ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಪರವಾಗಿ ಸಂಸದ ಪ್ರತಾಪ್‍ಸಿಂಹ ಸೋಮವಾರ ಪ್ರಚಾರ ಕೈಗೊಂಡರು. ಸಂಸದ ಪ್ರತಾಪ್‍ಸಿಂಹ, ಪ್ರಮುಖ ಬಿಜೆಪಿ ಮುಖಂಡರು ಹಾಗೂ ಮೈಸೂರು ನಗರ ಮತ್ತು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರೊಂದಿಗೆ ಮೈಸೂರಿನ ಹಲವು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಶಿಕ್ಷಕರಲ್ಲಿ ಮನವಿ ಮಾಡಿದರು. ಸದ್ವಿದ್ಯಾ ಕಾಲೇಜಿಗೆ ತೆರಳಿ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ, ಸ್ವತಃ…
ಮೈಸೂರಿಗೆ ಅರಮನೆ, ಮೃಗಾಲಯಕ್ಕೆ ಭೇಟಿ ನೀಡಿದ ವಿದೇಶಾಂಗ ಸಚಿವೆ ಪುತ್ರಿ
June 4, 2018ಮೈಸೂರು: ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪುತ್ರಿ ಬನ್ಸೂರಿ ಸ್ವರಾಜ್ ಮತ್ತು ಅವರ ಸ್ನೇಹಿತೆಯರು ಇಂದು ಅರಮನೆ ನಗರಿ ಮೈಸೂರಿಗೆ ಭೇಟಿ ನೀಡಿದ್ದರು. ಸಂಸದ ಪ್ರತಾಪ್ ಸಿಂಹ ಬನ್ಸೂರಿ ಅವರಿಗೆ ಮೈಸೂರು ದರ್ಶನ ಮಾಡಿಸುವುದರ ಜೊತೆ ಒಡೆಯರ್ ಇತಿಹಾಸವನ್ನು ಪರಿಚಯಿಸಿದ್ದಾರೆ. ಅರಮನೆ, ಮೃಗಾಲಯ ಸೇರಿದಂತೆ ಪ್ರೇಕ್ಷಣ ಯ ಸ್ಥಳಗಳಿಗೆ ಸುಷ್ಮಾ ಪುತ್ರಿ ಭೇಟಿ ನೀಡಿ ನಗರದ ಸೌಂದರ್ಯವನ್ನು ಕಣ್ತುಂಬಿಕೊಂಡಿದ್ದಾರೆ. ಇದೇ ವೇಳೆ ಸಂಜೆ ಪ್ರತಾಪ್ ಸಿಂಹ ಕೆಲ ನಿಮಿಷ ಫೇಸ್‍ಬುಕ್ ಲೈವ್ ಬಂದು ತಾವು ಬನ್ಸೂರಿ…
ಬಿಜೆಪಿ ಕಾರ್ಯಕರ್ತರನ್ನು ಯಾರಾದ್ರೂ ಟಚ್ ಮಾಡಿದರೆ ಸುಮ್ಮನಿರಲ್ಲ: ಸಂಸದ ಪ್ರತಾಪ್‍ಸಿಂಹ ಎಚ್ಚರಿಕೆ
June 3, 2018ಚಾಮರಾಜನಗರ, ಮೇ.2- ರಾಜ್ಯದಲ್ಲಿ ಅಧಿಕಾರದಲ್ಲಿರುವ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರದಿಂದ ಯಾರಾದ್ರೂ ಬಿಜೆಪಿಯ ಕಾರ್ಯಕರ್ತರನ್ನು ಟಚ್ ಮಾಡಿದರೆ ನಾವು ಸುಮ್ಮನೆ ಇರುವುದಿಲ್ಲ ಎಂದು ಸಂಸದ ಪ್ರತಾಪ್‍ಸಿಂಹ ಎಚ್ಚರಿಕೆ ನೀಡಿದರು.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿ ಸುವುದಕ್ಕೂ ಮುನ್ನ ತಾವು ಟ್ವೀಟ್ ಮಾಡಿದ್ದನ್ನು ಕುರಿತು ಕೇಳಿದ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದರು. ರಾಜ್ಯದಲ್ಲಿ ಈ ಹಿಂದಿನ ಸರ್ಕಾರದ ಅವಧಿಯಲ್ಲಿ 23 ಬಿಜೆಪಿ ಕಾರ್ಯಕರ್ತರ ಹತ್ಯೆ ಮಾಡಲಾಗಿದೆ. ನಾಳೆ ಇದಕ್ಕೆಲ್ಲಾ ತೆರೆ ಬೀಳಲಿದೆ. ನಾಳೆಯಿಂದ ನಮ್ಮ…
ಮೈಸೂರಲ್ಲಿ ಸಾರಿಗೆ ಬಸ್ ತಡೆದ ಸಂಸದ, ಶಾಸಕರೂ ಸೇರಿದಂತೆ 75 ಮಂದಿ ಬಂಧನ
May 29, 2018ಮೈಸೂರು: ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಮಾಡಿರುವ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್ ಅನ್ನು ಮೈಸೂರಿನಲ್ಲಿ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆ ಬಸ್‍ಗಳ ಸಂಚಾರಕ್ಕೆ ಅಡ್ಡಿ ಪಡಿಸಲು ಮುಂದಾದ ಸಂಸದ ಪ್ರತಾಪ ಸಿಂಹ, ಶಾಸಕರುಗಳಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಸೇರಿದಂತೆ ಬಿಜೆಪಿಯ 75ಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೋಮವಾರ ಬೆಳಿಗ್ಗೆ ಪೊಲೀಸರು ಬಂಧಿಸಿ, ಮಧ್ಯಾಹ್ನ ಬಿಡುಗಡೆ ಮಾಡಿದರು. ರಾಜ್ಯ ಬಿಜೆಪಿ ಕರೆ ನೀಡಿದ್ದ ‘ಕರ್ನಾಟಕ ಬಂದ್’ ಹಿನ್ನೆಲೆಯಲ್ಲಿ ಮೈಸೂರಿನ ಬಸ್ ನಿಲ್ದಾಣ, ಬಸ್ ಡಿಪೋಗಳ…
ಎರಡೂ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸೋಲು ಖಚಿತ
April 27, 2018ಯಳಂದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾರನ ವಿಶ್ವಾಸ ಕಳೆದುಕೊಂಡು ಸೋಲಿನ ಭೀತಿಯಿಂದ ಬಾದಾಮಿ ಕ್ಷೇತ್ರದಲ್ಲೂ ಸ್ಪರ್ಧೆ ಮಾಡುತ್ತಿದ್ದಾರೆ. ಆದರೆ ಎರಡು ಕ್ಷೇತ್ರದಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲುವುದು ಖಚಿತವಾಗಿದೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್‍ಸಿಂಹ ಹೇಳೀದರು. ಅವರು ಸಂತೆಮರಹಳ್ಳಿಗೆ ಮೇ 1 ರಂದು ಪ್ರಧಾನ ಮಂತ್ರಿ ನರೇಂದ್ರಮೋದಿ ಚುನಾವಣೆ ಪ್ರಚಾರಕ್ಕೆ ಬರುವುದರಿಂದ ಸಮಾರಂಭ ನಡೆಯುವ ಸ್ಥಳವನ್ನು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು. ಕಾಂಗ್ರೆಸ್‍ನ ದುರಾಡಳಿತ ಮತ್ತು ಮುಖ್ಯಮಂತ್ರಿಗಳ ವರ್ತನೆ ಅವರ ಸೋಲಿಗೆ ಕಾರಣವಾಗಿದೆ….
ಟಿಕೆಟ್ ನೀಡದಿದ್ದಲ್ಲಿ ಮೈಸೂರು, ಚಾ.ನಗರದಲ್ಲಿ ಬಿಜೆಪಿಗೆ ಹಿನ್ನಡೆ
April 24, 2018ಮೈಸೂರು: ಮೈಸೂರಿನ ವರುಣಾ ಕ್ಷೇತ್ರಕ್ಕೆ ಇನ್ನೂ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿಲ್ಲ. ಆದ್ದರಿಂದ ಬಿ.ವೈ. ವಿಜಯೇಂದ್ರ ಅವ ರಿಗೆ ಟಿಕೆಟ್ ಕೈತಪ್ಪಿದೆ ಎಂದು ಹೇಳಲಾಗದು. ಪಕ್ಷದ ನಾಯ ಕರು ವಿಜಯೇಂದ್ರ ಅವರಿಗೇ ಟಿಕೆಟ್ ನೀಡುತ್ತಾರೆಂಬ ಸಂಪೂರ್ಣ ಭರವಸೆ ನಮ್ಮಲ್ಲಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಾಮಪತ್ರ ಸಲ್ಲಿಸುವ ಹಂತದಲ್ಲಿ ವಿಜಯೇಂದ್ರ ಅವರಿಗೆ ಟಿಕೆಟ್ ಖಚಿತವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನವರು ಘೋಷಿಸಿದ್ದರ ಪರಿಣಾಮ ನಂಜನಗೂಡಲ್ಲಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದ ಸಾವಿರಾರು ಕಾರ್ಯಕರ್ತರು, ಯಡಿಯೂರಪ್ಪ ಅವರು…