Tag: Prajwal Revanna

ಪ್ರಜ್ವಲ್ ರೇವಣ್ಣ ಆಸ್ತಿ ವಿವಾದ: ಆಕ್ಷೇಪಣೆಗೆ 2 ವಾರ ಕಾಲಾವಕಾಶ ನೀಡಿದ ಕೋರ್ಟ್
ಮೈಸೂರು

ಪ್ರಜ್ವಲ್ ರೇವಣ್ಣ ಆಸ್ತಿ ವಿವಾದ: ಆಕ್ಷೇಪಣೆಗೆ 2 ವಾರ ಕಾಲಾವಕಾಶ ನೀಡಿದ ಕೋರ್ಟ್

October 1, 2019

ಬೆಂಗಳೂರು,ಸೆ.30- ಚುನಾವನಾ ಆಯೋಗಕ್ಕೆ ತಪ್ಪು ಆಸ್ತಿ ಪ್ರಮಾಣಪತ್ರ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ 2 ವಾರಗಳ ಗಡುವು ನೀಡಿದೆ. ಮಾಜಿ ಸಚಿವ ಎ.ಮಂಜು ಮತ್ತು ವಕೀಲರಾದ ಜಿ.ದೇವ ರಾಜೇಗೌಡ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ವಿಚಾ ರಣೆಯನ್ನು ಮುಂದೂಡಿದರು. ಕಳೆದ ಲೋಕಸಭೆ ಚುನಾ ವಣೆಯ ವೇಳೆ ಹಾಸದ ಮೈತ್ರಿ ಅಭ್ಯರ್ಥಿಯಾಗಿದ್ದ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ತಮ್ಮ ನಾಮಪತ್ರದ ಜತೆ ಸಲ್ಲಿಸಿದ್ದ ದಾಖಲೆಗಳ…

ದೇವೇಗೌಡರ ಸೋಲಿಗೆ ರೇವಣ್ಣ, ಭವಾನಿ, ಪ್ರಜ್ವಲ್ ಕಾರಣ..!: ಸುದ್ದಿಗೋಷ್ಠಿಯಲ್ಲಿ ಶಾಸಕ ಪ್ರೀತಂ ಜೆ.ಗೌಡ ಆರೋಪ
ಹಾಸನ

ದೇವೇಗೌಡರ ಸೋಲಿಗೆ ರೇವಣ್ಣ, ಭವಾನಿ, ಪ್ರಜ್ವಲ್ ಕಾರಣ..!: ಸುದ್ದಿಗೋಷ್ಠಿಯಲ್ಲಿ ಶಾಸಕ ಪ್ರೀತಂ ಜೆ.ಗೌಡ ಆರೋಪ

May 26, 2019

ಹಾಸನ: ಗೌಡರ ಕುಟುಂಬದ ಕಿಚನ್ ಕ್ಯಾಬಿನೆಟ್‍ನಲ್ಲಿ ತೀರ್ಮಾನ ಮಾಡಿ, ದೇವೇಗೌಡರನ್ನು ತುಮಕೂರಿಗೆ ಕಳುಹಿಸಲಾಯಿತು. ದೇವೇಗೌಡರ ಸೋಲಿಗೆ ಸಚಿವ ಹೆಚ್.ಡಿ.ರೇವಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಹಾಗೂ ನೂತನ ಸಂಸದರಾಗಿ ಆಯ್ಕೆಗೊಂಡಿರುವ ಪ್ರಜ್ವಲ್ ಅವರೇ ಕಾರಣ ಎಂದು ಶಾಸಕ ಪ್ರೀತಂ ಜೆ.ಗೌಡ ಆರೋಪಿಸಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದ ಜನರು ದೇವೇಗೌಡರು ಸ್ಪರ್ಧಿಸಬೇಕು ಎಂದು ಆಸೆ ಪಟ್ಟಿದ್ದರು. ಆದರೆ, ಕುಟುಂಬ ರಾಜ ಕಾರಣ ವಿಸ್ತಾರ ಮಾಡುವುದಕ್ಕೆ ಹೋಗಿ ಯಡವಟ್ಟು ಮಾಡಿಕೊಂಡರು ಎಂದರು. ಜೆಡಿಎಸ್ ರಾಜಕೀಯ ತಂತ್ರಗಾರಿಕೆ…

ಪ್ರಜ್ವಲ್ ರಾಜೀನಾಮೆ ನಿರ್ಧಾರಕ್ಕೆ ದೇವೇಗೌಡರ ತಡೆ
ಮೈಸೂರು

ಪ್ರಜ್ವಲ್ ರಾಜೀನಾಮೆ ನಿರ್ಧಾರಕ್ಕೆ ದೇವೇಗೌಡರ ತಡೆ

May 25, 2019

ಬೆಂಗಳೂರು: ತುಮಕೂರಿನಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಸೋಲಿನ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಪ್ರಜ್ವಲ್ ರೇವಣ್ಣ ಅವರ ನಿರ್ಧಾರಕ್ಕೆ ಸ್ವತಃ ದೇವೇಗೌಡರೇ ತಡೆಯೊಡ್ಡಿದ್ದಾರೆ. ಜನಾದೇಶಕ್ಕೆ ತಲೆಬಾಗಬೇಕು. ಆತುರಕ್ಕೆ ಬುದ್ಧಿ ಕೊಟ್ಟರೆ ಕೆಡುಕಾಗುತ್ತದೆ ಎಂದು ಮಾಜಿ ಪ್ರಧಾನಿ ತಮ್ಮ ಮೊಮ್ಮಗ ಪ್ರಜ್ವಲ್ ಗೆ ಬುದ್ಧಿಮಾತು ಹೇಳಿದ್ದಾರೆ. ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್‍ಗೆ ಬಿಟ್ಟುಕೊಟ್ಟಿದ್ದ ಹೆಚ್.ಡಿ. ದೇವೇಗೌಡರು ಆರಂಭದಲ್ಲಿ ಲೋಕಸಭಾ ಚುನಾವಣೆಗೆ ಈ ಬಾರಿ ಸ್ಪರ್ಧಿಸುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದರು. ಕೊನೆಗೆ…

ತಾತನ ತಾತನ-ಸಿದ್ಧಾಂತ-ಒಪ್ಪಿ-ರಾಜಕಸಿದ್ಧಾಂತ ಒಪ್ಪಿ ರಾಜಕೀಯ ಪ್ರವೇಶ: ಪ್ರಜ್ವಲ್
ಹಾಸನ

ತಾತನ ತಾತನ-ಸಿದ್ಧಾಂತ-ಒಪ್ಪಿ-ರಾಜಕಸಿದ್ಧಾಂತ ಒಪ್ಪಿ ರಾಜಕೀಯ ಪ್ರವೇಶ: ಪ್ರಜ್ವಲ್

March 21, 2019

ಅರಸೀಕೆರೆಯಲ್ಲಿ ತಂದೆ ರೇವಣ್ಣ ಜತೆಗೂಡಿ ಪ್ರಚಾರ ಅರಸೀಕೆರೆ: ನನ್ನ ತಾತ ದೇವೇಗೌಡರ ಸಿದ್ಧಾಂತವನ್ನು ಒಪ್ಪಿ ರಾಜ ಕೀಯ ಕ್ಷೇತ್ರಕ್ಕೆ ಬಂದಿರುವೆ. ದೇವೇಗೌಡ ರಂತೆಯೇ ಜಿಲ್ಲೆಯ ಜನರ ವಿಶ್ವಾಸ ಉಳಿಸಿ ಕೊಂಡು ಸೇವೆಗೆ ಬದ್ಧನಾಗಿರುವೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹೇಳಿದರು. ಪಟ್ಟಣದ ಸಿಂಧೂ ಭವನದಲ್ಲಿ ಜೆಡಿ ಎಸ್ ತಾಲೂಕು ಘಟಕ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ನಮ್ಮ ಕುಟುಂಬ ರಾಜಕೀಯವಾಗಿ ಬೆಳೆಯುವಲ್ಲಿ ಜಿಲ್ಲೆಯ ಜನರ ಆಶೀರ್ವಾದ, ಕೊಡುಗೆಯನ್ನು…

ಕಾಂಗ್ರೆಸ್ ಮುಖಂಡರ ಮನೆಗಳಿಗೆ ಪ್ರಜ್ವಲ್ ಭೇಟಿ
ಹಾಸನ

ಕಾಂಗ್ರೆಸ್ ಮುಖಂಡರ ಮನೆಗಳಿಗೆ ಪ್ರಜ್ವಲ್ ಭೇಟಿ

March 17, 2019

ಹಾಸನ: ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ, ಕಾಂಗ್ರೆಸ್ ಮುಖಂಡರು ಗಳ ಮನೆಗೆ ದಿಢೀರ್ ಭೇಟಿ ನೀಡಿ ಚುನಾವಣೆಯಲ್ಲಿ ಸಹಕರಿಸುವಂತೆ ಮನವಿ ಮಾಡುವ ಮೂಲಕ ರಾಜಕೀಯದಲ್ಲಿ ಸಂಚಲನ ಮೂಡಿಸಿದರು. ಮೊದಲು ನೂತನ ನಗರಸಭೆ ಸದಸ್ಯರಾಗಿರುವ ಹೆಚ್.ಸಿ.ಮಂಜುನಾಥ್ ಮನೆಗೆ ತೆರಳಿದರು. ನಂತರ ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಎಸ್.ಅನೀಲ್ ಕುಮಾರ್ ಮನೆಗೆ ತೆರಳಿ ಸಭೆ ನಡೆಸಿದರು. ಇದಾದ ಬಳಿಕ ಕಾಂಗ್ರೆಸ್ ಮುಖಂಡ ಹೆಚ್.ಪಿ. ಮೋಹನ್, ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಎಲ್.ಮುದ್ದೇಗೌಡ, ಆಡುವಳ್ಳಿ ರವಿ,…

ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಜ್ವಲ್ ರೇವಣ್ಣ ಬಿರುಸಿನ ಪ್ರಚಾರ
ಕೊಡಗು

ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಜ್ವಲ್ ರೇವಣ್ಣ ಬಿರುಸಿನ ಪ್ರಚಾರ

October 24, 2018

ಕುಶಾಲನಗರ: ಇಲ್ಲಿನ ಪಟ್ಟಣ ಪಂಚಾಯಿತಿಗೆ ಅ.28 ರಂದು ಚುನಾ ವಣೆ ನಡೆಯುವ ಹಿನ್ನೆಲೆಯಲ್ಲಿ ಮಂಗಳ ವಾರ ಜಾತ್ಯಾತೀತ ಜನತಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಪಕ್ಷದ ಅಭ್ಯರ್ಥಿಗಳ ಪರ ವಿವಿಧ ವಾರ್ಡ್ ಗಳಲ್ಲಿ ಮತಯಾಚನೆ ಮಾಡಿದರು. ಪಕ್ಷದ ಮುಖಂಡರೊಂದಿಗೆ 15ನೇ ವಾರ್ಡ್‍ನ ಅಭ್ಯರ್ಥಿ ಎನ್.ಸಿ. ಗಣೇಶ್, 10ನೇ ವಾರ್ಡಿನ ವಿ.ಎನ್.ಆನಂದ್ ಕುಮಾರ ಸೇರಿದಂತೆ ಇತರೆ ಅಭ್ಯರ್ಥಿಗಳ ಪರ ವಾರ್ಡ್‍ಗಳಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಟ್ಟಣ ಪಂಚಾ ಯಿತಿಯಲ್ಲಿ…

ಅವಕಾಶ ಸಿಕ್ಕರೆ ಜನಸೇವೆಗೆ ಸಿದ್ಧ: ಪ್ರಜ್ವಲ್ ರೇವಣ್ಣ
ಹಾಸನ

ಅವಕಾಶ ಸಿಕ್ಕರೆ ಜನಸೇವೆಗೆ ಸಿದ್ಧ: ಪ್ರಜ್ವಲ್ ರೇವಣ್ಣ

October 4, 2018

ಹಾಸನ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ನನಗೆ ಅವಕಾಶ ಕೊಟ್ಟರೇ ಜನರ ಸೇವೆ ಮಾಡಲು ಸಿದ್ಧನಿದ್ದೇನೆ ಎಂದು ಜೆಡಿಎಸ್‍ನ ಯುವ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ತಿಳಿಸಿದರು. ನಗರದ ಹಳೇ ಬಸ್‍ನಿಲ್ದಾಣ ಬಳಿ ಪ್ರತಿಷ್ಠಾಪಿಸಿದ್ದ ಗಣಪತಿ ಪೆಂಡಾಲ್‍ಗೆ ಬುಧವಾರ ಮಧ್ಯಾಹ್ನ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಭಕ್ತರಿಗೆ ಪ್ರಸಾದ ವಿತರಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಯಾವ ಭಾಗದಲ್ಲಿ ಯಾರು ಸ್ಪರ್ಧೆ ಮಾಡಬೇಕು ಎಂಬುದರ ಬಗ್ಗೆ ಹಿರಿಯರು ತೀರ್ಮಾನಿಸುತ್ತಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ಯಾರ ಹೆಸರು ಸೂಚಿಸಿದರೂ…

ಲೋಕಸಭಾ ಚುನಾವಣೆಯಲ್ಲಿ ಹಾಸನದಿಂದ ಪ್ರಜ್ವಲ್ ಸ್ಪರ್ಧೆ
ಮೈಸೂರು, ಹಾಸನ

ಲೋಕಸಭಾ ಚುನಾವಣೆಯಲ್ಲಿ ಹಾಸನದಿಂದ ಪ್ರಜ್ವಲ್ ಸ್ಪರ್ಧೆ

August 14, 2018

ಹಾಸನ:  `ನಾನು ಪ್ರಧಾನಿ ಅಭ್ಯರ್ಥಿಯಲ್ಲ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದೂ ಇಲ್ಲ. ಪ್ರಜ್ವಲ್ ರೇವಣ್ಣ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾಸನದಿಂದ ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳುವ ಮೂಲಕ ಜೆಡಿಎಸ್ ರಾಷ್ಟ್ರಾಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಮ್ಮ ಉತ್ತರಾಧಿಕಾರಿಯನ್ನು ಘೋಷಿಸಿದ್ದಾರೆ. ಹಾಸನದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ(ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೊಮ್ಮಗ, ಸಚಿವ ಹೆಚ್.ಡಿ. ರೇವಣ್ಣರ ಮಗ)ರನ್ನು ಕಣಕ್ಕಿಳಿಸಲಿದ್ದೇವೆ. ಈ ಹಿಂದೆಯೇ…

Translate »