Tag: Police Martyrs’ Day

ರಾಜ್ಯದಲ್ಲಿ ಜಾತಿ, ಧರ್ಮದ ಹೆಸರಲ್ಲಿ ಸಂಘರ್ಷ ಸೃಷ್ಟಿಸುವವರ ಮಟ್ಟಹಾಕಿ
ಮೈಸೂರು

ರಾಜ್ಯದಲ್ಲಿ ಜಾತಿ, ಧರ್ಮದ ಹೆಸರಲ್ಲಿ ಸಂಘರ್ಷ ಸೃಷ್ಟಿಸುವವರ ಮಟ್ಟಹಾಕಿ

October 22, 2018

ಬೆಂಗಳೂರು: ಸಮಾಜದಲ್ಲಿ ಅಶಾಂತಿಯ ವಾತಾವರಣ ಉಂಟು ಮಾಡಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಜಾತಿ, ಧರ್ಮ ಗಳ ಹೆಸರಿನಲ್ಲಿ ಸಂಘರ್ಷ ಸೃಷ್ಟಿಸಲು ಇವರು ಸಂಚು ರೂಪಿಸುತ್ತಿದ್ದಾರೆ. ಇಂತಹ ಶಕ್ತಿಗಳನ್ನು ಪೊಲೀಸರು ಮಟ್ಟಹಾಕಿ ರಾಜ್ಯದ ಪ್ರತಿ ಪ್ರಜೆಗೂ ಕಾನೂನಿನಲ್ಲಿ ರಕ್ಷಣೆ ನೀಡಬೇಕು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಪೊಲೀಸ್ ಹುತಾತ್ಮ ದಿನಾಚರಣೆ ಅಂಗ ವಾಗಿ ನಗರದ ಕೋರಮಂಗಲದ ಕೆಎಸ್‌ ಆರ್‌ಪಿ ಮೈದಾನದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ವಂದನೆ ಸಲ್ಲಿಸಿ ಮಾತನಾಡಿದ ಅವರು, ಸ್ವಾರ್ಥ ಹಿತಾಸಕ್ತಿಗಾಗಿ…

ಹುತಾತ್ಮ ಪೊಲೀಸರ ಸ್ಮರಣೆ, ಗೌರವ ವಂದನೆ
ಮೈಸೂರು

ಹುತಾತ್ಮ ಪೊಲೀಸರ ಸ್ಮರಣೆ, ಗೌರವ ವಂದನೆ

October 22, 2018

ಮೈಸೂರು: ಕರ್ತವ್ಯ ಸಲ್ಲಿಸು ತ್ತಿದ್ದಾಗಲೇ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಭಾನುವಾರ ಮೈಸೂರಿನ ಪೊಲೀಸ್ ಹುತಾತ್ಮರ ಸ್ಮಾರಕ ಉದ್ಯಾನವನದಲ್ಲಿ ಗೌರವ ಸಲ್ಲಿಸಲಾಯಿತು. ಪೊಲೀಸ್ ಹುತಾತ್ಮ ದಿನಾಚರಣೆ ಅಂಗವಾಗಿ ಮೈಸೂರು ಜಿಲ್ಲಾ ಪೊಲೀಸ್, ನಗರ ಪೊಲೀಸ್, ಕರ್ನಾ ಟಕ ಪೊಲೀಸ್ ಅಕಾಡೆಮಿ ಜಂಟಿಯಾಗಿ ಆಯೋ ಜಿಸಿದ್ದ ಕಾರ್ಯಕ್ರಮದಲ್ಲಿ ಅತಿಥಿಗಳು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಇರಿಸಿ ಗೌರವ ಸಲ್ಲಿಸಿದರು. ಡಿವೈಎಸ್‍ಪಿ ಎಚ್.ಎಂ.ಚಂದ್ರಶೇಖರ್ ನೇತೃತ್ವದ ತಂಡ ಕಳೆದ ಒಂದು ವರ್ಷದ ಅವಧಿಯಲ್ಲಿ ನಿಧನ ರಾದ ಪೊಲೀಸ್…

Translate »