Tag: power shortage

ಇಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ

ಇಂದು ವಿದ್ಯುತ್ ವ್ಯತ್ಯಯ

September 28, 2018

ಚಾಮರಾಜನಗರ:  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ತಾಲೂಕಿನ ಪಣ್ಯದಹುಂಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆಪ್ಟೆಂಬರ್ 28ರಂದು ತ್ರೈಮಾಸಿಕ ಕಾರ್ಯನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಪಣ್ಯದಹುಂಡಿ, ದಾಸನೂರು, ಇಂಡಸ್ಟ್ರಿಯಲ್ ಏರಿಯಾ, ಕೆಲ್ಲಂಬಳ್ಳಿ, ಬೆಂಡರವಾಡಿ, ಮಹದೇವನಗರ, ಬದನಗುಪ್ಪೆ, ತೊರವಳ್ಳಿ ಎನ್‍ಜೆವೈ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು, ನಾಳೆ ವಿದ್ಯುತ್ ನಿಲುಗಡೆ
ಮೈಸೂರು

ಇಂದು, ನಾಳೆ ವಿದ್ಯುತ್ ನಿಲುಗಡೆ

September 7, 2018

ಮೈಸೂರು:  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಏಗಿ ಸೌತ್ (ಮೈಸೂರು) ವಿದ್ಯುತ್ ವಿತರಣಾ ಕೇಂದ್ರದ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 7 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಂಜುಮಳಿಗೆ ವೃತ್ತ, ಲಕ್ಷ್ಮೀಪುರಂ, ವಿದ್ಯಾ ರಣ್ಯಪುರಂ, ನಾರಾಯಣ ಶಾಸ್ತ್ರಿ ರಸ್ತೆ, ಕಾಕರವಾಡಿ, ನಾಲಾ ಬೀದಿ, ಹೊಸಕೇರಿ, ಅಗ್ರಹಾರ, ತ್ಯಾಗರಾಜ ರಸ್ತೆ, ಇಂಡಸ್ಟ್ರಿಯಲ್ ಸಬರ್ಬ್, ವಿಶ್ವೇಶ್ವರಯ್ಯ ನಗರ, ಕೃಷ್ಣಮೂರ್ತಿಪುರಂ, ನಾಚನಹಳ್ಳಿ ಪಾಳ್ಯ, ಗುಂಡೂ ರಾವ್ ನಗರ, ಕನಕಗಿರಿ, ಅಶೋಕಪುರಂ,…

ಇಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ

ಇಂದು ವಿದ್ಯುತ್ ವ್ಯತ್ಯಯ

September 5, 2018

ಚಾಮರಾಜನಗರ:  ಚಾಮುಂಡೇ ಶ್ವರಿ ವಿದ್ಯುತ್ ಸರಬರಾಜು ನಿಗಮವು ಸೆ.5ರಂದು ಸಂತೇಮರಹಳ್ಳಿ ಉಪ ವಿಭಾ ಗದ ಕಾಗಲವಾಡಿ ಶಾಖೆಯ ಹಿರಿಕೆರೆ ಫೀಡರ್ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮ ಗಳಲ್ಲಿರುವ ಪರಿವರ್ತಕಗಳಿಗೆ ಮೀಟರ್ ಅಳವಡಿಸುತ್ತಿರುವುದರಿಂದ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಸಂಬಂಧ ಪಟ್ಟ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲವೆಂದು ಸೆಸ್ಕ್ ಸಂತೇಮರಹಳ್ಳಿ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

Translate »