Tag: Parliament

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ
ಮೈಸೂರು

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ

November 18, 2019

ನವದೆಹಲಿ: ಸಂಸತ್‍ನ ಚಳಿಗಾಲದ ಅಧಿವೇಶನ ಸೋಮವಾರ ಪ್ರಾರಂಭವಾಗಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಭಾನುವಾರ ಪ್ರಧಾನಿ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು. ಕಳೆದ ಬಾರಿಯಂತೆ ಈ ಬಾರಿಯ ಅಧಿವೇಶನ ದಲ್ಲೂ ಎಲ್ಲಾ ವಿಚಾರಗಳನ್ನು ಮುಕ್ತವಾಗಿ ಚರ್ಚಿ ಸಲು ಅವಕಾಶ ಮಾಡಿಕೊಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು. ಆದರೆ, 27 ಪಕ್ಷಗಳ ಮುಖಂಡರು ಪಾಲ್ಗೊಂ ಡಿದ್ದ ಈ ಸಭೆಯಲ್ಲಿ, ಫಾರೂಕ್ ಅಬ್ದುಲ್ಲಾ ಗೃಹ ಬಂಧನ, ನಿರುದ್ಯೋಗ, ಕೃಷಿ ಬಿಕ್ಕಟ್ಟು, ಆರ್ಥಿಕ ಬಿಕ್ಕಟ್ಟು ಇತ್ಯಾದಿ ವಿಚಾರಗಳನ್ನು ಅಧಿವೇಶನದಲ್ಲಿ ಚರ್ಚಿಸಬೇಕು ಎಂದು…

Translate »