Tag: NZvsIND

ನ್ಯೂಜಿಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತ
ಮೈಸೂರು

ನ್ಯೂಜಿಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತ

February 3, 2020

ಮೌಂಟ್ ಮಾಂಗ್ನುಯಿ, ಫೆ.2- ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ-20 ಪಂದ್ಯದಲ್ಲೂ 7 ರನ್‍ಗಳ ಭರ್ಜರಿ ಜಯ ಸಾಧಿಸಿರುವ ಭಾರತ ಕೀವಿಸ್ ನಾಡಲ್ಲಿ ಚೊಚ್ಚಲ ಟಿ-20 ಸರಣಿ ಗೆಲುವು ದಾಖಲಿಸಿದ್ದು, ಈ ಮೂಲಕ ಭಾರತ 5-0 ಅಂತರದಲ್ಲಿ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿ ಇತಿಹಾಸ ನಿರ್ಮಿಸಿದೆ. ಇಲ್ಲಿನ ಬೇ ಓವಲ್ ಮೈದಾನದಲ್ಲಿ ಭಾನುವಾರ ನಡೆದ 5ನೇ ಟಿ-20 ಪಂದ್ಯ ದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ…

Translate »