Tag: Niranjanamurthy

ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಗೆಲುವಿನ ವಿಶ್ವಾಸ
ಮೈಸೂರು

ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಗೆಲುವಿನ ವಿಶ್ವಾಸ

June 8, 2018

ತಿ.ನರಸೀಪುರ:  ಸಮಾನ ವೇತನ ಸೇರಿದಂತೆ ಶಿಕ್ಷಣ ನೀತಿ ಹಾಗೂ ನಿವೃತ್ತಿ ವೇತನದ ತಾರತಮ್ಯದ ಬಗ್ಗೆ ಹೋರಾಟ ಮಾಡುವ ಬದ್ಧತೆ ಯನ್ನು ಹೊಂದಿರುವ ಬಿಜೆಪಿ ಅಭ್ಯರ್ಥಿ ಬಿ. ನಿರಂಜನಮೂರ್ತಿ ಗೆಲುವು ಖಚಿತವೆಂದು ಹಿರಿಯ ಮುಖಂಡ, ರಾಜ್ಯ ಸಮಿತಿ ಸದಸ್ಯ ಕರುಹಟ್ಟಿ ಮಹಾದೇವಯ್ಯ ಹೇಳಿದರು. ಪಟ್ಟಣದ ವಿದ್ಯೋದಯ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಸಂಜೆ ಶಿಕ್ಷಕ ಮತದಾರರನ್ನು ಭೇಟಿ ಮಾಡಿ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಿ.ನಿರಂಜನಮೂರ್ತಿ ಅವರ ಪರ ಮತಯಾಚಿಸಿ ಮಾತನಾಡಿ, ಕಾಂಗ್ರೆಸ್ ಹಾಗೂ ಜೆಡಿಎಸ್…

ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಪರ ಸಂಸದ ಪ್ರತಾಪ್‍ಸಿಂಹ ಮತ ಯಾಚನೆ
ಮೈಸೂರು

ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಪರ ಸಂಸದ ಪ್ರತಾಪ್‍ಸಿಂಹ ಮತ ಯಾಚನೆ

June 5, 2018

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಪರವಾಗಿ ಸಂಸದ ಪ್ರತಾಪ್‍ಸಿಂಹ ಸೋಮವಾರ ಪ್ರಚಾರ ಕೈಗೊಂಡರು. ಸಂಸದ ಪ್ರತಾಪ್‍ಸಿಂಹ, ಪ್ರಮುಖ ಬಿಜೆಪಿ ಮುಖಂಡರು ಹಾಗೂ ಮೈಸೂರು ನಗರ ಮತ್ತು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರೊಂದಿಗೆ ಮೈಸೂರಿನ ಹಲವು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಶಿಕ್ಷಕರಲ್ಲಿ ಮನವಿ ಮಾಡಿದರು. ಸದ್ವಿದ್ಯಾ ಕಾಲೇಜಿಗೆ ತೆರಳಿ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ, ಸ್ವತಃ…

ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಗೆಲ್ಲಿಸಲು ಮನವಿ
ಚಾಮರಾಜನಗರ

ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಗೆಲ್ಲಿಸಲು ಮನವಿ

June 3, 2018

ಚಾಮರಾಜನಗರ:  ‘ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದಲ್ಲಿದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅಭಿ ವೃದ್ಧಿ ಕೆಲಸಗಳನ್ನು ಮಾಡಲಾಗಿತ್ತು. ಇದನ್ನು ಗಮನಿಸಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತ ದಾರರು ಬಿಜೆಪಿ ಅಭ್ಯರ್ಥಿ ನಿರಂಜನ ಮೂರ್ತಿ ಅವರನ್ನು ಗೆಲ್ಲಿಸಬೇಕು’ ಎಂದು ವಿಧಾನಪರಿಷತ್ ಸದಸ್ಯ ಅರುಣ್ ಶಹಾ ಪೂರ ಮನವಿ ಮಾಡಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ವೇತನ ಅನುದಾನ…

Translate »