Tag: Primary Education

ಪುಸ್ತಕ ನೋಡಿ ಪರೀಕ್ಷೆ ಬರೆಯುವ ಪದ್ಧತಿ ಜಾರಿಗೆ ಅಧ್ಯಯನ ಅತ್ಯಗತ್ಯ: ಜೋಹರ್ ಜಬೀನ್ ಅಭಿಮತ
ಮೈಸೂರು

ಪುಸ್ತಕ ನೋಡಿ ಪರೀಕ್ಷೆ ಬರೆಯುವ ಪದ್ಧತಿ ಜಾರಿಗೆ ಅಧ್ಯಯನ ಅತ್ಯಗತ್ಯ: ಜೋಹರ್ ಜಬೀನ್ ಅಭಿಮತ

July 9, 2018

ಮೈಸೂರು: ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲಿ ಪುಸ್ತಕ ನೋಡಿ ಉತ್ತರ ಬರೆಯುವ ಪರೀಕ್ಷಾ ಪದ್ಧತಿ ಜಾರಿಗೊಳಿಸಲು ಚಿಂತನೆ ನಡೆಯುತ್ತಿದ್ದು, ಇದಕ್ಕೆ ತಳಮಟ್ಟದಲ್ಲಿ ಸಾಕಷ್ಟು ಕೆಲಸ ಕಾರ್ಯಗಳು ಆದಲ್ಲಿ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ನಿರ್ದೇಶಕಿ ಜೋಹರ್ ಜಬೀನ್ ಅಭಿಪ್ರಾಯಪಟ್ಟರು. ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಮಹಾಜನ ಕಾಲೇಜಿನ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಶಿಕ್ಷಣಾಧಿಕಾರಿಗಳ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರ ಹಾಗೂ…

ಪ್ರಾಥಮಿಕ ಶಿಕ್ಷಣದಲ್ಲಿ ಪಠ್ಯಪುಸ್ತಕ ನೋಡಿಕೊಂಡೆ ಪರೀಕ್ಷೆ ಬರೆಯುವ ವ್ಯವಸ್ಥೆ ಜಾರಿಗೆ ಚಿಂತನೆ: ಶಿಕ್ಷಣ ಸಚಿವ ಎನ್.ಮಹೇಶ್
ಚಾಮರಾಜನಗರ, ಮೈಸೂರು

ಪ್ರಾಥಮಿಕ ಶಿಕ್ಷಣದಲ್ಲಿ ಪಠ್ಯಪುಸ್ತಕ ನೋಡಿಕೊಂಡೆ ಪರೀಕ್ಷೆ ಬರೆಯುವ ವ್ಯವಸ್ಥೆ ಜಾರಿಗೆ ಚಿಂತನೆ: ಶಿಕ್ಷಣ ಸಚಿವ ಎನ್.ಮಹೇಶ್

June 25, 2018

ಚಾಮರಾಜನಗರ: ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣದಲ್ಲಿ ಮಕ್ಕಳು ಪಠ್ಯಪುಸ್ತಕ ನೋಡಿಕೊಂಡೇ ಪರೀಕ್ಷೆ ಬರೆಯುವ ವ್ಯವಸ್ಥೆಯನ್ನು ಜಾರಿಗೊಳಿಸುವ ಚಿಂತನೆ ನಡೆಸಿದ್ದೇನೆ ಎಂದು ಪ್ರಾಥ ಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್ ಹೇಳಿದರು. ನಗರದ ಬಹುಜನ ವಿದ್ಯಾರ್ಥಿ ಸಂಘ (ಬಿವಿಎಸ್)ದ ವತಿಯಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನದ ಅಂಗವಾಗಿ ನಗರದ ಜೆ. ಹೆಚ್.ಪಾಟೀಲ್ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಎಸ್‍ಎಸ್‍ಎಲ್‍ಸಿಯಲ್ಲಿ ಶೇ.80, ಪಿಯುಸಿಯಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಪಡೆದ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿ…

Translate »