Tag: NPS

ಹಳೆ ಪಿಂಚಣಿ ಪದ್ಧತಿ ಮುಂದುವರೆಸಲು ಎನ್‍ಪಿಎಸ್  ನೌಕರರಿಂದ ಅ.3ರಂದು ರಕ್ತದಾನ ಶಿಬಿರ
ಮೈಸೂರು

ಹಳೆ ಪಿಂಚಣಿ ಪದ್ಧತಿ ಮುಂದುವರೆಸಲು ಎನ್‍ಪಿಎಸ್  ನೌಕರರಿಂದ ಅ.3ರಂದು ರಕ್ತದಾನ ಶಿಬಿರ

September 30, 2018

ಮೈಸೂರು: ಈ ಹಿಂದೆ ಜಾರಿಯಲ್ಲಿದ್ದ ಪಿಂಚಣಿ ಪದ್ಧತಿಯನ್ನು ಮುಂದುವರೆಸುವಂತೆ ಆಗ್ರಹಿಸಿ `ರಕ್ತ ಕೊಟ್ಟೇವು, ಪಿಂಚಣಿ ಬಿಡೆವು’ ಘೋಷಣೆಯಡಿ ಅ.3ರಂದು ರಾಜ್ಯಾದ್ಯಂತ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‍ಪಿಎಸ್ ನೌಕರರ ಸಂಘದ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜಿ.ಬಸವರಾಜು ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.3ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಮೈಸೂರಿನಲ್ಲಿ ಸುಬ್ಬರಾಯನ ಕೆರೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನದಲ್ಲಿ ರಕ್ತದಾನ ಶಿಬಿರವನ್ನು ನಡೆಸಲಾಗುತ್ತಿದೆ….

Translate »