Tag: Periyapatna

ಆನೆ ದಾಳಿ: ಮಾನಸಿಕ ಅಸ್ವಸ್ಥ ಸಾವು
ಮೈಸೂರು

ಆನೆ ದಾಳಿ: ಮಾನಸಿಕ ಅಸ್ವಸ್ಥ ಸಾವು

May 18, 2019

ಪಿರಿಯಾಪಟ್ಟಣ: ಆನೆ ದಾಳಿಯಿಂದ ಅಪರಿಚಿತ ಮಾನಸಿಕ ಅಸ್ವಸ್ಥನೋರ್ವ ಮೃತಪಟ್ಟಿರುವ ಘಟನೆ ಗುರು ವಾರ ರಾತ್ರಿ ಜರುಗಿದೆ. ತಾಲೂಕಿನ ಅಳ್ಳೂರು ಗೇಟ್‍ನ ಹುಣಸೂರು ಮತ್ತು ಗೋಣಿಕೊಪ್ಪ ರಸ್ತೆಯ ಪಕ್ಕದ ಅರಣ್ಯದ ಪೊದೆಯಲ್ಲಿ ಮೃತ ದೇಹ ದೊರೆತಿದೆ. ಬೆಳಗಿನ ಜಾವ ದಾರಿಹೋಕರು ಈ ಮೃತದೇಹವನ್ನು ಕಂಡು ಅರಣ್ಯ ಇಲಾಖೆ ಸಿಬ್ಬಂದಿಗೆ ತಿಳಿಸಲಾಗಿ, ಸ್ಥಳಕ್ಕೆ ಪಿರಿಯಾ ಪಟ್ಟಣ ವಲಯ ಅರಣ್ಯಾಧಿಕಾರಿ ರತನ್ ಕಮಾರ್ ಭೇಟಿ ನೀಡಿ, ಪರಿಶೀಲಿಸಿದರು. ಕಳೆದ ಐದಾರು ದಿನಗಳಿಂದ ಮಾನಸಿಕ ಅಸ್ವಸ್ಥ ಗೇಟ್ ಬಳಿ ಓಡಾಡುತ್ತಿದ್ದು, ಆತನೇ ಆನೆ…

ನವಜಾತ ಶಿಶು ಸಾವು: ವೈದ್ಯೆ ವಿರುದ್ಧ ದೂರು
ಮೈಸೂರು

ನವಜಾತ ಶಿಶು ಸಾವು: ವೈದ್ಯೆ ವಿರುದ್ಧ ದೂರು

February 10, 2019

ಪಿರಿಯಾಪಟ್ಟಣ: ವೈದ್ಯರ ನಿರ್ಲಕ್ಷ್ಯದಿಂದಲೇ ನವ ಜಾತ ಶಿಶು ಸಾವನ್ನಪ್ಪಿದೆ ಎಂದು ಆರೋಪಿಸಿ ಪಟ್ಟಣದ ಪೆÇಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಲಾಗಿದೆ. ಪಟ್ಟಣದ ಕಾವಟಗೇರಿ ಬೀದಿಯ ನಿವಾಸಿ ಯತೀಶ್ ಎಂಬುವವರ ಪತ್ನಿ ಕಾವ್ಯ ಕಳೆದ ಗುರುವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಶನಿವಾರ ಬೆಳಿಗ್ಗೆ ವೈದ್ಯರು ಮಗುವನ್ನು ಪರೀಕ್ಷಿಸಿ ಮಗುವಿಗೆ ಜಾಂಡಿಸ್ ಇದೆ ಎಂದು ಹೇಳಿ, ಮೈಸೂರಿನ ಚಲುವಾಂಬ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ನಂತರ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ಮಾರ್ಗಮಧ್ಯೆ ಬಿಳಿಕೆರೆ ಬಳಿ…

ರಾಜಕೀಯ ಪ್ರತಿಷ್ಠೆಯಾದ ಶ್ರದ್ಧಾಂಜಲಿ ಮೆರವಣಿಗೆ
ಮೈಸೂರು

ರಾಜಕೀಯ ಪ್ರತಿಷ್ಠೆಯಾದ ಶ್ರದ್ಧಾಂಜಲಿ ಮೆರವಣಿಗೆ

January 23, 2019

ಪಿರಿಯಾಪಟ್ಟಣ: ದೇಶ ಕಂಡ ಅಪ್ರತಿಮ ಸಂತ, ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳ ಶ್ರದ್ಧಾಂಜಲಿ ಮೆರವಣಿಗೆ ರಾಜಕೀಯ ಪ್ರತಿಷ್ಠೆಯ ಕಣವಾಗಿ ಎರಡು ಗುಂಪುಗಳಾಗಿ ಹೊರಟು ಶ್ರೀಗಳ ಭಕ್ತರಲ್ಲಿ ಗೊಂದಲ ಹಾಗೂ ಬೇಸರ ಮೂಡಿಸಿದ ಸಂಗತಿ ಪಟ್ಟಣದಲ್ಲಿ ಇಂದು ನಡೆಯಿತು. ಸೋಮವಾರ ಶ್ರೀಗಳ ಲಿಂಗೈಕ್ಯ ವಾರ್ತೆ ತಿಳಿದ ಪಟ್ಟಣದ ಜನತೆ ಬೆಟ್ಟದಪುರ ಸರ್ಕಲ್‍ನಲ್ಲಿ ಪಕ್ಷ ಭೇದ ಮರೆತು ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಅಸಂಖ್ಯಾತ ಕಾರ್ಯಕರ್ತರು ಹಾಗೂ ಶ್ರೀಗಳ ಭಕ್ತಾದಿಗಳು ಸಭೆ ಸೇರಿ ಇಂದು ಪಟ್ಟಣದ ಪೆÇಲೀಸ್ ಠಾಣೆಯಿಂದ…

ಪಿರಿಯಾಪಟ್ಟಣದಲ್ಲಿ ಗಣ್ಯರ ಸಂತಾಪ
ಮೈಸೂರು

ಪಿರಿಯಾಪಟ್ಟಣದಲ್ಲಿ ಗಣ್ಯರ ಸಂತಾಪ

January 22, 2019

ಪಿರಿಯಾಪಟ್ಟಣ: ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರಸ್ವಾಮಿ ಗಳ ಅಗಲಿಕೆಗೆ ಶಾಸಕ ಕೆ.ಮಹದೇವ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಶ್ರೀಗಳ ಅಗಲಿಕೆ ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಭಕ್ತಾದಿಗಳಿಂದ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಶಾಸಕ ಕೆ.ಮಹದೇವ್ ಸಂತಾಪ ಸೂಚಿಸಿ ಸಮಾಜ ಸೇವೆಗೆ ತಮ್ಮನ್ನು ತಾವು ಮುಡುಪಾಗಿಟ್ಟುಕೊಂಡು ಕೋಟ್ಯಾಂತರ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಆಶ್ರಯ ಹಾಗೂ ದಾಸೋಹ ನೆರವೇರಿಸುತ್ತಿದ್ದ ಶ್ರೀಗಳ ಸಾಧನೆ ವಿಶ್ವಕ್ಕೇ ಮಾದರಿ. ಅವರ ಅಗಲಿಕೆ ಅತೀವ ದುಃಖ ತಂದಿದೆ ಎಂದರು. ಮಾಜಿ ಶಾಸಕ ಬಸವರಾಜ್ ಮಾತ…

ಕನ್ನಡದ ಕವಿಯಾಗುತ್ತೇನೆಂದು ಕನಸಿನಲ್ಲೂ ಯೋಚಿಸಿರಲಿಲ್ಲ…!
ಮೈಸೂರು

ಕನ್ನಡದ ಕವಿಯಾಗುತ್ತೇನೆಂದು ಕನಸಿನಲ್ಲೂ ಯೋಚಿಸಿರಲಿಲ್ಲ…!

December 26, 2018

ಪಿರಿಯಾಪಟ್ಟಣ: ಕನ್ನಡದಲ್ಲಿ ಕವಿಯಾಗುತ್ತೇನೆಂದು ಕನಸಿನಲ್ಲೂ ಯೋಚಿಸಿರಲಿಲ್ಲ. ಬಸ್ ಕಂಡಕ್ಟರ್ ಆಗುವ ಕನಸು ಕಂಡಿದ್ದೆ ಎಂದು ಕವಿ, ಅಂಕಣಕಾರ ಅಬ್ದುಲ್ ರಷೀದ್ ತಮ್ಮ ಅನುಭವ ಹಂಚಿಕೊಂಡರು. ಪಟ್ಟಣ ಡಿ.ದೇವರಾಜ ಅರಸು ವೇದಿಕೆಯಲ್ಲಿ ನಡೆದ ಕವಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನಗಳಲ್ಲಿ ನಡೆಯುವ ಕವಿಗೋಷ್ಠಿಗಳಲ್ಲಿ ಕವಿಗಳಿಗಿಂತ ಸಾಹಿತ್ಯ ಪರಿಷತ್ ಪದಾಧಿಕಾರಿಗಳೇ ಹೆಚ್ಚಾಗಿರುತ್ತಾರೆ. ಇದು ಬೇಸರದ ಸಂಗತಿ. ಇದರಿಂದ ಒಳ್ಳೆಯ ಕವಿಗಳೆಲ್ಲಾ ಹೊರಗೇ ಉಳಿದು ಬಿಡುತ್ತಾರೆ ಎಂದು ವಿಷಾದಿಸಿದರು. ಒಬ್ಬ ಕವಿಗೆ ಪ್ರಾಮಾಣಿಕ ವಿಮರ್ಶಕ ಬೇಕು. ಆಗ ಮಾತ್ರ ಉತ್ತಮ ಕವಿತೆಗಳನ್ನು…

ಪಿರಿಯಾಪಟ್ಟಣದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಮೈಸೂರು

ಪಿರಿಯಾಪಟ್ಟಣದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

December 10, 2018

ಪಿರಿಯಾಪಟ್ಟಣ: ಯುವ ಜನತೆ ದೇಶದ ಶಕ್ತಿಯಾಗಿದ್ದು, ಒಳ್ಳೆಯ ಮಾರ್ಗದರ್ಶನದಲ್ಲಿ ವಿದ್ಯಾ ವಂತರಾದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಮಹಾರಾಜ ಕೈಗಾರಿಕಾ ತರಬೇತಿ ಸಂಸ್ಥೆ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಹೇಳಿದರು. ಪಟ್ಟಣದ ಮಹಾರಾಜ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಸಂಯುಕ್ತಾಶ್ರಯ ದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು. ಸರ್ಕಾರದೊಂದಿಗೆ ನಾಗರಿಕರು ಕೈ ಜೋಡಿಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಬಹುದಾಗಿದ್ದು, ಹಿರಿಯರ ಮಾರ್ಗದರ್ಶನದಲ್ಲಿ…

ಸನ್ಮಾನಗಳು ಜವಾಬ್ದಾರಿಯನ್ನು ಹೆಚ್ಚಿಸುತ್ತದೆ
ಮೈಸೂರು

ಸನ್ಮಾನಗಳು ಜವಾಬ್ದಾರಿಯನ್ನು ಹೆಚ್ಚಿಸುತ್ತದೆ

November 19, 2018

ಪಿರಿಯಾಪಟ್ಟಣ: ಸನ್ಮಾನಗಳು ಸಮಾಜದಲ್ಲಿ ವ್ಯಕ್ತಿಗತವಾಗಿ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ ಎಂದು ಶಾಸಕ ಕೆ.ಎಂ.ಮಾದೇವ್ ತಿಳಿಸಿದರು.ಇಂದು ಪಟ್ಟಣದ ರೋಟರಿ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಸನ್ಮಾನ ಸ್ವೀಕರಿಸಿ, ಮಾತನಾಡಿದರು. ತಾಲೂಕಿನ ಅಭಿವೃದ್ಧಿಯೇ ನನ್ನ ಕನಸು. ಈ ನಿಟ್ಟಿನಲ್ಲಿ ನಾನು ಅಭಿವೃದ್ಧಿಗಾಗಿ ಮೊದಲ ಹೆಜ್ಜೆಯನ್ನು ಇಡುತ್ತಿದ್ದೇನೆ. ಈ ರೀತಿಯ ಸನ್ಮಾನಗಳು ನನಗೆ ಎಚ್ಚರಿಕೆ ಗಂಟೆ ಎಂದರು ಸರ್ಕಾರ ಇಂದು ರೈತರ ಸಾಲ ಮನ್ನಾ ಯೋಜನೆಯಲ್ಲಿ ಅತ್ಯಂತ ಜವಾಬ್ದಾರಿ ನಿರ್ಧಾರವನ್ನು ತೆಗೆದುಕೊಂಡಿದ್ದು, ಇದು ಅತ್ಯಂತ ದೊಡ್ಡ ಹೊರೆಯಾಗಿದ್ದರಿಂದ ಹಂತ ಹಂತವಾಗಿ ಬಗಹರಿಸಲಿದೆ ಎಂದು…

ಪಿರಿಯಾಪಟ್ಟಣ ತಾಲೂಕು ಅಭಿವೃದ್ಧಿಗೆ 500 ಕೋಟಿ ರೂ. ಕ್ರಿಯಾ ಯೋಜನೆ
ಮೈಸೂರು

ಪಿರಿಯಾಪಟ್ಟಣ ತಾಲೂಕು ಅಭಿವೃದ್ಧಿಗೆ 500 ಕೋಟಿ ರೂ. ಕ್ರಿಯಾ ಯೋಜನೆ

October 31, 2018

ಕುಂದು ಕೊರತೆ ಸಭೆಯಲ್ಲಿ ಶಾಸಕ ಕೆ.ಮಹದೇವ್ ಮಾಹಿತಿ ಬೈಲಕುಪ್ಪೆ: ತಾಲೂ ಕಿನ ಅಭಿವೃದ್ಧಿಗಾಗಿ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಿಯಾಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ Áಗಿದೆ ಎಂದು ಸಲ್ಲಿಸ¯ಶಾಸಕ ಕೆ.ಮಹದೇವ್ ತಿಳಿಸಿದರು. ತಾಲೂಕಿನ ಬೈಲಕುಪ್ಪೆ ಗ್ರಾಪಂನಲ್ಲಿ ನಡೆದ ವಿವಿಧ ಗ್ರಾಮಗಳ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಮೂಲಭೂತ ಸಮಸ್ಯೆಗಳ ಬಗ್ಗೆ ನನಗೆ ಅರಿವಿದೆ. ತಾಲೂಕಿನ ಅಭಿವೃದ್ಧಿಗೆ ಶ್ರಮಿಸುತ್ತೇನೆ. 500 ಕೋಟಿ ರೂ.ಅನು ದಾನಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರಿಗೆ ಬೇಡಿಕೆ ಇಟ್ಟಿದ್ದೇನೆ. ಅನುದಾನ ಮಂಜೂರಾದ ಬಳಿಕ ಸಿಎಂ ಅವರಿಂದಲೇ…

ಹುಣಸೇಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅತ್ಯುತ್ತಮ ಶಾಲಾ ಪ್ರಶಸ್ತಿ
ಮೈಸೂರು

ಹುಣಸೇಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅತ್ಯುತ್ತಮ ಶಾಲಾ ಪ್ರಶಸ್ತಿ

October 31, 2018

ಪ್ರಶಸ್ತಿ ದೊರೆತಿದ್ದಕ್ಕೆ ಶಾಲೆ ಆವರಣದಲ್ಲಿ ಶಿಕ್ಷಕರು, ಗ್ರಾಮಸ್ಥರ ಸಂಭ್ರಮ ಪಿರಿಯಾಪಟ್ಟಣ:  ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಹೊಂದಿರುವ ತಾಲೂಕಿನ ಪ್ರಥಮ ಸರ್ಕಾರಿ ಶಾಲೆ ಹಿರಿಮೆಗೆ ಪಾತ್ರವಾಗಿರುವ ಹುಣಸೇಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ `ತಾಲೂಕಿನ ಅತ್ಯುತ್ತಮ ಶಾಲಾ ಪ್ರಶಸ್ತಿ’ ದೊರಕಿದ್ದು, ಗ್ರಾಮಸ್ಥರು ತೀವ್ರ ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತಮ ಶಿಕ್ಷಕರ ಪರಿಶ್ರಮ ಹಾಗೂ ಗ್ರಾಮಸ್ಥರು, ದಾನಿಗಳ ನೆರವಿನಿಂದ ಶಾಲೆ ತಾಲೂಕಿನಲ್ಲೇ ಉತ್ತಮ ಶಾಲೆ ಪ್ರಶಸ್ತಿ ಪಡೆದುಕೊಳ್ಳುವುದು ಸಾಧ್ಯವಾಗಿದೆ. ಶಿಕ್ಷಕರ ದಿನಾಚರಣೆಯಂದೇ ಇಲಾಖೆಯಿಂದ ಪ್ರಶಸ್ತಿ ದೊರೆತಿರುವುದು ಅತೀವ ಸಂತಸ ತಂದಿದೆ ಎಂದು…

ಕಾಡಾನೆ ದಾಳಿ ತಡೆಯದ ಅರಣ್ಯಾಧಿಕಾರಿಗಳ ವಿರುದ್ಧ ಉತ್ತೇನಹಳ್ಳಿ ಗ್ರಾಮಸ್ಥರ ಆಕ್ರೋಶ
ಮೈಸೂರು

ಕಾಡಾನೆ ದಾಳಿ ತಡೆಯದ ಅರಣ್ಯಾಧಿಕಾರಿಗಳ ವಿರುದ್ಧ ಉತ್ತೇನಹಳ್ಳಿ ಗ್ರಾಮಸ್ಥರ ಆಕ್ರೋಶ

October 30, 2018

ಪಿರಿಯಾಪಟ್ಟಣ:  ಕಾಡಾನೆಗಳ ದಾಳಿ ನಿಯಂತ್ರಿಸದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಾಲೂಕಿನ ಉತ್ತೇನಹಳ್ಳಿ ಗ್ರಾಮದಲ್ಲಿ ಈ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಳೆದ 10 ವರ್ಷಗಳಿಂದ ಈ ಕಾಡುಪ್ರಾಣಿಗಳ ಹಾವಳಿಯಿಂದ ಜಮೀನಿನಲ್ಲಿ ಬೆಳೆದ ಬೆಳೆ ಕೈ ಸೇರದೆ ಇದ್ದರೂ ಕೇಳುವವರೇ ಇಲ್ಲವಾಗಿದ್ದಾರೆ. 75ಕ್ಕೂ ಹೆಚ್ಚು ಕುಟುಂಬಗಳನ್ನು ಹೊಂದಿ ರುವ ಉತ್ತೇನಹಳ್ಳಿ ಗ್ರಾಮದಲ್ಲಿ 180ಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು, ಕೃಷಿಯನ್ನೇ ಅವಲಂಬಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಅರಣ್ಯದ ಅಂಚಿನಲ್ಲಿರುವ ಈ ಗ್ರಾಮದ ರೈತರಿಗೆ ಕಂದಕದ ಪಕ್ಕದಲ್ಲಿ ಹೆಚ್ಚು ಜಮೀನಿದ್ದು,…

1 2 3
Translate »