Tag: Ponnampet

ಹೆಂಡತಿ-ಮಕ್ಕಳ ಸಾಕಲಾರದೇ ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳು
ಕೊಡಗು, ಮೈಸೂರು

ಹೆಂಡತಿ-ಮಕ್ಕಳ ಸಾಕಲಾರದೇ ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳು

December 4, 2020

ಪೊನ್ನಂಪೇಟೆ, ಡಿ.3-ಹೆಂಡತಿ-ಮಕ್ಕಳನ್ನು ಸಾಕ ಲಾರದೇ ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪೊನ್ನಂಪೇಟೆಯ ಅರಣ್ಯ ಮಹಾ ವಿದ್ಯಾಲಯದ ವತಿಯಿಂದ ರಾಷ್ಟ್ರೀಯ ಕೃಷಿ ದಿನದ ಪ್ರಯುಕ್ತ ಏರ್ಪಡಿಸಿದ್ದ ಬಿದಿರು ಸಸ್ಯ ಕ್ಷೇತ್ರ, ಬಿದಿರು ಸಂಸ್ಕರಣೆ ಮತ್ತು ಬಿದಿರು ಮೌಲ್ಯವರ್ಧನ ಘಟಕ ಗಳನ್ನು ಅರಣ್ಯ ಸಚಿವ ಆನಂದ್ ಸಿಂಗ್ ಜೊತೆ ಗೂಡಿ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ವ್ಯವಸ್ಥೆಯಲ್ಲಿ ಹೆಣ್ಣು ಮಕ್ಕಳು ದುಡಿದು ತಮ್ಮ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಹೀಗಿರು ವಾಗ ರೈತರು…

3 ದಶಕಗಳಿಂದ ಮುಚ್ಚಿಹೋಗಿದ್ದ ಐತಿಹಾಸಿಕ ಪಯ್ಯಡ ಮಂದ್ ಪುನರಾರಂಭ
ಕೊಡಗು

3 ದಶಕಗಳಿಂದ ಮುಚ್ಚಿಹೋಗಿದ್ದ ಐತಿಹಾಸಿಕ ಪಯ್ಯಡ ಮಂದ್ ಪುನರಾರಂಭ

November 28, 2018

ಪೊನ್ನಂಪೇಟೆ: ಸುಮಾರು 30 ವರ್ಷಗಳಿಂದ ಕಾರಣಾಂತರದಿಂದ ಮುಚ್ಚಿ ಹೋಗಿದ್ದ ಹುದಿಕೇರಿ ಗ್ರಾಮ ಪಮಚಾಯಿತಿ ವ್ಯಾಪ್ತಿಯ ಹೈಸೊಡ್ಲೂರ್ ಗ್ರಾಮದ ಐತಿಹಾಸಿಕ ಪಯ್ಯಡ ಮಂದ್ ಸಂಭ್ರಮ-ಸಡಗರದೊಂದಿಗೆ ಪುನರಾರಂಭವಾಗಿದೆ. ಕರ್ನಾಟಕ ಕೊಡವ ಸಾಹಿತ್ಯ ಅಕಾ ಡೆಮಿ ಮತ್ತು ಹೈಸೊಡ್ಲೂರ್ ಗ್ರಾಮದ ಶ್ರೀ ಮಹಾದೇವ ದೇವಸ್ಥಾನ ಸಮಿತಿಯೊಂದಿಗೆ ಗ್ರಾಮದ ತಕ್ಕ ಮುಖ್ಯಸ್ಥರು ಸೇರಿ ಮಂದ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊಡವ ಸಾಹಿತ್ಯ ಅಕಾಡಮಿ ಅಧ್ಯಕ್ಷ ಪೆಮ್ಮಂಡ ಪೊನ್ನಪ್ಪ ಅವರು ಮಂದ್‍ನ ಸುತ್ತ ಸಾಂಪ್ರದಾಯಿಕ ಪುತ್ತರಿ ಕೋಲಾಟ್ ಆಡುವ ಮೂಲಕ ಮಂದ್ ಪುನ ರಾರಂಭ…

ಪೊನ್ನಂಪೇಟೆಯಲ್ಲಿ ದುರಂತ ಕವಿಗೆ ಮುತ್ತಿನ ಕಾವ್ಯ ಲಹರಿ
ಕೊಡಗು

ಪೊನ್ನಂಪೇಟೆಯಲ್ಲಿ ದುರಂತ ಕವಿಗೆ ಮುತ್ತಿನ ಕಾವ್ಯ ಲಹರಿ

October 22, 2018

ಪೊನ್ನಂಪೇಟೆ:  ಕೊಡಗಿನ ನಿಜವಾದ ಸಾಂಸ್ಕೃತಿಕ ಕೇಂದ್ರ ಪೊನ್ನಂ ಪೇಟೆ. ಇಲ್ಲಿ ಅನೇಕ ವರ್ಷಗಳಿಂದ ನಾಟಕ, ಸಂಗೀತ, ಸಂಸ್ಕೃತಿ ಕಾರ್ಯ ಕ್ರಮಗಳು ನಿರಂತರವಾಗಿ ನಡೆಯುತ್ತಾ ಬಂದಿದೆ. ಇಲ್ಲಿ ಅನೇಕ ಕಲಾವಿದರು ಹುಟ್ಟಿ ಬಂದಿದ್ದಾರೆ. ಈ ಪರಂಪರೆಯನ್ನು ಅರ್ಥಪೂರ್ಣವಾಗಿ ಮುಂದುವರೆಸುತ್ತಿ ರುವವರು ಕೊಡಗಿನ ರಂಗಕಲಾವಿದ ರಾದ ಅಡ್ಡಂಡಕಾರ್ಯಪ್ಪ ದಂಪತಿಗಳು. ಹೀಗೆ ಪ್ರಶಂಸಿಸಿದವರು ಹಿರಿಯ ಸಾಹಿತಿ ಬಾಚಿರಣಿಯಂಡ ಅಪ್ಪಣ್ಣ. ಪೊನ್ನಂಪೇಟೆ ರಂಗಭೂಮಿ ಪ್ರತಿಷ್ಠಾನ ರಂಗಭೂಮಿ ವಠಾರದಲ್ಲಿ ನಡೆಸಿದ ವಾರ್ಷಿಕ ಕಾರ್ಯಕ್ರಮ ‘ಮುತ್ತ್ ಕಾವ್ಯ ಲಹರಿ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು…

ಶೀಘ್ರ ಕೊಡಗು ಪುನರ್ ನಿರ್ಮಾಣಕ್ಕೆ ನಾಗರಿಕ ವೇದಿಕೆ ಮನವಿ
ಕೊಡಗು

ಶೀಘ್ರ ಕೊಡಗು ಪುನರ್ ನಿರ್ಮಾಣಕ್ಕೆ ನಾಗರಿಕ ವೇದಿಕೆ ಮನವಿ

October 5, 2018

ಪೊನ್ನಂಪೇಟೆ: ಕೊಡಗಿನಲ್ಲಿ ಸಂಭ ವಿಸಿದ ಪ್ರಕೃತಿ ವಿಕೋಪದಿಂದ ಅಪಾರ ನಷ್ಟ ಅನುಭವಿಸಿ ನೆಲೆ ಕಳೆದುಕೊಂಡು ನಿರಾಶ್ರಿತಗೊಂಡವರಿಗೆ ಸೂಕ್ತ ಪರಿಹಾರ, ಮನೆ ನಿರ್ಮಾಣ ಹಾಗೂ ಜಮೀನು ಮಂಜೂರಾತಿ ಸೇರಿದಂತೆ ಅಗತ್ಯ ಸೌಲ ಭ್ಯಗಳನ್ನು ಶೀಘ್ರ ಕಲ್ಪಿಸುವಂತೆ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇಲ್ಲಿನ ನಾಗರಿಕ ವೇದಿಕೆ ಹಾಗೂ ಪೊನ್ನಂ ಪೇಟೆ ತಾಲೂಕು ಪುನರ್ರಚನಾ ಹೋರಾಟ ಸಮಿತಿ ಪತ್ರ ಬರೆದು ಮನವಿ ಮಾಡಿದೆ. ಅನಿರೀಕ್ಷಿತ ಪ್ರಾಕೃತಿಕ ವಿಕೋಪಕ್ಕೆ ಮಡಿ ಕೇರಿ ತಾಲೂಕಿನ ಸುಮಾರು 15 ಗ್ರಾಮ ಗಳು, ಸೋಮವಾರಪೇಟೆ ತಾಲೂಕಿನ…

ಪ್ರಥಮ ದರ್ಜೆ ಎಎಜಿಯಾಗಿ ಕೊಡಗಿನ ಎ.ಎಸ್.ಪೊನ್ನಣ್ಣಗೆ ಬಡ್ತಿ
ಕೊಡಗು

ಪ್ರಥಮ ದರ್ಜೆ ಎಎಜಿಯಾಗಿ ಕೊಡಗಿನ ಎ.ಎಸ್.ಪೊನ್ನಣ್ಣಗೆ ಬಡ್ತಿ

August 4, 2018

ಪೊನ್ನಂಪೇಟೆ: ಇದುವರೆಗೂ ರಾಜ್ಯ ಸರಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ (ಎ.ಎ.ಜಿ.) ಆಗಿದ್ದ ಕೊಡಗಿನ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರನ್ನು ಇದೀಗ ರಾಜ್ಯ ಸರ ಕಾರ ಪ್ರಥಮ ದರ್ಜೆ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ಬಡ್ತಿ ನೀಡಿ ಆದೇಶ ಹೊರಡಿಸಿದೆ. ಕಳೆದ ಸರಕಾರದ ಅವಧಿಯಲ್ಲಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ಕಾರ್ಯನಿರ್ವಹಿಸಿದ ಎ.ಎಸ್. ಪೊನ್ನಣ್ಣ ಅವರನ್ನು ನೂತನ ಸಮ್ಮಿಶ್ರ ಸರಕಾರ ಜಾರಿಗೆ ಬಂದ ಬಳಿಕ ಅದೇ ಹುದ್ದೆಯಲ್ಲಿ ಮುಂದುವರಿಸಿ ಆದೇಶ ಹೊರಡಿಸಿತ್ತು. ಇದೀಗ ಸರಕಾರ ಪೊನ್ನಣ್ನ ಅವರ ಕಾರ್ಯದಕ್ಷತೆಯನ್ನು…

ಪೇಜಾವರ ಶ್ರೀಗಳು ಮೊದಲು ಪೀಠ ತ್ಯಾಗ ಮಾಡಿ ನಂತರ ತನಿಖೆಗೆ ಒತ್ತಾಯಿಸಲಿ: ಎ.ಕೆ.ಸುಬ್ಬಯ್ಯ ಆಗ್ರಹ
ಕೊಡಗು

ಪೇಜಾವರ ಶ್ರೀಗಳು ಮೊದಲು ಪೀಠ ತ್ಯಾಗ ಮಾಡಿ ನಂತರ ತನಿಖೆಗೆ ಒತ್ತಾಯಿಸಲಿ: ಎ.ಕೆ.ಸುಬ್ಬಯ್ಯ ಆಗ್ರಹ

July 25, 2018

ಪೊನ್ನಂಪೇಟೆ:  ಉಡುಪಿಯ ಪೇಜಾವರ ಮಠದ ಪೇಜಾವರ ಶ್ರೀಗಳಿಗೆ ತಾರುಣ್ಯದಲ್ಲಿ ಸ್ತ್ರೀಸಂಗ ಇತ್ತೆಂದು ಅವರಿಗೆ ಪದ್ಮ ಎಂಬ ಮಗಳಿದ್ದಾಳೆಂಬ ಆರೋಪಗಳು ಇದೀಗ ಕೇಳಿ ಬರತೊಡಗಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳು ಮೊದಲು ಪೀಠ ತ್ಯಾಗ ಮಾಡಿ ನಂತರ ತನಿಖೆಗೆ ಒತ್ತಾಯಿ ಸಲಿ ಎಂದು ಹಿರಿಯ ರಾಜಕಾರಣಿ ಎ.ಕೆ. ಸುಬ್ಬಯ್ಯ ಅವರು ಆಗ್ರಹಿಸಿದ್ದಾರೆ. ಈ ಕುರಿತು ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿರುವ ಅವರು, ಆರೋಪವನ್ನು ಅಲ್ಲಗಳೆದಿರುವ ಶ್ರೀಗಳು ಅರೋಪ ಸಾಬೀತಾದರೆ ಪೀಠ ತ್ಯಾಗ ಮಾಡುತ್ತೇನೆಂದು ಹೇಳಿದ್ದಾರೆ. ಇದು ಯತಿ ವರ್ಯ ಪರಂಪರೆಗೆ…

ಕೊಡಗಿಗೆ ಸಿದ್ದರಾಮಯ್ಯ ಸರ್ಕಾರ ಬಿಡುಗಡೆ ಮಾಡಿದ್ದ 50 ಕೋಟಿ ಅನುದಾನಕ್ಕೆ ತಡೆ ಅಡ್ಡಂಡ ಸಿ.ಕಾರ್ಯಪ್ಪ ಬೇಸರ
ಕೊಡಗು

ಕೊಡಗಿಗೆ ಸಿದ್ದರಾಮಯ್ಯ ಸರ್ಕಾರ ಬಿಡುಗಡೆ ಮಾಡಿದ್ದ 50 ಕೋಟಿ ಅನುದಾನಕ್ಕೆ ತಡೆ ಅಡ್ಡಂಡ ಸಿ.ಕಾರ್ಯಪ್ಪ ಬೇಸರ

July 18, 2018

ಪೊನ್ನಂಪೇಟೆ:  ಸಿದ್ದರಾಮಯ್ಯ ನವರು ಮುಖ್ಯಮಂತ್ರಿಯಾಗಿದ್ದ ವೇಳೆ ಕೊಡಗಿನ ಗ್ರಾಮೀಣ ರಸ್ತೆಗಳ ಅಭಿ ವೃದ್ಧಿಗೆ ಬಿಡುಗಡೆ ಮಾಡಲಾಗಿದ್ದ 50 ಕೋಟಿ ರೂ. ವಿಶೇಷ ಅನುದಾನವನ್ನು ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು ತಡೆ ಹಿಡಿದಿದ್ದಾರೆ ಎಂದು ಪೊನ್ನಂಪೇಟೆ ನಾಗರಿಕ ವೇದಿಕೆ ಸದಸ್ಯ ರಂಗಕರ್ಮಿ ಅಡ್ಡಂಡ ಸಿ.ಕಾರ್ಯಪ್ಪ ಆರೋಪಿಸಿದ್ದಾರೆ. ಹಿಂದಿನ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸೀತಾರಾಂ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಕಡ್ಡಣ ಯಂಡ ಹರೀಶ್ ಅವರ ಪ್ರಾಮಾಣಿಕ ಪ್ರಯತ್ನದಿಂದಾಗಿ ಸಿದ್ದರಾಮಯ್ಯ ಅವರು ಚುನಾವಣೆಗೂ ಮುನ್ನ ಮಂಡಿಸಿದ್ದ ಬಜೆಟ್‍ನಲ್ಲಿ ಕೊಡಗು ಜಿಲ್ಲೆಗೆ 50…

ಉದ್ದೇಶಿತ ಮೈಸೂರು-ತಲಚೇರಿ ರೈಲ್ವೆ ಮಾರ್ಗ  ಸರ್ವೇಗೆ ಬಾಡಗ-ಕಮಟೂರು ಗ್ರಾಮಸ್ಥರ ತಡೆ
ಕೊಡಗು, ಮೈಸೂರು

ಉದ್ದೇಶಿತ ಮೈಸೂರು-ತಲಚೇರಿ ರೈಲ್ವೆ ಮಾರ್ಗ  ಸರ್ವೇಗೆ ಬಾಡಗ-ಕಮಟೂರು ಗ್ರಾಮಸ್ಥರ ತಡೆ

June 9, 2018

ತೀವ್ರ ವಿರೋಧದ ನಡುವೆಯೂ ಸದ್ದು-ಗದ್ದಲವಿಲ್ಲದೆ ನಡೆಯುತ್ತಿರುವ ಯೋಜನೆ ಜಾರಿ ಯತ್ನ ರೈಲ್ವೆ ಸಚಿವ ಪಿಯೂಷ್ ಗೋಯಲ್, ಸಂಸದ ಪ್ರತಾಪ್ ಸಿಂಹ ನೀಡಿದ್ದ ಭರವಸೆ ಸುಳ್ಳೆ!? ಪೊನ್ನಂಪೇಟೆ: ಕೊಡಗಿನ ಜನತೆಯ ಪ್ರತಿಭಟನೆಯನ್ನೂ ಲೆಕ್ಕಿಸದೆ ದಕ್ಷಿಣ ಕೊಡಗು ಮೂಲಕ ಕೇರಳಗೆ ಸಂಪರ್ಕ ಕಲ್ಪಿಸುವ ಹೈಟೆನ್ಷನ್ ವಿದ್ಯುತ್ ಮಾರ್ಗ ಯೋಜನೆಯನ್ನು ಅನುಷ್ಟಾನಗೊಳಿಸಿದ ಬೆನ್ನಲ್ಲೇ ಕೊಡಗಿನ ಪರಿಸರಕ್ಕೆ ಮಾರಕವಾಗಿರುವ ಮೈಸೂರು-ತಲಚೇರಿ ರೈಲ್ವೆ ಮಾರ್ಗ ಯೋಜನೆ ಅನುಷ್ಟಾನಕ್ಕೆ ಸದ್ದಿಲ್ಲದೆ ಚಾಲನೆ ನೀಡಿರುವ ಅಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್‍ನ ಗುತ್ತಿಗೆ…

ಕಂದಾಯ ನಿಗದಿಗೆ ಜಮಾಬಂದಿ ಕಡ್ಡಾಯ ಕ್ರಮ ಸರಿಯಲ್ಲ
ಕೊಡಗು

ಕಂದಾಯ ನಿಗದಿಗೆ ಜಮಾಬಂದಿ ಕಡ್ಡಾಯ ಕ್ರಮ ಸರಿಯಲ್ಲ

June 5, 2018

ಪೊನ್ನಂಪೇಟೆ:  ಜಾಗದ ಕಂದಾಯ ನಿಗದಿಪಡಿಸಲು ಮತ್ತು ಪರಿವರ್ತನೆ ಗೊಳಿಸಲು ಇದೀಗ ಕಂದಾಯ ಇಲಾಖೆ 1912 ನೇ ಇಸವಿಯ ಜಮಾ ಬಂದಿಯನ್ನು ಕಡ್ಡಾಯಗೊಳಿಸಿರುವ ಕ್ರಮ ಸರಿಯಲ್ಲ. ಕಂದಾಯ ನಿಗದಿ ಮತ್ತು ಜಾಗ ಪರಿವರ್ತನೆ ಕಡತಗಳನ್ನು ಜಮಾ ಬಂದಿಯ ನೆಪ ಹೇಳಿ ಉಪ ವಿಭಾಗಾಧಿಕಾರಿಗಳು ಹಿಂತಿರುಗಿಸುತ್ತಿ ದ್ದಾರೆ. ಇದೊಂದು ಜನವಿರೋಧಿ ನೀತಿ ಯಾಗಿದ್ದು, ಇದನ್ನು ತಕ್ಷಣ ಹಿಂಪಡೆಯು ವಂತೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಆಗ್ರಹಿಸಿದ್ದಾರೆ. ಸೋಮವಾರ ಪೊನ್ನಂಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2013ರಲ್ಲಿ ರಾಜ್ಯದಲ್ಲಿ ಬಿಜೆಪಿ…

Translate »