Tag: Pratibha Karanji

ಮೈಸೂರಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವಕ್ಕೆ ಚಾಲನೆ
ಮೈಸೂರು

ಮೈಸೂರಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವಕ್ಕೆ ಚಾಲನೆ

December 16, 2018

ಮೈಸೂರು: ಮೈಸೂರಿನಲ್ಲಿ 3 ದಿನಗಳ 17ನೇ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2018 ಇಂದು ಆರಂಭವಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆ, ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್ ಹಾಗೂ ಮೈಸೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಉಪ ನಿರ್ದೇಶಕರ ಕಚೇರಿ ಸಂಯುಕ್ತಾಶ್ರಯದಲ್ಲಿ ಶನಿವಾರ ಮಾನಸ ಗಂಗೋತ್ರಿಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿ ಆರಂಭವಾದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳನ್ನು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ನಯೀಮಾ ಸುಲ್ತಾನ ನಜೀರ್ ಅಹಮದ್ ಉದ್ಘಾಟಿಸಿದರು. ಶಾಸಕ…

ಮೈಸೂರಿನಲ್ಲಿ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ-ಕಲೋತ್ಸವ
ಮೈಸೂರು

ಮೈಸೂರಿನಲ್ಲಿ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ-ಕಲೋತ್ಸವ

December 13, 2018

ಮೈಸೂರು: ಪ್ರಸಕ್ತ ಸಾಲಿನ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ರಾಜ್ಯಮಟ್ಟದ ಸ್ಪರ್ಧೆ ಡಿ.15ರಿಂದ 17ರವ ರೆಗೆ ಮೈಸೂರಿನಲ್ಲಿ ನಡೆಯಲಿದ್ದು, ಪ್ರತಿ ಜಿಲ್ಲೆಯಿಂದ 51 ವಿದ್ಯಾರ್ಥಿಗಳಂತೆ ಒಟ್ಟು 1,734 ಮಂದಿ ವಿವಿಧ ಸ್ಪರ್ಧೆಗಳಲ್ಲಿ ಭಾಗ ವಹಿಸಲಿದ್ದಾರೆ ಎಂದು ಮೈಸೂರು ಜಿಲ್ಲಾಧಿ ಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2018-19ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಗಳು ಡಿ.15, 16 ಮತ್ತು 17ರಂದು ಮೈಸೂರಿನ ಕರ್ನಾಟಕ…

Translate »