Tag: PM Narendra Modi

ಪ್ರಧಾನಿ ಮೋದಿ ನೇತೃತ್ವದಲ್ಲಿ ಕೊರೊನಾ ವಿರುದ್ಧ ತುರ್ತು ಕ್ರಮಕ್ಕೆ ಸಾರ್ಕ್ ವಿಡಿಯೋ ಕಾನ್ಫರೆನ್ಸ್
ಮೈಸೂರು

ಪ್ರಧಾನಿ ಮೋದಿ ನೇತೃತ್ವದಲ್ಲಿ ಕೊರೊನಾ ವಿರುದ್ಧ ತುರ್ತು ಕ್ರಮಕ್ಕೆ ಸಾರ್ಕ್ ವಿಡಿಯೋ ಕಾನ್ಫರೆನ್ಸ್

March 16, 2020

ನವದೆಹಲಿ, ಮಾ.15- ಕೊರೊನಾ ವಿರುದ್ಧ ತುರ್ತು ಕ್ರಮಗಳನ್ನು ಕೈಗೊ ಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಾರ್ಕ್ ದೇಶಗಳ ನಡುವಿನ ವಿಡಿಯೋ ಕಾನ್ಫ ರೆನ್ಸ್‍ನಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬದಲಿಗೆ ತಮ್ಮ ಸಚಿವಾಲಯದ ಆರೋಗ್ಯ ಸಚಿವರನ್ನು ಕಳುಹಿಸಿದ್ದರು. ಸಾರ್ಕ್ ರಾಷ್ಟ್ರಗಳಾದ ಆಫ್ಘಾನಿಸ್ತಾನ ದಿಂದ ಅಧ್ಯಕ್ಷ ಆಶ್ರಫ್ ಗನಿ, ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್, ಶ್ರೀಲಂಕಾ ಅಧ್ಯಕ್ಷ ಗೊಟ ಬಯ ರಾಜಪಕ್ಸೆ, ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ, ಭೂತಾನ್ ಪ್ರಧಾನಿ ಲೋಟೇ ತ್ಸೆರಿಂಗ್,…

ಪ್ರಧಾನಿ ಮೋದಿ ಪಾತ್ರವಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
ಮೈಸೂರು

ಪ್ರಧಾನಿ ಮೋದಿ ಪಾತ್ರವಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

February 5, 2019

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಹತಾಶರಾಗಿ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದಾರೆ.ಇದರಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಪಾತ್ರವೇನೂ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಫಲಿತಾಂಶ ಬಂದ ನಂತರ ಯಡಿಯೂ ರಪ್ಪ ಅವರು ಕೇವಲ ಮೂರು ದಿನಗಳ ಮುಖ್ಯಮಂತ್ರಿಯಾಗಿದ್ದಾರೆ. ಸಹಜವಾಗಿಯೇ ಇದು ಅವರಿಗೆ ನೋವು ತಂದಿದೆ ಎಂದರು. ಹೀಗಾಗಿ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಸೆಳೆಯಲು ಯತ್ನಿ ಸುತ್ತಿದ್ದಾರೆ. ಆದರೆ ಅದು ವಿಫಲ ಯತ್ನವಾಗಲಿದೆ.ಹಾಗೆಯೇ…

ವಿಶ್ವದ ಅತ್ಯಂತ ಎತ್ತರದ ಸರ್ದಾರ್ ವಲ್ಲಭ ಭಾಯ್ ಪಟೇಲರ `ಏಕತಾ ಪ್ರತಿಮೆ’ ಲೋಕಾರ್ಪಣೆ
ಮೈಸೂರು

ವಿಶ್ವದ ಅತ್ಯಂತ ಎತ್ತರದ ಸರ್ದಾರ್ ವಲ್ಲಭ ಭಾಯ್ ಪಟೇಲರ `ಏಕತಾ ಪ್ರತಿಮೆ’ ಲೋಕಾರ್ಪಣೆ

November 1, 2018

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಸರ್ದಾರ್ ವಲ್ಲಭ ಭಾಯ್ ಪಟೇಲರ `ಏಕತಾ ಪ್ರತಿಮೆ’ಯನ್ನು ಬುಧವಾರ ಲೋಕಾರ್ಪಣೆ ಮಾಡಲಾಯಿತು. ಗುಜರಾತ್‍ನ ಕೆವಾಡಿಯಾದ ನರ್ಮದಾ ತಟದಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತ್ಯಂತ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. ದೇಶದ ಮೊದಲ ಉಪ ಪ್ರಧಾನಿ ಪಟೇಲ್ ಅವರು ಭಾರತದ ಏಕೀಕರಣದಲ್ಲಿ ನಿರ್ಣಾಯಕ ಪಾತ್ರ ವಹಿಸಿ ದ್ದರು. ಹೀಗಾಗಿ ಪ್ರತಿಮೆಗೆ `ಏಕತೆಯ ಪ್ರತಿಮೆ’ ಎಂದು ನಾಮಕರಣ ಮಾಡಲಾಗಿದೆ. ಸರ್ದಾರ್ ಪಟೇಲ್ ಅವರ ಪ್ರತಿಮೆಯ ಮೂಲಕ…

Translate »