Tag: Petrol-Diesel Price

ಪೆಟ್ರೋಲ್, ಡೀಸೆಲ್ ದರಗಳು ಸತತ 5ನೇ ದಿನವೂ ಇಳಿಮುಖ
ಮೈಸೂರು

ಪೆಟ್ರೋಲ್, ಡೀಸೆಲ್ ದರಗಳು ಸತತ 5ನೇ ದಿನವೂ ಇಳಿಮುಖ

October 23, 2018

ನವದೆಹಲಿ: ತೈಲ ಬೆಲೆ ಏರಿಕೆ ಹಾಗೂ ವ್ಯಾಟ್ ದರ ಇಳಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಪೆಟ್ರೋಲ್ ಬಂಕ್ ಹಾಗೂ ಸಾಂದ್ರೀಕೃತ ನೈಸರ್ಗಿಕ ಅನಿಲದ (ಸಿಎನ್‍ಜಿ) ಸಂಸ್ಥೆಗಳು ಪ್ರತಿಭಟನೆ ನಡೆಸುತ್ತಿದ್ದು, ಈ ನಡುವಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ದರ ಸತತ 5ನೇ ದಿನವೂ ಇಳಿಮುಖವಾಗಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಇಳಿಕೆಗೊಂಡಿವೆ. ದೇಶದ ಸರ್ಕಾರಿ ಸ್ವಾಮ್ಯದ ಕಂಪನಿಗಳು ಪ್ರತೀ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ 30…

ಪೆಟ್ರೋಲ್, ಡೀಸೆಲ್ ದರದಲ್ಲಿ ರೂ.2.50 ಇಳಿಕೆ
ಮೈಸೂರು

ಪೆಟ್ರೋಲ್, ಡೀಸೆಲ್ ದರದಲ್ಲಿ ರೂ.2.50 ಇಳಿಕೆ

October 5, 2018

ನವದೆಹಲಿ: ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆಯಾಗುತ್ತಿ ರುವ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಭಾರತೀಯರಿಗೆ ಕೇಂದ್ರ ಸರ್ಕಾರ ತುಸು ನೆಮ್ಮದಿ ನೀಡಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ರೂ.2.50 ಇಳಿಕೆ ಮಾಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ವನ್ನು ರೂ.1.50 ಇಳಿಕೆ ಮಾಡಿರುವುದಾಗಿ ಕೇಂದ್ರ ಸಚಿವ ಅರುಣ್ ಜೇಟ್ಲಿಯವರು ಹೇಳಿದ್ದಾರೆ. ಕೇಂದ್ರ ಸರ್ಕಾರ ರೂ.1.50 ಅಬಕಾರಿ ಸುಂಕ ವನ್ನು ಇಳಿಕೆ ಮಾಡಲಿದೆ. ತೈಲ ಕಂಪನಿ ಗಳು ರೂ.1 ಇಳಿಕೆ ಮಾಡಲಿವೆ.

ಪೆಟ್ರೋಲ್, ಡೀಸೆಲ್ ದರ 2 ರೂ. ಇಳಿಕೆ
ಮೈಸೂರು

ಪೆಟ್ರೋಲ್, ಡೀಸೆಲ್ ದರ 2 ರೂ. ಇಳಿಕೆ

September 18, 2018

ಬೆಂಗಳೂರು: ಜನ ಸಾಮಾನ್ಯರಿಗೆ ಹೊರೆಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‍ಗೆ 2 ರೂ.ವರೆಗೆ ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದ್ದಾರೆ. ಪ್ರವಾಸ ಸಂದರ್ಭದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಇಳಿಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಸಾರ್ವಜನಿಕರಿಂದ ವ್ಯಕ್ತವಾದ ವಿರೋಧಕ್ಕೆ ಮನ್ನಣೆ ನೀಡಿ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಕೇಂದ್ರ ಸರ್ಕಾರ ದಿನನಿತ್ಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಳ ಮಾಡುತ್ತಲೇ ಇದೆ. ಇದು…

ಭಾರತ್ ಬಂದ್ ದಿನವೇ ಪೆಟ್ರೋಲ್ 36 ಪೈಸೆ, ಡೀಸೆಲ್ 33 ಪೈಸೆ ಹೆಚ್ಚಳ
ಮೈಸೂರು

ಭಾರತ್ ಬಂದ್ ದಿನವೇ ಪೆಟ್ರೋಲ್ 36 ಪೈಸೆ, ಡೀಸೆಲ್ 33 ಪೈಸೆ ಹೆಚ್ಚಳ

September 11, 2018

ಮೈಸೂರು: ತೈಲ ಬೆಲೆ ಏರಿಕೆ ಖಂಡಿಸಿ, ಭಾರತ್ ಬಂದ್ ದಿನದಂದೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಣನೀಯವಾಗಿ ಹೆಚ್ಚಳವಾಗಿದೆ. ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ಯಶಸ್ವಿಯಾಗಿದೆ. ಆದರೆ ಬಂದ್ ನಡುವೆಯೇ ಪೆಟ್ರೋಲ್ ಬೆಲೆಯಲ್ಲಿ 36 ಪೈಸೆ ಹಾಗೂ ಡೀಸೆಲ್‍ನಲ್ಲಿ 33 ಪೈಸೆ ಹೆಚ್ಚಳವಾಗಿದೆ. ಭಾನುವಾರ ಮೈಸೂರಿ ನಲ್ಲಿ ಲೀಟರ್ ಪೆಟ್ರೋಲ್‍ಗೆ 82.75 ರೂ. ಇತ್ತು. ಇಂದು 83.11 ರೂ.ಗೆ ಏರಿಕೆಯಾಗಿದೆ. ಹಾಗೆಯೇ ನಿನ್ನೆ 74.62 ರೂ. ಇದ್ದ ಡೀಸೆಲ್ ಬೆಲೆ, ಇಂದು 74.95 ರೂ.ಗೆ ಹೆಚ್ಚಳವಾಗಿದೆ….

ಪೆಟ್ರೋಲ್ ರೂ. 1.14, ಡೀಸೆಲ್ ರೂ.1.12 ಹೆಚ್ಚಳ
ಮೈಸೂರು

ಪೆಟ್ರೋಲ್ ರೂ. 1.14, ಡೀಸೆಲ್ ರೂ.1.12 ಹೆಚ್ಚಳ

July 14, 2018

ಬೆಂಗಳೂರು: ಪೆಟ್ರೋಲ್ ಬೆಲೆ ರೂ. 1.14 ಮತ್ತು ಡೀಸೆಲ್ ಬೆಲೆ ರೂ. 1.12ರಷ್ಟು ಹೆಚ್ಚಳ ಮಾಡಲಾ ಗದೆ. ಬಜೆಟ್‍ನಲ್ಲಿ ರಾಜ್ಯ ಸರ್ಕಾರವು ತೈಲ ಉತ್ಪನ್ನಗಳ ಮೇಲಿನ ತೆರಿಗೆ ಹೆಚ್ಚಿಸಿದ ಹಿನ್ನೆಲೆಯಲ್ಲಿ ಇಂದು ಮಧ್ಯ ರಾತ್ರಿಯಿಂದಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ.

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಡಿಸಿ ಕಚೇರಿ ಎದುರು ಸಿಪಿಐ ಪ್ರತಿಭಟನೆ
ಹಾಸನ

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಡಿಸಿ ಕಚೇರಿ ಎದುರು ಸಿಪಿಐ ಪ್ರತಿಭಟನೆ

June 21, 2018

ಹಾಸನ: ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 2014ರಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯು ಪಾತಾಳಕ್ಕೆ ಕುಸಿಯಿತು. ಬ್ಯಾರಲಿಗೆ 130 ಡಾಲರ್ ಇದ್ದ ಕಚ್ಚಾ ತೈಲದ ಬೆಲೆ 45 ಡಾಲರ್‍ಗೆ ಕುಸಿದಿದೆ. ಆದರೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ತೈಲ ಬೆಲೆ ಇಳಿಕೆ…

ಪೆಟ್ರೋಲ್, ಡೀಸೆಲ್ ದರ ಸತತ 11ನೇ ದಿನವೂ ಇಳಿಕೆ
ದೇಶ-ವಿದೇಶ

ಪೆಟ್ರೋಲ್, ಡೀಸೆಲ್ ದರ ಸತತ 11ನೇ ದಿನವೂ ಇಳಿಕೆ

June 10, 2018

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರಗಳು ಶನಿವಾರ ಮತ್ತೊಮ್ಮೆ ಇಳಿಕೆಯಾಗಿದ್ದು, ಕಳೆದ 11 ದಿನಗಳಿಂದ ಸತತ ವಾಗಿ ಅಲ್ಪಪ್ರಮಾಣದಲ್ಲಿ ಇಳಿಕೆಯಾಗಿದೆ. ಈವರೆ ಗಿನ ಇಳಿಕೆಗಿಂತ ಇಂದು ಇಳಿಕೆ ಯಾಗಿರು ವುದು ದೊಡ್ಡ ಪ್ರಮಾಣವಾಗಿದ್ದು, ಇದರಿಂ ದಾಗಿ ಕಂಗಾಲಾಗಿದ್ದ ಗ್ರಾಹಕರಿಗೆ ಸ್ವಲ್ಪಮಟ್ಟಿಗೆ ನಿರಾಳರಾಗುವಂತಾಗಿದೆ. 11ನೇ ದಿನದಲ್ಲಿ ಪ್ರತೀ ಲೀ. ಪೆಟ್ರೋಲ್ ದರ 40 ಪೈಸೆ ಮತ್ತು ಡೀಸೆಲ್ ಬೆಲೆ 30 ಪೈಸೆ ಕಡಿಮಯಾಗಿದೆ. ಇತ್ತೀಚೆಗಷ್ಟೇ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಭಾರೀ ಏರಿಕೆ ಕಂಡಿದ್ದವು. ಇದರಿಂದ ಗ್ರಾಹಕರು ಕಂಗಾಲಾಗುವಂತಾಗಿತ್ತು….

ಪೆಟ್ರೋಲ್ 7 ಪೈಸೆ, ಡೀಸೆಲ್ 5 ಪೈಸೆ ಇಳಿಕೆ
ಮೈಸೂರು

ಪೆಟ್ರೋಲ್ 7 ಪೈಸೆ, ಡೀಸೆಲ್ 5 ಪೈಸೆ ಇಳಿಕೆ

June 1, 2018

ನವದೆಹಲಿ: ಅಂತಾ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಇಳಿಕೆಯಿಂದಾಗಿ ಭಾರತದಲ್ಲಿ ಗುರುವಾರ ಪೆಟ್ರೋಲ್ 7 ಪೈಸೆ ಮತ್ತು ಡೀಸೆಲ್ 5 ಪೈಸೆಯಷ್ಟು ಇಳಿಕೆಯಾಗಿದೆ. ಪೆಟ್ರೋಲ್-ಡೀಸೆಲ್ ಬೆಲೆ ಕಳೆದ 16 ದಿನಗಳಲ್ಲಿ ಸತತ ಏರಿಕೆ ಕಂಡುಬಂದ ನಂತರ ದರದಲ್ಲಿ ಇಳಿಕೆಯಾಗುತ್ತಿರು ವುದು ಇದು ಎರಡನೇ ಬಾರಿ. ಕಳೆದ ಮೇ 14ರಿಂದ ಮೊನ್ನೆಯವರೆಗೆ ಪೆಟ್ರೋಲ್ ದರ ಲೀಟರ್‍ಗೆ 3ರೂಪಾಯಿ 8 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್‍ಗೆ 3 ರೂಪಾಯಿ 38 ಪೈಸೆ ಹೆಚ್ಚಳವಾಗಿತ್ತು. ನಿನ್ನೆ ಕೇಂದ್ರ ಸರ್ಕಾರ…

ತೈಲ ಬೆಲೆ ಇಳಿಕೆಗೆ ಒತ್ತಾಯಿಸಿ ಜೆಡಿಎಸ್-ಬಿಎಸ್‍ಪಿ ಪ್ರತಿಭಟನೆ
ಚಾಮರಾಜನಗರ

ತೈಲ ಬೆಲೆ ಇಳಿಕೆಗೆ ಒತ್ತಾಯಿಸಿ ಜೆಡಿಎಸ್-ಬಿಎಸ್‍ಪಿ ಪ್ರತಿಭಟನೆ

May 30, 2018

ಚಾಮರಾಜನಗರ:  ಪೆಟ್ರೋಲ್, ಡಿಸೇಲ್ ಬೆಲೆ ಇಳಿಸುವಂತೆ ಒತ್ತಾಯಿಸಿ ಜೆಡಿಎಸ್, ಬಿಎಸ್‍ಪಿ ಕಾರ್ಯ ಕರ್ತರು ಕೇಂದ್ರ ಸರ್ಕಾರ ವಿರುದ್ಧ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಶ್ರೀಚಾಮರಾಜೇಶ್ವರ ಉದ್ಯಾನ ವನದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಒಂಟಿ ಎತ್ತಿನಗಾಡಿ ಮೇಲೆ ಸ್ಕೂಟಿ ನಿಲ್ಲಿಸಿ, ಗಾಡಿ ಮುಂಭಾಗ ದಲ್ಲಿ ಪ್ರಧಾನಿ ನರೇಂದ್ರಮೋದಿ ಭಾವಚಿತ್ರ ಹಾಕಿ ಭುವನೇಶ್ವರಿ ವೃತ್ತಕ್ಕೆ ಎಳೆದು ತಂದರು ಅಲ್ಲಿ ಕೆಲಕಾಲ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರಮೋದಿ ವಿರುದ್ಧ ಧಿಕ್ಕಾ ರದ ಘೋಷಣೆ ಕೂಗಿ ಮೋದಿ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು….

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಯ ಕರ್ನಾಟಕ ಸಂಘಟನೆ ಪ್ರತಿಭಟನೆ
ಹಾಸನ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಯ ಕರ್ನಾಟಕ ಸಂಘಟನೆ ಪ್ರತಿಭಟನೆ

May 30, 2018

ಬೇಲೂರು:  ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ತಾಲೂಕು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮಾ ಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕರ್ತ ರನ್ನುದ್ದೇಶಿಸಿ ತಾಲೂಕು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಐ.ಎನ್.ಅರುಣ್‍ಕುಮಾರ್ ಮಾತನಾಡಿ, ರಾಜ್ಯ ವಿಧಾನಸಭೆ ಚುನಾ ವಣೆ ಮುಗಿಯುವವರೆಗೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಸದ ಕೇಂದ್ರ ಸರ್ಕಾರ ಚುನಾವಣೆ ಮುಗಿದ ನಂತರ…

Translate »