ಬೆಂಗಳೂರು,ಮಾ.೨೩-ಅಡುಗೆ ಎಣ್ಣೆ, ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಏಕೆಯಾಗಿದೆ. ಏ.೧ರಿಂದ ಜಾರಿಗೆ ಬರುವಂತೆ ಕರ್ನಾಟಕದಲ್ಲಿ ವಿದ್ಯುತ್ ದರವೂ ಏರಿಕೆಯಾಗುವ ನಿರೀಕ್ಷೆ ಇದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್‌ಸಿ) ಈಗಾಗಲೇ ಫೆ.೧೪ರಿಂದ ೨೮ರ ತನಕ ಎಸ್ಕಾಂಗಳಲ್ಲಿ ವಿದ್ಯುತ್ ದರ ಏರಿಕೆ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ ಮಾಡಿದೆ. ಎಲ್ಲಾ ಎಸ್ಕಾಂಗಳು ಸಹ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ. ಸಂಘ ಸಂಸ್ಥೆಗಳು, ಜನರು ಕೋವಿಡ್ ಪರಿಸ್ಥಿತಿ ಯಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಆದ್ದರಿಂದ ದರ ಏರಿಕೆ…
ಮೈಸೂರು
ರಾಜ್ಯದ ಜನತೆಗೆ ವಿದ್ಯುತ್ ಶಾಕ್ ಪ್ರತಿ ಯೂನಿಟ್‍ಗೆ 33 ಪೈಸೆ ಹೆಚ್ಚಳ
May 31, 2019ಬೆಂಗಳೂರು: ಸಾರ್ವತ್ರಿಕ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಸರ್ಕಾರ ಪ್ರತಿ ಯೂನಿಟ್‍ಗೆ 33 ಪೈಸೆಯಷ್ಟು ವಿದ್ಯುತ್ ದರ ಹೆಚ್ಚಿಸಿ ಆದೇಶ ಮಾಡಿದೆ. ಕಳೆದ ಏಪ್ರಿಲ್ 1ರಿಂದಲೇ ಪೂರ್ವಾನ್ವಯ ವಾಗುವಂತೆ ದರ ಹೆಚ್ಚಳ ಮಾಡಿದ್ದು, ಗ್ರಾಹಕರು ತಮ್ಮ ಮುಂದಿನ ಬಿಲ್ ಸಂದರ್ಭದಲ್ಲಿ 2ತಿಂಗಳ ಹೆಚ್ಚಿನ ದರವನ್ನು ತೆರಬೇಕಾಗಿದೆ. ಸರ್ಕಾರ ಮತ್ತು ವಿದ್ಯುತ್ ಪ್ರಸರಣ ಇಲಾಖೆಗಳು ಮಾಡಿರುವ ತಪ್ಪಿಗೆ ಗ್ರಾಹಕರು ದೊಡ್ಡ ಪ್ರಮಾಣದಲ್ಲಿ ಬೆಲೆ ತೆರಬೇಕಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕರ್ನಾಟಕ ವಿದ್ಯುತ್ ನಿಯಂತ್ರಣಾ…