Tag: parimala nagappa

ಮತ್ತೊಂದು ನಾಮಪತ್ರ ಸಲ್ಲಿಸಿದ ಪರಿಮಳಾ
ಚಾಮರಾಜನಗರ

ಮತ್ತೊಂದು ನಾಮಪತ್ರ ಸಲ್ಲಿಸಿದ ಪರಿಮಳಾ

April 25, 2018

ಕೊಳ್ಳೇಗಾಲ: ಹನೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರು ಇಂದು ಮತ್ತೊಂದು ನಾಮಪತ್ರ ಸಲ್ಲಿಸಿದ್ದಾರೆ. ಈಗಾಗಲೇ ಅವರ ಪುತ್ರ ಡಾ.ಪ್ರೀತನ್ ನಾಗಪ್ಪ ಅವರು ಬಿಜೆಪಿಯಿಂದ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಪರಿಮಳಾ ನಾಗಪ್ಪ ಅವರು ಸಹಾ ನಾಮಪತ್ರ ಸಲ್ಲಿಸಿದ್ದರು. ಪುನಃ ಮಂಗಳ ವಾರ ಚುನಾವಣಾಧಿಕಾರಿಗಳಿಗೆ ಮತ್ತೊಂದು ನಾಮಪತ್ರ ಸಲ್ಲಿಸಿದ್ದಾರೆ. ಒಗ್ಗೂಡಿ ಚರ್ಚೆಸಿದ ಪರಿಮಳಾ-ವಿಷ್ಣು: ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿ ಹೊರಬಂದ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರು ನಾಮಪತ್ರ ಸಲ್ಲಿಸಲು ಆಗಮಿಸಿದ್ದೆ…

Translate »