ಮೈಸೂರು,ಫೆ.10-ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿ ದಟ್ಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 11 ಕೆ.ವಿ ವಿಶ್ವಮಾನವ ವಿದ್ಯುತ್ ಮಾರ್ಗ ಮತ್ತು 11 ಕೆ.ವಿ ದೇವಗಳ್ಳಿ ವಿದ್ಯುತ್ ಮಾರ್ಗಗಳಲ್ಲಿ ಫೆ.11ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ಸೋಮನಾಥನಗರ, ಆದಿತ್ಯ ವೃತ್ತ, ಮಹಾಮನೆ ವೃತ, ದಟ್ಟಗಳ್ಳಿ ರಸ್ತೆ, ಮಹಾ ಲಕ್ಷ್ಮೀ ದೇವಸ್ಥಾನ, ಯಡ್ಡಹಳ್ಳಿ, ನಗರತಳ್ಳಿ, ದೇವಗಳ್ಳಿ, ಬಲ್ಲಹಳ್ಳಿ, ಅನಗಳ್ಳಿ, ಮೂಗನಹುಂಡಿ, ತಿಬ್ಬಯ್ಯನಹುಂಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂದು ಮಧ್ಯಾಹ್ನ 12ರಿಂದÀ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ವ್ಯತ್ಯಯ ವಾಗಲಿದೆ ಎಂದು…
ಮೇ 26, 27 ವಿದ್ಯುತ್ ವ್ಯತ್ಯಯ
May 24, 2020ಮೈಸೂರು, ಮೇ 23- ನಂಜನಗೂಡು ತಾಲೂಕಿನ ಸಿಂಧುವಳ್ಳಿಪುರ, ಚಂದ್ರವಾಡಿ ಹಾಗೂ ಹೆಮ್ಮರಗಾಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ಮೇ 26ರಂದು ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ ದೇವೀರಮ್ಮನಹಳ್ಳಿ, ದೇವರಸನಹಳ್ಳಿ, ಕಳಲೆ, ನವಿಲೂರು, ಸಿಂಧುವಳ್ಳಿ, ಕೂಡ್ಲಾಪುರ, ಕಸುವಿನಹಳ್ಳಿ ಗ್ರಾಮಗಳು/ಗ್ರಾಪಂ ವ್ಯಾಪ್ತಿಯ ಪ್ರದೇಶಗಳು. ನೆಲ್ಲಿತಾಳಪುರ, ಕುರಿಹುಂಡಿ, ಹರದನಹಳ್ಳಿ ಮತ್ತು ದುಗ್ಗಳ್ಳಿ ಗ್ರಾಮಗಳು/ಗ್ರಾಪಂ ವ್ಯಾಪ್ತಿಯ ಪ್ರದೇಶಗಳು. ಹೆಮ್ಮರಗಾಲ, ಕುಂಬ್ರಳ್ಳಿ, ಮಾಡ್ರಳ್ಳಿ, ಶ್ರೀನಗರ, ಸಿಂಗಾರಿಪುರ, ಗೊಣತಗಾಲ, ಹೆಡತಲೆ, ಭುಜಂಗಯ್ಯನ ಹುಂಡಿ, ಮಲ್ಲಹಳ್ಳಿ, ಹಂಪಾಪುರ, ಹಳೇಪುರ ವ್ಯಾಪ್ತಿಯ ಗ್ರಾಮಗಳು/ ಗ್ರಾಪಂ…
ಇಂದು ವಿವಿಧೆಡೆ ವಿದ್ಯುತ್ ನಿಲುಗಡೆ
September 26, 2019ಮೈಸೂರು: ನ.ರಾ.ಮೊಹಲ್ಲಾ ವಿಭಾಗದ ಚಾಮುಂಡೇಶ್ವರಿ ವಿದ್ಯುತ್ ಸರಬ ರಾಜು ನಿಗಮದ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಳ್ಳ ಲಾಗಿದ್ದು, ಸೆ.26ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ದೇವನೂರು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ರಾಜೀವ್ ನಗರ 1ನೇ, 2ನೇ ಮತ್ತು 3ನೇ ಹಂತ, ಶಾಂತಿನಗರ, ನೆಹರೂ ನಗರ, ರಾಧಾಕೃಷ್ಣನಗರ, ಭಾರತ್‍ನಗರ, ಜೆಎಸ್‍ಎಸ್ ಬಡಾವಣೆ, ಶಕ್ತಿನಗರ, ಗೌಸಿಯಾ ನಗರ, ಕ್ಯಾತಮಾರನಹಳ್ಳಿ, ಕಲ್ಯಾಣಗಿರಿ, ಹಂಚ್ಯಾ, ಭುಗತಗಳ್ಳಿ, ಮೇಳಾಪುರ, ರಮ್ಮನಹಳ್ಳಿ ವಾಟರ್ ವಕ್ರ್ಸ್, ಕಾಳಸಿದ್ದನಹುಂಡಿ, ಸಾತಗಳ್ಳಿ, ರಮ್ಮನಹಳ್ಳಿ ಮತ್ತು ಬನ್ನೂರು ರಿಂಗ್…
ವಿದ್ಯುತ್ ಸಂಪರ್ಕ ಕಡಿತ ಖಂಡಿಸಿ ಗುಂಡ್ಲುಪೇಟೆ, ಬೇಗೂರಿನಲ್ಲಿ ಅನ್ನದಾತನ ಪ್ರತಿಭಟನೆ
June 23, 2018ಗುಂಡ್ಲುಪೇಟೆ: ರೈತರ ವಿದ್ಯುತ್ ಬಿಲ್ ಬಾಕಿ ಕಟ್ಟುವವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸುತ್ತಿ ರುವ ಸೆಸ್ಕ್ ಕ್ರಮದ ವಿರುದ್ಧ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಸಮಾ ವೇಶಗೊಂಡ ರೈತ ಸಂಘದ ಪದಾಧಿಕಾರಿ ಗಳು ಮತ್ತು ಮುಖಂಡರು ಮತ್ತು ಕಾರ್ಯ ಕರ್ತರು ಪ್ರಮುಖ ರಸ್ತೆಗಳಲ್ಲಿ ಸಾಗಿ ನಂತರ ಸಾರಿಗೆ ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ರಚಿಸಿ ಸೆಸ್ಕ್ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗಿ, ಕೆಲ ಕಾಲ ರಸ್ತೆ ತಡೆ ನಡೆಸಿ ಸೆಸ್ಕ್ ಅಧಿಕಾರಿಗಳ ವಿರುದ್ದ…
ವಿದ್ಯುತ್ ನಿಲುಗಡೆ
June 23, 2018ಮೈಸೂರು: ಮೈಸೂರು ಚಾಮುಂಡೇ ಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಜ್ಯೋತಿನಗರ ವಿದ್ಯುತ್ ವಿತರಣಾ ಕೇಂದ್ರದಿಂದ 11 ಕೆ.ವಿ.ಪಿ.ಎಫ್ ಆಫೀಸ್ ಮತ್ತು ಗೌಸಿಯಾ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 23ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಗಾಯತ್ರಿಪುರಂ 1ನೇ ಹಂತ ಮತ್ತು 2ನೇ ಹಂತ, ಗೌಸಿಯಾನಗರ, ಕ್ಯಾತಮಾರನಹಳ್ಳಿ, ಉದಯಗಿರಿ, ಕೆ.ಎನ್.ಪುರ, ರಾಜೀವ್‍ನಗರ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು. ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು ವಿದ್ಯುತ್ ನಿಲುಗಡೆಯಾಗಲಿದೆ ಸಾರ್ವ ಜನಿಕರು ಸಹಕರಿಸಬೇಕಾಗಿ ಕೋರಿದೆ.
ಇಂದು, ನಾಳೆ ಕೆಲವೆಡೆ ವಿದ್ಯುತ್ ನಿಲುಗಡೆ
June 5, 2018ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿ ರುವುದರಿಂದ ಜೂ.5ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ವರೆಗೆ ಮೇಗಳಾಪುರ, ಕೀಳನಪುರ, ಸಿದ್ದರಾಮನಹುಂಡಿ, ಎಂ.ಸಿ.ಹುಂಡಿ, ಇನಾಂ ಉತ್ತನಹಳ್ಳಿ, ಕುಪ್ಪೆಗಾಲ, ಮುದ್ದೇಗೌಡನ ಹುಂಡಿ, ರಂಗನಾಥಪುರ, ಶ್ರೀನಿವಾಸಪುರ, ದೇವೆಗೌಡನಹುಂಡಿ, ಯಡಕೊಳ, ಕಡವೆಕಟ್ಟೆ ಹುಂಡಿ, ಹೊಸಹಳ್ಳಿ, ಗುರುಕಾರಪುರ, ದುದ್ದಗೆರೆ, ಮಹದೇವಿ ಕಾಲೋನಿ, ಲಕ್ಷ್ಮೀಪುರ, ಮಾಧವಗೆರೆ, ವರಕೋಡು ಪೇಪರ್ ಮಿಲ್, ಕುಪ್ಯ, ಬೊಮ್ಮನಾಯಕನ ಹಳ್ಳಿ, ಕೆ.ಪಿ.ಹುಂಡಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು. ನಂಜನಗೂಡು ವಿಭಾಗ ವ್ಯಾಪ್ತಿಯ ಕುಪ್ಯ ಗ್ರಾಮ…
ನಾಳೆ ವಿದ್ಯುತ್ ವ್ಯತ್ಯಯ
May 27, 2018ಮೈಸೂರು: ನಿರ್ವಹಣಾ ಕಾರ್ಯ ನಿಮಿತ್ತ ಮೇ 28ರಂದು ದೇವೀರಮ್ಮನಹಳ್ಳಿ, ದೇವರಸನಹಳ್ಳಿ, ಕಳಲೆ, ನವಿಲೂರು, ಸಿಂಧುವಳ್ಳಿ, ಕೂಡ್ಲಾಪುರ, ಕಸುವಿನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿ, ಮೇ 29ರಂದು ಹುರಾ, ಹಾಡ್ಯ, ಹಲ್ಲರೆ, ದೇವರಾಯಶೆಟ್ಟಿಪುರ, ಯಡಿಯಾಲ, ತುಂನೇರಳೆ, ಹೊಸಕೋಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.
ಇಂದು ವಿದ್ಯುತ್ ವ್ಯತ್ಯಯ
May 26, 2018ಮಡಿಕೇರಿ: ಮಡಿಕೇರಿ 66/11ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಂPಆಖP Pಚಿಡಿಣ-ಃ (ತ್ವರಿತ ವಿದ್ಯುತ್ ಜಾಲದ ಸಮಗ್ರ ಅಭಿವೃದ್ದಿ ಯೋಜನೆ ಮತ್ತು ಸುಧಾರಣಾ) ಕಾಮಗಾರಿ ನಡೆಯುತ್ತಿರುವುದರಿಂದ ಮೇ 26 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯ ವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಅದ್ದರಿಂದ ಮಡಿಕೇರಿ ಪಟ್ಟಣ ವ್ಯಾಪ್ತಿಯಲ್ಲಿ, ಹೆಬ್ಬೆಟ್ಟ ಗೇರಿ, ಬೋಯಿಕೇರಿ, ಮಕ್ಕಂದೂರು, ಮೂರನೇಮೈಲು, ಕರ್ಣಗೇರಿ, ಮೂಕ್ಕೋಡ್ಲು, ಆವಂಡಿಮ ಹಮ್ಮಿಯಾಲ ಮೇಕೇರಿ, ಕಡಗದಾಳು, ಕಗ್ಗೋಡು, ಅರುವತೋಕ್ಲು, ಹಾಕತ್ತೂರು, ಭಾಗಮಂಡಲ, ಬೆಟ್ಟಗೇರಿ, ಮದೆನಾಡು, ಬೆಟ್ಟತ್ತೂರು, ಚೇರಂಬಾಣೆ, ಚೆಟ್ಟಿಮಾನಿ, ಐಯ್ಯಂಗೇರಿ,…