Tag: Photo Expo

ಮೈಸೂರು ಪ್ರಾಂತ್ಯದ ಜೀವ ವೈವಿಧ್ಯತೆ, ವನ್ಯಜೀವಿಗಳ ಛಾಯಾಚಿತ್ರ ಪ್ರದರ್ಶನ
ಮೈಸೂರು

ಮೈಸೂರು ಪ್ರಾಂತ್ಯದ ಜೀವ ವೈವಿಧ್ಯತೆ, ವನ್ಯಜೀವಿಗಳ ಛಾಯಾಚಿತ್ರ ಪ್ರದರ್ಶನ

October 6, 2018

ಮೈಸೂರು: ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮೈಸೂರಿನ ಕಲಾಮಂದಿರದ ಸುಚಿತ್ರ ಆರ್ಟ್ ಗ್ಯಾಲರಿಯಲ್ಲಿ ಆಯೋ ಜಿಸಿದ್ದ ಮೈಸೂರು ಪ್ರಾಂತ್ಯದ ಜೀವವೈವಿಧ್ಯತೆ ಹಾಗೂ ವನ್ಯಜೀವಿಗಳ ಮೂರು ದಿನಗಳ ಛಾಯಾಚಿತ್ರ ಪ್ರದರ್ಶನಕ್ಕೆ ಶುಕ್ರವಾರ ಅರಣ್ಯ ಸಚಿವ ಆರ್.ಶಂಕರ್ ಚಾಲನೆ ನೀಡಿದರು. ಅರಣ್ಯ ಇಲಾಖೆ ವತಿಯಿಂದ ನಡೆದ ಛಾಯಾಚಿತ್ರ ಪ್ರದರ್ಶನದಲ್ಲಿ ಹಲವು ವನ್ಯಜೀವಿ ಛಾಯಾಗ್ರಾಹಕರು ತಮ್ಮ ತಮ್ಮ ಕ್ಯಾಮರಾಗಳಲ್ಲಿ ಸೆರೆ ಹಿಡಿದ ಅಪರೂಪದ ವನ್ಯಜೀವಿಗಳ ಛಾಯಾಚಿತ್ರವನ್ನು ಸ್ಪರ್ಧೆಗೆ ಕಳುಹಿಸಿದ್ದಾರೆ. ಸುಮಾರು 128 ಕ್ಕೂ ಹೆಚ್ಚು ಛಾಯಾಚಿತ್ರಗಳಿದ್ದು, ಬಂಡೀಪುರ, ನಾಗರಹೊಳೆ…

ಇಂದು ಛಾಯಾಚಿತ್ರ ಪ್ರದರ್ಶನ
ಮೈಸೂರು

ಇಂದು ಛಾಯಾಚಿತ್ರ ಪ್ರದರ್ಶನ

October 5, 2018

ಮೈಸೂರು:  ಅರಣ್ಯ ಇಲಾಖೆ ವತಿಯಿಂದ ವನ್ಯಜೀವಿ ಸಪ್ತಾಹ ಅಂಗವಾಗಿ ಅ.5ರಂದು ಬೆಳಿಗ್ಗೆ 10.30ಕ್ಕೆ 64ನೇ ವನ್ಯಜೀವಿ ಸಪ್ತಾಹ ಅಂಗವಾಗಿ ಛಾಯಾ ಚಿತ್ರ ಪ್ರದರ್ಶನ /ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಮೈಸೂರಿನ ಕಲಾಮಂದಿರದ ಸುಚಿತ್ರ ಆರ್ಟ್ ಗ್ಯಾಲರಿಯಲ್ಲಿ ನಡೆಯಲಿದೆ. ಅರಣ್ಯ ಸಚಿವ ಆರ್.ಶಂಕರ್ ಕಾರ್ಯಕ್ರಮ ಉದ್ಘಾಟಿಸುವರು. ಉನ್ನತ ಶಿಕ್ಷಣ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ. ದೇವೇಗೌಡ, ಪ್ರವಾಸೋದ್ಯಮ ಹಾಗೂ ರೇಷ್ಮೆ ಖಾತೆ ಸಚಿವ ಸಾ.ರಾ.ಮಹೇಶ್, ಜಿಪಂ ಅಧ್ಯಕ್ಷರಾದ ನಯಿಮಾ ಸುಲ್ತಾನ ನಜಿûೀರ್ ಅಹಮದ್, ಸಂಸದರಾದ ಪ್ರತಾಪ್…

ಮೈಸೂರಲ್ಲಿ ಇಂದು, ನಾಳೆ `ಡಿಜಿ ಫೋಟೋ ಎಕ್ಸ್‍ಪೋ’
ಮೈಸೂರು

ಮೈಸೂರಲ್ಲಿ ಇಂದು, ನಾಳೆ `ಡಿಜಿ ಫೋಟೋ ಎಕ್ಸ್‍ಪೋ’

September 22, 2018

ಮೈಸೂರು:  ಮೈಸೂರು ಡಿಸ್ಟ್ರಿಕ್ಟ್ ಫೋಟೋಗ್ರಾಫರ್ಸ್ ಅಂಡ್ ವಿಡಿಯೋಗ್ರಾಫರ್ಸ್ ಅಸೋಸಿಯೇಷನ್ ಹಾಗೂ ಬೆಂಗಳೂರಿನ ಕರ್ನಾಟಕ ವಿಡಿ ಯೋಗ್ರಾಫರ್ಸ್ ಮತ್ತು ಫೋಟೋಗ್ರಾಫರ್ಸ್ ಅಸೋಸಿಯೇಷನ್, ಬೈ ಸೇಲ್ ಇಂಟ್ರಾ ಕ್ಷನ್ ಕಂಪನಿ ಜಂಟಿಯಾಗಿ ಮೈಸೂರಿನ ಹೆಬ್ಬಾ ಳದ ಶುಭೋದಿನಿ ಕನ್ವೆನ್ಷನ್ ಸೆಂಟರ್‍ನಲ್ಲಿ ಸೆ.22 ಮತ್ತು 23ರಂದು ಅಂತಾರಾಷ್ಟ್ರೀಯ ಮಟ್ಟದ ಡಿಜಿ ಫೋಟೋ ಎಕ್ಸ್‍ಪೋ ಮೇಳ ಹಾಗೂ ವಸ್ತು ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ ಎಂದು ಅಸೋಸಿ ಯೇಷನ್ ಅಧ್ಯಕ್ಷ ಎಂ.ಎಸ್.ಮಂಜುನಾಥ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸೆ.22ರಂದು ಬೆಳಿಗ್ಗೆ 10 ಗಂಟೆಗೆ ಶಾಸಕ…

Translate »