ಯಾವುದೇ ಕುತಂತ್ರ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಇಂದು ಮದ್ದೂರು ಬಳಿಯ ಗೆಜ್ಜಲಗೆರೆ ಬಳಿ ರೋಡ್ ಶೋ ವೇಳೆ ಮಾತನಾಡಿದ ಅವರು, ಚುನಾವಣೆ ಗೆಲ್ಲಲು ಸುಮಲತಾ ಹೊಸ ಪ್ಲಾನ್ ಮಾಡಿಕೊಂಡಿದ್ದಾರೆ. ಪ್ರಚಾರ ಸಭೆಯಲ್ಲಿ ಅವರೇ ಕಲ್ಲೆಸೆದುಕೊಂಡು ಜೆಡಿಎಸ್ ವಿರುದ್ಧ…

ರೈತರ ಹೆಸರಲ್ಲಿ ರಾಜಕೀಯ ಮಾಡಬೇಡಿ: ಸುಮಲತಾ ಅಂಬರೀಶ್
ಮಂಡ್ಯ, ಮೈಸೂರು

ರೈತರ ಹೆಸರಲ್ಲಿ ರಾಜಕೀಯ ಮಾಡಬೇಡಿ: ಸುಮಲತಾ ಅಂಬರೀಶ್

April 12, 2019

ಮಂಡ್ಯ: ರೈತರ ಆತ್ಮಹತ್ಯೆ ತಡೆಯುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿಲ್ಲ ಏಕೆ? 50 ವರ್ಷಗಳಿಂದ ಅಧಿಕಾರದಲ್ಲಿರುವ ನಿಮಗೆ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿಲ್ಲವೇ? ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ಹೋಗಿ ಸಾಂತ್ವನ ಹೇಳಿದರೆ ನಿಮ್ಮ ಜವಾಬ್ದಾರಿ ಮುಗಿಯಿತೆ? ಎಂದು ಸಿಎಂ ಕುಮಾರಸ್ವಾಮಿ ಅವರಿಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಖಾರವಾಗಿ ಪ್ರಶ್ನಿಸಿದ್ದಾರೆ. ಇಂದು ಶ್ರೀರಂಗಪಟ್ಟಣದ ನಿಮಿಷಾಂಬ ದೇವಿ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಮನೆಗಳಿಗೆ ತೆರಳಿ ಸಾಂತ್ವನ ಹೇಳಿದರೆ…

ಗೆಲ್ಲಿಸಿದರೆ ದೆಹಲಿಯಲ್ಲಿ ನನ್ನ ಶಕ್ತಿ ತೋರಿಸುತ್ತೇನೆ: ನಿಖಿಲ್
ಮೈಸೂರು

ಗೆಲ್ಲಿಸಿದರೆ ದೆಹಲಿಯಲ್ಲಿ ನನ್ನ ಶಕ್ತಿ ತೋರಿಸುತ್ತೇನೆ: ನಿಖಿಲ್

April 3, 2019

ಕಿಕ್ಕೇರಿ: ನಾನು ಸದ್ಯ ಟೀಕೆ ಮಾಡುವಷ್ಟು ದೊಡ್ಡದಾಗಿ ಬೆಳೆದಿಲ್ಲ. ನನ್ನನ್ನು ನೀವು ಗೆಲ್ಲಿಸಿದರೆ ಆ ರಾಜಕೀಯ ಶಕ್ತಿಯಿಂದ ನಿಖಿಲ್ ಏನು ಮಾಡಬಲ್ಲ ಎಂಬುದನ್ನು ಮಾಡಿ ತೋರಿಸುವೆ ಎಂದು ಜೆಡಿಎಸ್ ಅಭ್ಯರ್ಥಿ ನಿಖಿಲ್‍ಕುಮಾರಸ್ವಾಮಿ ಹೇಳಿದರು. ಪಟ್ಟಣದ ರಾಜ್ಯ ಹೆದ್ದಾರಿಯಲ್ಲಿ ತೆರೆದ ವಾಹನದಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಪಕ್ಷದ ಜೆಡಿಎಸ್ ಅಭ್ಯರ್ಥಿ ಯಾಗಿ ಮತಯಾಚನೆ ಮಾಡಿದ ನಿಖಿಲ್, ಜಿಲ್ಲೆಯ ಜನರ ಶಕ್ತಿಯಾಗಿ ದೆಹಲಿಯಲ್ಲಿ ನಾನು ಎಂದರೆ ಏನು ಎಂದು ತೋರಿಸುವೆ ಎಂದು ನುಡಿದರು. ಹಾಸನದ ಪಕ್ಕದ ಜಿಲ್ಲೆಯಾಗಿರುವ ಮಂಡ್ಯ ನನ್ನ…

ಮಂಡ್ಯ ಋಣ ತೀರಿಸಲು ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ
ಮಂಡ್ಯ

ಮಂಡ್ಯ ಋಣ ತೀರಿಸಲು ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ

March 23, 2019

ಕೆ.ಆರ್.ಪೇಟೆ: ಮಂಡ್ಯ ಜಿಲ್ಲೆಯ ಜನತೆ ನಮ್ಮ ತಾತ ಎಚ್.ಡಿ.ದೇವೇ ಗೌಡರು ಮತ್ತು ನಮ್ಮ ತಂದೆ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಕಷ್ಟದ ಕಾಲದಲ್ಲಿ ಕೈಹಿಡಿದು ಅವರಿಗೆ ಶಕ್ತಿ ತುಂಬಿದ್ದಾರೆ. ಹಾಗಾಗಿ ಜಿಲ್ಲೆಯ ಜನತೆಯ ಋಣ ನಮ್ಮ ಕುಟುಂಬದ ಮೇಲಿದೆ. ಇದನ್ನು ತೀರಿಸುವ ಸಲುವಾಗಿ ನನಗೆ ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ನೀಡುವ ಮೂಲಕ ಆಯ್ಕೆ ಮಾಡಿ ಕಳುಹಿಸಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು. ಅವರು…

ಮಂಡ್ಯ ಋಣ ನಮ್ಮ ಮೇಲಿದೆ: ನಿಖಿಲ್ ಕುಮಾರಸ್ವಾಮಿ
ಮಂಡ್ಯ

ಮಂಡ್ಯ ಋಣ ನಮ್ಮ ಮೇಲಿದೆ: ನಿಖಿಲ್ ಕುಮಾರಸ್ವಾಮಿ

March 21, 2019

ಭಾರತೀನಗರ: ನಾನು ಯಾವುದೇ ಸ್ವಾರ್ಥವನ್ನಿಟ್ಟು ಕೊಂಡು ಮಂಡ್ಯಕ್ಕೆ ಬಂದಿಲ್ಲ. ನಮ್ಮ ತಾತ ಮತ್ತು ನಮ್ಮ ತಂದೆಯವರ ಹಾದಿಯಲ್ಲೇ ಜನರ ಸೇವೆ ಮಾಡಲು ಬಂದಿರುವುದಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು. ಇಲ್ಲಿಗೆ ಸಮೀಪದ ಕರಡಕೆರೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಮಂಡ್ಯ ಜಿಲ್ಲೆಯ ಏಳೂ ವಿಧಾನ ಸಭಾ ಕ್ಷೇತ್ರದಲ್ಲೂ ಜೆಡಿಎಸ್ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿದ್ದೀರಿ. ಮಂಡ್ಯ ಜಿಲ್ಲೆಯ ಋಣ ನಮ್ಮ ಮೇಲಿದೆ. ಹಾಗಾಗಿ ನನ್ನನ್ನು ನಿಮ್ಮ ಮನೆಯ ಮಗ ಎಂದು…

ಮಾಜಿ ಸ್ಪೀಕರ್ ಕೃಷ್ಣರ ಸಹಕಾರ ಕೋರಿದ ನಿಖಿಲ್ ಕುಮಾರಸ್ವಾಮಿ
ಮೈಸೂರು

ಮಾಜಿ ಸ್ಪೀಕರ್ ಕೃಷ್ಣರ ಸಹಕಾರ ಕೋರಿದ ನಿಖಿಲ್ ಕುಮಾರಸ್ವಾಮಿ

March 17, 2019

ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಅವರ ತಾಯಿ ಅನಿತಾ ಕುಮಾರಸ್ವಾಮಿ ಶನಿವಾರ ಮೈಸೂರಿನ ಕುವೆಂಪುನಗರ ದಲ್ಲಿರುವ ಮಾಜಿ ಸ್ಪೀಕರ್ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ, ಚುನಾವಣೆಗೆ ಸಹಕಾರ ಕೋರಿದರು. ಇದೇ ವೇಳೆ ತಮ್ಮ ಆಶೀರ್ವಾದ ಇರುವುದಾಗಿ ಕೃಷ್ಣ ಅವರು ನಿಖಿಲ್‍ಗೆ ಅಭಯ ನೀಡಿದರು. ನಂತರ ಮಾಧ್ಯಮದವರೊಂದಿಗೆ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ನಾವು ಹೋದ ಕಡೆಯೆಲ್ಲಾ ಮಂಡ್ಯ ಜನತೆ ಪ್ರೀತಿ, ವಿಶ್ವಾಸ ತೋರಿಸುತ್ತಿದ್ದಾರೆ. ನನ್ನ ಮೇಲೆ ನಂಬಿಕೆಯಿಟ್ಟು ಆಶೀರ್ವದಿಸುತ್ತಾರೆಂಬ ವಿಶ್ವಾಸವಿದೆ…

1 2
Translate »