Tag: Preetham J. Gowda

ಶಾಸಕ ಪ್ರೀತಂ ಜೆ.ಗೌಡ ಮನೆ ಮೇಲೆ ಕಲ್ಲು ತೂರಾಟಕ್ಕೆ ಖಂಡನೆ ಜೆಡಿಎಸ್ ವಿರುದ್ಧ ಬಿಜೆಪಿ ಪ್ರತಿಭಟನೆ
ಹಾಸನ

ಶಾಸಕ ಪ್ರೀತಂ ಜೆ.ಗೌಡ ಮನೆ ಮೇಲೆ ಕಲ್ಲು ತೂರಾಟಕ್ಕೆ ಖಂಡನೆ ಜೆಡಿಎಸ್ ವಿರುದ್ಧ ಬಿಜೆಪಿ ಪ್ರತಿಭಟನೆ

February 15, 2019

ಹಾಸನ: ಶಾಸಕ ಪ್ರೀತಂ ಜೆ.ಗೌಡ ಅವರ ಮನೆಗೆ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿ, ಕಲ್ಲು ತೂರಾಟ ನಡೆಸಿದ ಘಟನೆಯನ್ನು ಖಂಡಿಸಿ ನಗರದಲ್ಲಿ ಗುರುವಾರ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಯಿತು. ನಗರದ ಹೇಮಾವತಿ ಪ್ರತಿಮೆ ಬಳಿ ಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಎನ್.ಆರ್.ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿದರು. ಜೆಡಿಎಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ದರು. ಬಳಿಕ, ಬಿ.ಎಂ.ರಸ್ತೆ ಮೂಲಕ ಜಿಲ್ಲಾ ಧಿಕಾರಿ…

ಸ್ಕೇಟಿಂಗ್ ಕ್ರೀಡೆ ಕ್ರಿಯಾಶೀಲತೆ ಹೆಚ್ಚಿಸುತ್ತದೆ: ಪ್ರೀತಮ್ ಜೆ.ಗೌಡ
ಹಾಸನ

ಸ್ಕೇಟಿಂಗ್ ಕ್ರೀಡೆ ಕ್ರಿಯಾಶೀಲತೆ ಹೆಚ್ಚಿಸುತ್ತದೆ: ಪ್ರೀತಮ್ ಜೆ.ಗೌಡ

December 9, 2018

ಹಾಸನ: ವಿವಿಧ ಕ್ರೀಡೆಗಳಿಗಿಂತ ಸ್ಕೇಟಿಂಗ್ ಕ್ರೀಡೆಯಿಂದ ಮಕ್ಕಳ ಕ್ರಿಯಾ ಶೀಲತೆ ಮತ್ತು ಬುದ್ದಿಯನ್ನು ಚುರುಕು ಗೊಳಿಸುತ್ತದೆ ಎಂದು ಶಾಸಕ ಪ್ರೀತಮ್ ಜೆ.ಗೌಡ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಸನ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿ ಯೇಸನ್ ವತಿಯಿಂದ ಶನಿವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಫ್ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಪುಸ್ತಕಗಳಿಗೆ ಸಿಮೀತವಾಗದೆ ಇಂತಹ ಕ್ರೀಡೆಗಳಲೂ ಪಾಲ್ಗೊಳ್ಳಬೇಕು. ಅವರಿಗೆ ಶಿಕ್ಷಕರು ಹಾಗೂ ಪೋಷಕರು ಪ್ರೋತ್ಸಾಹ ನೀಡು ವುದರ ಮೂಲಕ ಅವರ…

ತಟ್ಟೆಕೆರೆ ಗ್ರಾಮದ ಕೆರೆ ಏರಿ ಡಾಂಬರ್ ರಸ್ತೆ ಬಿರುಕು
ಹಾಸನ

ತಟ್ಟೆಕೆರೆ ಗ್ರಾಮದ ಕೆರೆ ಏರಿ ಡಾಂಬರ್ ರಸ್ತೆ ಬಿರುಕು

October 1, 2018

ಹಾಸನ: ತಾಲೂಕಿನ ಕಸಬಾ ಹೋಬಳಿ ತಟ್ಟೆಕೆರೆ ಗ್ರಾಮದಲ್ಲಿರುವ ಕೆರೆ ಏರಿಯ ಡಾಂಬರ್ ರಸ್ತೆಯು ಬಿರುಕು ಬಿಟ್ಟಿದ್ದು, ಶಾಸಕ ಪ್ರೀತಮ್ ಜೆ.ಗೌಡ ಸ್ಥಳಕ್ಕಿಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿ, ಹೆಚ್ಚಿನ ಮಳೆ ಬಂದು ಭೂಮಿ ನೆನೆದು ರಸ್ತೆಯಲ್ಲಿ ಬಿರುಕು ಬಿಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿರುಕು ಬಿಟ್ಟಿರುವ ರಸ್ತೆ ಭಾಗದಲ್ಲಿ ಸ್ಥಳೀಯರು ಮತ್ತು ಸಾರ್ವಜನಿಕರು ಯಾರೂ ಸಂಚರಿಸದಂತೆ ನಿರ್ಬಂಧ ಹೇರಲಾಗಿದೆ. ಮುಂದೆ ಇನ್ನು ಹೆಚ್ಚಿನ ರೀತಿಯಲ್ಲಿ ಬಿರುಕು ಬಿಡುವ ಸಂಭವ ಇರುವುದರಿಂದ ಕೂಡಲೇ ಬ್ಯಾರಿಕೇಡ್…

ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲು ಸಲಹೆ
ಹಾಸನ

ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲು ಸಲಹೆ

August 10, 2018

ಹಾಸನ:  ‘ಶಿಕ್ಷಣ ಜೀವನದ ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು’ ಎಂದು ಶಾಸಕ ಪ್ರೀತಮ್ ಜೆ.ಗೌಡ ಸಲಹೆ ನೀಡಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನ ದಲ್ಲಿ ಗುರುವಾರ ಜ್ಞಾನಧಾರೆ ಶಿಕ್ಷಣ ಸಂಸ್ಥೆ ಯಿಂದ ನಡೆದ 2018-19ನೇ ಸಾಲಿನ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಈ ಸಂದರ್ಭದಲ್ಲಿ ಹಲವು ಕೆಟ್ಟ ಆಲೋ ಚನೆಗಳು ಮನಸಿನಲ್ಲಿ ಮೂಡುವುದು ಸಹಜ. ಆದರೆ, ಇದಕ್ಕೆ ವಿದ್ಯಾರ್ಥಿಗಳು ತಲೆಕೆಡಿಸಿಕೊಳ್ಳಬಾರದು….

ನಗರಸಭೆ ಚುನಾವಣೆ: ಬಿಜೆಪಿ ನಗರ ಘಟಕದಿಂದ ಸಭೆ
ಹಾಸನ

ನಗರಸಭೆ ಚುನಾವಣೆ: ಬಿಜೆಪಿ ನಗರ ಘಟಕದಿಂದ ಸಭೆ

August 6, 2018

ಹಾಸನ: ಅಗಸ್ಟ್ 29ರಂದು ನಡೆಯಲಿರುವ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಎಂ.ಜಿ. ರಸ್ತೆ ಬಳಿಯ ಕಲ್ಯಾಣ ಮಂಟಪದಲ್ಲಿ ಬಿಜೆಪಿಯ ನಗರ ಘಟಕದ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ಪ್ರೀತಮ್ ಜೆ.ಗೌಡ ಮಾತನಾಡಿ, ಕೇಂದ್ರ ಬಿಜೆಪಿ ಆಡಳಿತದ ಮತ್ತು ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ಮಾಡಿದ ಜನಪರ ಕೆಲಸಗಳನ್ನು ನಗರದ ಜನರಿಗೆ ಮುಟ್ಟಿಸುವ ಕೆಲಸವನ್ನು ಮಾಡಬೇಕು. ನಗರಸಭೆ ಚುನಾವಣೆಯಲ್ಲಿ ನಗರದ 35 ವಾರ್ಡ್‍ಗಳಲ್ಲೂ ಉತ್ತಮ ಅಭ್ಯರ್ಥಿಯನ್ನು ನಿಲ್ಲಿಸಿ ಗೆಲ್ಲಿಸುವ ಕೆಲಸ ಎಲ್ಲಾ ಒಟ್ಟಾಗಿ ಮಾಡುವಂತೆ…

ಜಗತ್ತಿನ ಶ್ರೇಷ್ಠ ವಿಜ್ಞಾನಿ ಎ.ಪಿ.ಜೆ.ಅಬ್ದುಲ್ ಕಲಾಂ: ಪ್ರೀತಮ್ ಜೆ.ಗೌಡ
ಹಾಸನ

ಜಗತ್ತಿನ ಶ್ರೇಷ್ಠ ವಿಜ್ಞಾನಿ ಎ.ಪಿ.ಜೆ.ಅಬ್ದುಲ್ ಕಲಾಂ: ಪ್ರೀತಮ್ ಜೆ.ಗೌಡ

July 27, 2018

ಹಾಸನ:  ‘ರಾಷ್ಟ್ರಪತಿಯಾಗಿ ಸಂಶೋಧನೆ ಮಾಡಿ ದಂತಹ ಜಗತ್ತಿನ ಶ್ರೇಷ್ಠ ವಿಜ್ಞಾನಿ ಎ.ಪಿ.ಜೆ.ಅಬ್ದುಲ್ ಕಲಾಂ’ ಎಂದು ಕ್ಷೇತ್ರದ ಶಾಸಕ ಪ್ರೀತಮ್ ಜೆ.ಗೌಡ ಹೇಳಿದರು. ನಗರದ ಸಾಲಗಾಮೆ ರಸ್ತೆಯಲ್ಲಿರುವ ಎಂ.ಕೃಷ್ಣ ಅಂಧ ಮಕ್ಕಳ ಶಾಲೆ ಸಭಾಂಗಣದಲ್ಲಿ ಮಾನವ ಹಕ್ಕುಗಳ ವೇದಿಕೆಯಿಂದ ಗುರು ವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರ 3ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಲಾಂ ಅವರು ಮಕ್ಕಳಿಗೆ ಪ್ರೇರಣೆ ಯಾಗಿದ್ದರು. ಸಾಮಾನ್ಯ ಕುಟುಂಬದಿಂದ ಬಂದಂತಹ ಅವರು ಪರಮಾಣು ಶಕ್ತಿಯಲ್ಲಿ ಸಂಶೋಧನೆ ನಡೆಸಿ ಯಶಸ್ವಿಯಾಗಿ…

ವೈದ್ಯಕೀಯ ವಸತಿ ನಿಲಯಕ್ಕೆ ಗುದ್ದಲಿಪೂಜೆ
ಹಾಸನ

ವೈದ್ಯಕೀಯ ವಸತಿ ನಿಲಯಕ್ಕೆ ಗುದ್ದಲಿಪೂಜೆ

July 3, 2018

ಹಾಸನ: ವೈದ್ಯಕೀಯ ವಿದ್ಯಾರ್ಥಿ ನಿಯರ ನೂತನ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಶಾಸಕ ಪ್ರೀತಮ್ ಜೆ.ಗೌಡ ಗುದ್ದಲಿ ಪೂಜೆ ನೆರವೇರಿಸಿದರು. ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣ ದಲ್ಲಿ ಮಹಿಳಾ ಮತ್ತು ಪುರುಷರ ಪ್ರತ್ಯೇಕ ವಿದ್ಯಾರ್ಥಿ ನಿಲಯದ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಹೆಚ್.ಡಿ. ರೇವಣ್ಣ, ಹಾಸನಾಂಬ ವೈದ್ಯಕೀಯ ವಿದ್ಯಾ ಲಯದಲ್ಲಿ 750 ವಿದ್ಯಾರ್ಥಿಗಳಿದ್ದು, ಅವರಲ್ಲಿ 300 ವಿದ್ಯಾರ್ಥಿನಿಯರಿಗೆ ಅವಕಾಶವಾ ಗುವಂತೆ ವಸತಿನಿಲಯ ನಿರ್ಮಾಣವಾಗ ಲಿದೆ. ಇದಲ್ಲದೆ ಸ್ನಾತಕೋತ್ತರ ವಿದ್ಯಾರ್ಥಿ ಗಳಿಗೂ…

ಜಿಲ್ಲಾದ್ಯಂತ ‘ಯೋಗ’ ಧ್ಯಾನ ಸಂಗಮ
ಹಾಸನ

ಜಿಲ್ಲಾದ್ಯಂತ ‘ಯೋಗ’ ಧ್ಯಾನ ಸಂಗಮ

June 22, 2018

 ಸಂಭ್ರಮದ 4ನೇ ಅಂತಾರಾಷ್ಟ್ರೀಯ ಯೋಗ ದಿನ  ಸಾಮೂಹಿಕ ಧ್ಯಾನ, ವಿವಿಧ ಯೋಗಾಸನಗಳ ಪ್ರದರ್ಶನ ಯೋಗಾಭ್ಯಾಸಕ್ಕೆ ವಯಸ್ಸಿನ ಪರಿಮಿತಿ ಇಲ್ಲ: ಶಾಸಕ ಪ್ರೀತಂ ಜೆ.ಗೌಡ ಹಾಸನ: ಜಿಲ್ಲಾದ್ಯಂತ ಗುರುವಾರ 4ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಂಜಾನೆಯ ಮಂಜಿನ ನಡುವೆ ಸೂರ್ಯನ ಕಿರಣಗಳು ಮೂಡುತ್ತಿದ್ದಂತೆ ಯೋಗ ಪ್ರದರ್ಶನ ಮತ್ತು ಯೋಗ ಕುರಿತದ್ದೇ ಚರ್ಚೆ. ಜಿಲ್ಲಾ ಕ್ರೀಡಾಂಗಣ, ಶಾಲಾ ಮೈದಾನದಲ್ಲಿ ಶ್ವೇತವಸ್ತ್ರ ಧರಿಸಿದ ಪಟುಗಳಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು. ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ…

ಅರ್ಥಪೂರ್ಣ ಕೆಂಪೇಗೌಡ ಜಯಂತಿ ಆಚರಣೆಗೆ ತೀರ್ಮಾನ
ಹಾಸನ

ಅರ್ಥಪೂರ್ಣ ಕೆಂಪೇಗೌಡ ಜಯಂತಿ ಆಚರಣೆಗೆ ತೀರ್ಮಾನ

June 22, 2018

ಹಾಸನ:  ನಾಡಪ್ರಭು ಕೆಂಪೇಗೌಡ ಜಯಂತಿ ಯನ್ನು ಜೂ. 27ರಂದು ನಗರದ ಹಾಸನಾಂಬ ಕಲಾ ಮಂದಿರ ದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹೆಚ್ಚುವರಿ ಜಿಲ್ಲಾಧಿಕಾರಿ ಪೂರ್ಣಿಮಾ ಅವರ ಅಧ್ಯಕ್ಷತೆ ಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕುರಿತು ಪೂರ್ವ ಸಿದ್ದತಾ ಸಭೆ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಪೂರ್ಣಿಮಾ ಮಾತನಾಡಿ, ಜಯಂತಿ ಕುರಿತು ನಗರದಲ್ಲಿ ವ್ಯಾಪಕ ಪ್ರಚಾರ ಮಾಡಿಸಲು ಕ್ರಮವಹಿಸುವಂತೆ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಅವರಿಗೆ ಸೂಚಿಸಿದರು….

ಹಾಸನದ ಉತ್ತರ ಬಡಾವಣೆಗೆ ಶಾಸಕ ಪ್ರೀತಮ್ ಭೇಟಿ ಶತಮಾನದ ಸರ್ಕಾರಿ ಶಾಲೆ ವೀಕ್ಷಣೆ
ಹಾಸನ

ಹಾಸನದ ಉತ್ತರ ಬಡಾವಣೆಗೆ ಶಾಸಕ ಪ್ರೀತಮ್ ಭೇಟಿ ಶತಮಾನದ ಸರ್ಕಾರಿ ಶಾಲೆ ವೀಕ್ಷಣೆ

June 20, 2018

ಹಾಸನ: ನಗರದ ಉತ್ತರ ಬಡಾವಣೆಯಲ್ಲಿರುವ ಶತಮಾನ ಪೂರೈ ಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಪ್ರೀತಂ ಜೆ.ಗೌಡ ಅವರಿಂದು ಭೇಟಿ ನೀಡಿ, ವೀಕ್ಷಿಸಿ ದರಲ್ಲದೆ, ಸಮಸ್ಯೆ ಆಲಿಸಿದರು. ಇಂದು ಬೆಳಿಗ್ಗೆ ಶಾಲೆಗೆ ಭೇಟಿ ನೀಡಿದ ಅವರು, ಮೊದಲು ಇಲ್ಲಿನ ಶಿಕ್ಷಕರಿಂದ ಮಾಹಿತಿ ಪಡೆದುಕೊಂಡರು. ಉತ್ತರ ಬಡಾವಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಂದೇ ಹೆಸರಾಗಿರುವ ಈ ಶಾಲೆ ಈಗ ನೂರು ವರ್ಷ ದಾಟಿ ಶಾಲಾ ಕಟ್ಟಡ ಶಿಥಿಲಗೊಂಡಿದೆ. ಮಳೆ ಬಂದರೆ ತರಗತಿ ಗಳ ಮೇಲ್ಛಾವಣಿ ಸೋರುತ್ತದೆ….

1 2
Translate »