Tag: Pradhan Mantri Awas Yojana

ಗ್ರಾಪಂ ವ್ಯಾಪ್ತಿಯಲ್ಲಿ ವಸತಿ, ನಿವೇಶನ ರಹಿತರ ಸಮೀಕ್ಷೆಗೆ ನೋಂದಣಿ : ಅರ್ಜಿ ಸಲ್ಲಿಕೆಗೆ ಅವಕಾಶ
ಚಾಮರಾಜನಗರ

ಗ್ರಾಪಂ ವ್ಯಾಪ್ತಿಯಲ್ಲಿ ವಸತಿ, ನಿವೇಶನ ರಹಿತರ ಸಮೀಕ್ಷೆಗೆ ನೋಂದಣಿ : ಅರ್ಜಿ ಸಲ್ಲಿಕೆಗೆ ಅವಕಾಶ

July 18, 2018

ಚಾಮರಾಜನಗರ:  ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಸತಿ ಹಾಗೂ ನಿವೇಶನ ರಹಿತ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅರ್ಹ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರ 2016-17ನೇ ಸಾಲಿನಿಂದ ಪ್ರಧಾನಮಂತ್ರಿ ಆವಾಜ್ ಯೋಜನೆ (ಗ್ರಾಮೀಣ) ಜಾರಿಗೆ ತಂದಿದ್ದು, ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿ-2011ರ ಪಟ್ಟಿಯಲ್ಲಿರುವ ಅರ್ಹ ಫಲಾನುಭವಿಗಳನ್ನು ಪರಿಗಣಿಸಿ ವಸತಿ ಸೌಕರ್ಯವನ್ನು ನೀಡುತ್ತಿದೆ. ಸದರಿ ಪಟ್ಟಿಯಲ್ಲಿ ಅನೇಕ ಅರ್ಹರ ಹೆಸರು ಬಿಟ್ಟು ಹೋಗಿವೆ. ಹೀಗಾಗಿ ಹೊಸದಾಗಿ ವಸತಿ ಹಾಗೂ ನಿವೇಶನ ರಹಿತರನ್ನು ಫಲಾನುಭವಿಗಳನ್ನಾಗಿ ಆಯ್ಕೆ ಮಾಡಲು…

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ  ಮನೆ ಖರೀದಿಗೆ ಮತ್ತಷ್ಟು ಅನುಕೂಲ
ದೇಶ-ವಿದೇಶ

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ  ಮನೆ ಖರೀದಿಗೆ ಮತ್ತಷ್ಟು ಅನುಕೂಲ

June 19, 2018

ನವದೆಹಲಿ:  ಮಧ್ಯಮ ವರ್ಗದವರಿಗೆ ಪ್ರಧಾನ್ ಮಂತ್ರಿ ಅವಾಸ್ ಯೋಜನೆ (ನಗರ ಪ್ರದೇಶ) ಅಡಿಯಲ್ಲಿ ಕ್ರೆಡಿಟ್-ಲಿಂಕ್ಡ್ ಸಬ್ಸಿಡಿ ಸ್ಕೀಮ್ (ಸಿಎಲ್ ಎಸ್‍ಎಸ್)ಗೆ ಅರ್ಹತಾ ಮಾನದಂಡ ಗಳನ್ನು ಪರಿಷ್ಕರಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ. ಗೃಹನಿರ್ಮಾಣ ಮಾರುಕಟ್ಟೆಯನ್ನು ಪುನರುಜ್ಜೀವನಗೊಳಿ ಸುವ ಗುರಿಯನ್ನು ಹೊಂದಿರುವ ಈ ಯೋಜನೆಯಿಂದ ಮೊದಲ ಬಾರಿಗೆ ಮನೆ ಖರೀದಿಸುವವರಿಗೆ ಸಾಕಷ್ಟು ಅನುಕೂಲವಿದೆ. ಸಿಎಲ್‍ಎಸ್‍ಎಸ್‍ನ ಅನುಕೂಲಗಳು: ಸಿಎಲ್‍ಎಸ್‍ಎಸ್ ಅಡಿಯಲ್ಲಿ ರೂ 6-12 ಲಕ್ಷದೊಳಗಿನ ಆದಾಯ ಅಥವಾ ಎಂಐಜಿ-I ವರ್ಗದ ಜನರಿಗೆ 9 ಲಕ್ಷ ರೂ ವರೆಗಿನ ಸಾಲಕ್ಕೆ ನೀಡಲಾಗುವ ಬಡ್ಡಿಯ…

Translate »