Tag: Omicron

ರಾಜ್ಯದಲ್ಲಿ ಒಮಿಕ್ರಾನ್  ಮೂರನೇ ಪ್ರಕರಣ ಪತ್ತೆ
News

ರಾಜ್ಯದಲ್ಲಿ ಒಮಿಕ್ರಾನ್ ಮೂರನೇ ಪ್ರಕರಣ ಪತ್ತೆ

December 13, 2021

ಬೆಂಗಳೂರು,ಡಿ.12-ಕರ್ನಾಟಕದಲ್ಲಿ ಒಮಿಕ್ರಾನ್ ಮೂರನೇ ಪ್ರಕರಣ ಭಾನು ವಾರ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ದೃಢಪಡಿಸಿದ್ದಾರೆ. ದಕ್ಷಿಣ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು, ಆತನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ 5 ಮಂದಿ ಹಾಗೂ ದ್ವಿತೀಯ 15 ಮಂದಿ ಸಂಪರ್ಕಕ್ಕೆ ಬಂದಿದ್ದಾರೆ. ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿಗಾಗಿ ಕಾಯ ಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. ದೇಶದಲ್ಲಿ ಕೋವಿಡ್-19 ವೈರಸ್‍ನ ಹೊಸ ರೂಪಾಂತರಿ…

Translate »