Tag: Plantation Drive

ಹೆಚ್.ಸಿ.ದಾಸಪ್ಪ ಸಾರ್ವಜನಿಕ ವಿಚಾರ ಸಂಸ್ಥೆಯಿಂದ ಗಿಡ ನೆಡುವ ಕಾರ್ಯಕ್ರಮ
ಮೈಸೂರು

ಹೆಚ್.ಸಿ.ದಾಸಪ್ಪ ಸಾರ್ವಜನಿಕ ವಿಚಾರ ಸಂಸ್ಥೆಯಿಂದ ಗಿಡ ನೆಡುವ ಕಾರ್ಯಕ್ರಮ

July 23, 2019

ಮೈಸೂರು: ಹೆಚ್.ಸಿ. ದಾಸಪ್ಪ ಸಾರ್ವಜನಿಕ ವಿಚಾರ ಸಂಸ್ಥೆ ವತಿಯಿಂದ ಮೈಸೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯ ಕ್ರಮಕ್ಕೆ ಮೇಯರ್ ಪುಷ್ಪಲತಾ ಜಗ ನ್ನಾಥ್ ಚಾಲನೆ ನೀಡಿದರು. ಮೈಸೂರಿನ ವಾಣಿವಿಲಾಸ ಮೊಹಲ್ಲಾ ದಲ್ಲಿರುವ ಸಂಸ್ಥೆಯ ಕಚೇರಿ `ಯಶೋ ವಿಲಾಸ್’ ಎದುರು ರಸ್ತೆ ಬದಿಯಲ್ಲಿ ಗಿಡ ನೆಡುವ ಮೂಲಕ ಮೇಯರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಯಶೋ ವಿಲಾಸ್ ಎದುರಿನ ರಸ್ತೆ ಯಲ್ಲಿ 20ಕ್ಕೂ ಹೆಚ್ಚು ಗಿಡಗಳನ್ನು ನೆಡ ಲಾಯಿತು. ಕಕ್ಕೆ, ಬಸವನ…

Translate »