Tag: private hospitals

ಖಾಸಗಿ ಆಸ್ಪತ್ರೆ ಓಪಿಡಿ ಬಂದ್‍ಗೆ ಮೈಸೂರಲ್ಲಿ ಮಿಶ್ರ ಪ್ರತಿಕ್ರಿಯೆ
ಮೈಸೂರು

ಖಾಸಗಿ ಆಸ್ಪತ್ರೆ ಓಪಿಡಿ ಬಂದ್‍ಗೆ ಮೈಸೂರಲ್ಲಿ ಮಿಶ್ರ ಪ್ರತಿಕ್ರಿಯೆ

July 29, 2018

ಮೈಸೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರಾಷ್ಟ್ರೀಯ ವೈದ್ಯಕೀಯ ಕಮಿಷನ್ ಮಸೂದೆ ಖಂಡಿಸಿ ಶನಿವಾರ ದೇಶದಾದ್ಯಂತ ಕರೆ ನೀಡಿದ್ದ ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್‍ಗೆ ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಭಾರತೀಯ ವೈದ್ಯಕೀಯ ಸಂಘ, ಖಾಸಗಿ ಆಸ್ಪತ್ರೆಗಳು ಶನಿವಾರ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಓಪಿಡಿ ಬಂದ್ ಮಾಡುವಂತೆ ಶುಕ್ರವಾರ ಸಂಜೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಘಟಕ ಎಲ್ಲಾ ಜಿಲ್ಲಾ ಘಟಕಗಳಿಗೆ ಮಾಹಿತಿ ರವಾನಿಸಿತ್ತು. ಆದರೆ ಜಿಲ್ಲಾ ಘಟಕಗಳು…

ಖಾಸಗಿ ಆಸ್ಪತ್ರೆ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ
ಚಾಮರಾಜನಗರ

ಖಾಸಗಿ ಆಸ್ಪತ್ರೆ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

July 29, 2018

ಚಾಮರಾಜನಗರ: ಕೇಂದ್ರ ಸರ್ಕಾರ ಕಾರಿಗೆ ತರಲು ಮುಂದಾಗಿರುವ ರಾಷ್ಟ್ರೀಯ ವೈದ್ಯಕೀಯ ಕಮಿಷನ್ ಮಸೂದೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಶನಿವಾರ ಕರೆ ನೀಡಿದ್ದ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯ ಕೊಳ್ಳೇಗಾಲ ತಾಲೂಕು ಕೇಂದ್ರದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಬೆಳಿಗ್ಗೆಯಿಂದಲೇ ಆಸ್ಪತ್ರೆಯ ಒಪಿಡಿ (ಹೊರ ರೋಗಿಗಳ ವಿಭಾಗ) ಬಂದ್ ಮಾಡಿ ಉಪವಿಭಾಗಾಧಿಕಾರಿ ಬಿ.ಫೌಜಿಯಾತರನ್ನಮ್ ಅವರಿಗೆ ಮನವಿ ಸಲ್ಲಿಸಿ ಬಂದ್‍ಗೆ ಬೆಂಬಲ ಸೂಚಿಸಿದರು. ಆದರೆ, ಚಾಮರಾಜನಗರ, ಯಳಂದೂರು, ಗುಂಡ್ಲುಪೇಟೆ, ಹನೂರು ತಾಲೂಕು…

ಎನ್‍ಎಂಸಿ ಮಸೂದೆ ವಿರೋಧಿಸಿ ಖಾಸಗಿ ವೈದ್ಯರಿಂದ ಆಸ್ಪತ್ರೆ ಬಂದ್, ಧಿಕ್ಕಾರ ದಿವಸ್ ಆಚರಣೆ
ಹಾಸನ

ಎನ್‍ಎಂಸಿ ಮಸೂದೆ ವಿರೋಧಿಸಿ ಖಾಸಗಿ ವೈದ್ಯರಿಂದ ಆಸ್ಪತ್ರೆ ಬಂದ್, ಧಿಕ್ಕಾರ ದಿವಸ್ ಆಚರಣೆ

July 29, 2018

ಹಾಸನ: ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆ ಮಸೂದೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಖಾಸಗಿ ವೈದ್ಯರು ಕರ್ತವ್ಯಕ್ಕೆ ಹಾಜರಾಗದೆ ಧಿಕ್ಕಾರ ದಿವಸ್ ಆಚರಿಸಿದರು. ರಾಷ್ಟ್ರೀಯ ವೈದ್ಯಕೀಯ ಆಯೋಗದ ರಚನೆ ಮಸೂದೆಯನ್ನು ಅಧಿವೇಶನದಲ್ಲಿ ಅಂಗೀಕರಿಸಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ದೇಶಾದ್ಯಂತ ಕರೆ ನೀಡಿದ್ದ ಮುಷ್ಕರಕ್ಕೆ ಜಿಲ್ಲೆಯಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಯಿತು. ಮುಷ್ಕರದ ಅಂಗವಾಗಿ ಖಾಸಗಿ ಆಸ್ಪತ್ರೆಗಳು ಓಪಿಡಿ ಬಂದ್ ಮಾಡಿ ಮುಷ್ಕರಕ್ಕೆ ಬೆಂಬಲ ಸೂಚಿಸಿದವು. ಖಾಸಗಿ ವೈದ್ಯರು ಕರ್ತವ್ಯಕ್ಕೆ ಹಾಜರಾಗದೆ ಬೀದಿಗಿಳಿದು ಹೋರಾಟ ಮಾಡುವುದರ…

Translate »