Tag: Operation kamala

ಆಪರೇಷನ್ ಕಮಲ ಮುಂದುವರೆದಿದೆ
ಮೈಸೂರು

ಆಪರೇಷನ್ ಕಮಲ ಮುಂದುವರೆದಿದೆ

January 26, 2019

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ವನ್ನು ಉರುಳಿಸುವ ಸಲುವಾಗಿ ಆಪರೇಷನ್ ಕಮಲ ಕಾರ್ಯಾಚರಣೆಯನ್ನು ಬಿಜೆಪಿ ಮುಂದು ವರೆಸಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಮುಖಂಡರ ಜೊತೆ ಬಜೆಟ್ ಪೂರ್ವಭಾವಿ ಸಭೆ ನಂತರ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಕೂಡ ಕಾಂಗ್ರೆಸ್‍ನ ಶಾಸಕರೊಬ್ಬರಿಗೆ ಗಿಫ್ಟ್ ಎಲ್ಲಿಗೆ ಕಳುಹಿಸಬೇಕು ಎಂದು ಕರೆ ಮಾಡಿದ್ದರು. ಇದು ಅಂತಿಂತಹ ಗಿಫ್ಟ್ ಅಲ್ಲ, ಕಳೆದ ಬಾರಿಗಿಂತ ದೊಡ್ಡ ಮೊತ್ತದ್ದಾ ಗಿದೆ. ಅದನ್ನು ನೀವು ಕೇಳಿದರೆ…

ಮತ್ತೊಮ್ಮೆ ಆಪರೇಷನ್ ಕಮಲ ಕಸರತ್ತು…
ಮೈಸೂರು

ಮತ್ತೊಮ್ಮೆ ಆಪರೇಷನ್ ಕಮಲ ಕಸರತ್ತು…

December 4, 2018

ಬೆಂಗಳೂರು: ಆಪರೇಷನ್ ಕಮಲ ನಡೆಸುವ ಮೂಲಕ ಕಾಂಗ್ರೆಸ್‍ನ 20 ರಿಂದ 25 ಶಾಸಕರನ್ನು ಸೆಳೆದು ಮೈತ್ರಿ ಸರ್ಕಾರವನ್ನು ಉರುಳಿಸಿ, ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಮತ್ತೊಮ್ಮೆ ಪ್ರಯತ್ನಿಸುತ್ತಿದೆ ಎಂದು ಹೇಳಲಾಗಿದ್ದು, ಈ ಸಂಬಂಧ ಮಾಜಿ ಸಚಿವ ಶ್ರೀರಾಮುಲು ಆಪ್ತನೋರ್ವ ದುಬೈನ ಉದ್ಯಮಿ ಜೊತೆ ಮಾತನಾಡಿರುವ ಆಡಿಯೋ ಸುದ್ದಿವಾಹಿನಿ ಯೊಂದರಲ್ಲಿ ಪ್ರಸಾರವಾಗಿದ್ದು, ರಾಜ್ಯ ರಾಜ ಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಕಾಂಗ್ರೆಸ್‍ನ 20 ರಿಂದ 25 ಶಾಸಕರು ಸಂಪರ್ಕದಲ್ಲಿರುವುದಾಗಿಯೂ ಅವರಿಗೆ ತಲಾ 25 ಕೋಟಿ ಕೊಡಲು ಮಾತುಕತೆ ನಡೆದಿದೆ…

ಆಪರೇಷನ್ ಕಮಲದಿಂದ ಕಂಗೆಟ್ಟು ಕಾಂಗ್ರೆಸ್‍ನ ನಿಷ್ಠಾವಂತ ಹಿರಿಯರ ತಲೆದಂಡ
ಮೈಸೂರು

ಆಪರೇಷನ್ ಕಮಲದಿಂದ ಕಂಗೆಟ್ಟು ಕಾಂಗ್ರೆಸ್‍ನ ನಿಷ್ಠಾವಂತ ಹಿರಿಯರ ತಲೆದಂಡ

June 7, 2018

ಬೆಂಗಳೂರು: ಬಿಜೆಪಿಯ ಆಪರೇಷನ್ ಕಮಲಕ್ಕೆ ಬೆದರಿದ ಕಾಂಗ್ರೆಸ್, ತನ್ನ ಕೆಲವು ನಿಷ್ಠಾವಂತ ಮತ್ತು ಹಿರಿಯ ಸದಸ್ಯರ ತಲೆದಂಡ ತೆರಬೇಕಾಯಿತು. ಸಿದ್ದರಾಮಯ್ಯ ಸಂಪುಟದಲ್ಲಿ ಪ್ರಮುಖ ಖಾತೆ ನಿರ್ವಹಿಸಿದ್ದ ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್, ರೋಷನ್ ಬೇಗ್, ತನ್ವೀರ್ ಸೇಠ್, ದಿನೇಶ್ ಗುಂಡೂರಾವ್, ಶಾಮ ನೂರು ಶಿವಶಂಕರಪ್ಪ, ಹೆಚ್.ಕೆ.ಪಾಟೀಲ್, ಈಶ್ವರ ಖಂಡ್ರೆ, ಎಂ.ಕೃಷ್ಣಪ್ಪ, ಸತೀಶ್ ಜಾರಕಿ ಹೊಳಿ ಸೇರಿದಂತೆ ಪ್ರಮುಖರಿಗೆ ಮಂತ್ರಿ ಯಾಗಲು ಅವಕಾಶ ನೀಡಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಪೂರ್ಣಾವಧಿಗೆ ಉಳಿಸಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ವರಿಷ್ಠರು, ಹಿರಿಯರಿಗೆ…

Translate »