Tag: Petrol

ಇಂದಿನಿಂದ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಮೈಸೂರು

ಇಂದಿನಿಂದ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

September 17, 2018

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರ ಮೇಲಿನ ಹೊರೆ ತಗ್ಗಿಸಲು ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ 2ರಿಂದ 3ರೂ.ನಷ್ಟು ಇಳಿಕೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ನಾಳೆಯಿಂದ (ಸೆ.17) ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗುತ್ತಿದೆ. ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿರುವ ಕುಮಾರಸ್ವಾಮಿ ನಾಳೆಯಿಂದಲೇ ದರ ಇಳಿಸಲು ಸೂಚನೆ ನೀಡಿದ್ದು, ಅಧಿಕೃತ ಆದೇಶವೊಂದೇ ಬಾಕಿ ಇದೆ. ಇತ್ತೀಚೆಗಷ್ಟೇ ಆಂಧ್ರಪ್ರದೇಶ ಹಾಗೂ ರಾಜಸ್ಥಾನ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್…

ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ನಿರಂತರ ಏರಿಕೆ: ಮೈಸೂರಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ
ಮೈಸೂರು

ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ನಿರಂತರ ಏರಿಕೆ: ಮೈಸೂರಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ

September 7, 2018

ಮೈಸೂರು: ಲಂಗು ಲಗಾಮಿಲ್ಲದೇ ಸತತ ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ದರ ಗಳನ್ನು ನಿಯಂತ್ರಿಸದ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಮೈಸೂ ರಿನಲ್ಲಿ ಗುರುವಾರ ವಿವಿಧ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದವು.ಕರ್ನಾಟಕ ಸೇನಾ ಪಡೆ ಹಾಗೂ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಪ್ರತ್ಯೇಕ ಪ್ರತಿಭಟನೆ ನಡೆಸುವ ಮೂಲಕ ಸರ್ಕಾ ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ಸೇನಾ ಪಡೆ: ಕರ್ನಾಟಕ ಸೇನಾ ಪಡೆಯ ಮೈಸೂರು ಜಿಲ್ಲಾ ಘಟಕದ ಕಾರ್ಯಕರ್ತರು ಅಧ್ಯಕ್ಷ ತೇಜೇಶ್ ಲೋಕೇಶ್‍ಗೌಡ…

ಪೆಟ್ರೋಲ್ 7 ಪೈಸೆ, ಡೀಸೆಲ್ 5 ಪೈಸೆ ಇಳಿಕೆ
ಮೈಸೂರು

ಪೆಟ್ರೋಲ್ 7 ಪೈಸೆ, ಡೀಸೆಲ್ 5 ಪೈಸೆ ಇಳಿಕೆ

June 1, 2018

ನವದೆಹಲಿ: ಅಂತಾ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಇಳಿಕೆಯಿಂದಾಗಿ ಭಾರತದಲ್ಲಿ ಗುರುವಾರ ಪೆಟ್ರೋಲ್ 7 ಪೈಸೆ ಮತ್ತು ಡೀಸೆಲ್ 5 ಪೈಸೆಯಷ್ಟು ಇಳಿಕೆಯಾಗಿದೆ. ಪೆಟ್ರೋಲ್-ಡೀಸೆಲ್ ಬೆಲೆ ಕಳೆದ 16 ದಿನಗಳಲ್ಲಿ ಸತತ ಏರಿಕೆ ಕಂಡುಬಂದ ನಂತರ ದರದಲ್ಲಿ ಇಳಿಕೆಯಾಗುತ್ತಿರು ವುದು ಇದು ಎರಡನೇ ಬಾರಿ. ಕಳೆದ ಮೇ 14ರಿಂದ ಮೊನ್ನೆಯವರೆಗೆ ಪೆಟ್ರೋಲ್ ದರ ಲೀಟರ್‍ಗೆ 3ರೂಪಾಯಿ 8 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್‍ಗೆ 3 ರೂಪಾಯಿ 38 ಪೈಸೆ ಹೆಚ್ಚಳವಾಗಿತ್ತು. ನಿನ್ನೆ ಕೇಂದ್ರ ಸರ್ಕಾರ…

ಜನಸಾಮಾನ್ಯರು ತತ್ತರಿಸುವಂತೆ ಮಾಡಿರುವ  ಪೆಟ್ರೋಲ್, ಡೀಸೆಲ್ ದರ ಜಿಎಸ್‍ಟಿ ವ್ಯಾಪ್ತಿಗೆ ತರಲು ಒತ್ತಾಯಿಸಿ ಪ್ರತಿಭಟನೆ
ಮೈಸೂರು

ಜನಸಾಮಾನ್ಯರು ತತ್ತರಿಸುವಂತೆ ಮಾಡಿರುವ  ಪೆಟ್ರೋಲ್, ಡೀಸೆಲ್ ದರ ಜಿಎಸ್‍ಟಿ ವ್ಯಾಪ್ತಿಗೆ ತರಲು ಒತ್ತಾಯಿಸಿ ಪ್ರತಿಭಟನೆ

May 31, 2018

ಮೈಸೂರು:  ಜನಸಾಮಾನ್ಯರ ಅತೀ ಅಗತ್ಯವಾದ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರ ಸತತವಾಗಿ ಏರುತ್ತಲೇ ಇದ್ದು, ಇದರಿಂದ ಜನ ತತ್ತರಿಸುತ್ತಿದ್ದರೂ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಬುಧವಾರ ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದರು. ಕೇಂದ್ರದ ವಿರುದ್ಧ ಘೋಷಣೆ ಕೂಗಿದರು. ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವಿದ್ದಾಗ ಪ್ರತಿ 6 ರಿಂದ 9 ತಿಂಗಳಿಗೊಮ್ಮೆ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆಯಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ…

Translate »