Tag: Prof. Arvind Malagatti

ಸೇವೆಯಿಂದ ನಿವೃತ್ತಿ: ಪ್ರೊ.ಅರವಿಂದ ಮಾಲಗತ್ತಿ ಅವರಿಗೆ ಅಭಿನಂದನೆ
ಮೈಸೂರು

ಸೇವೆಯಿಂದ ನಿವೃತ್ತಿ: ಪ್ರೊ.ಅರವಿಂದ ಮಾಲಗತ್ತಿ ಅವರಿಗೆ ಅಭಿನಂದನೆ

August 11, 2018

ಮೈಸೂರು: ಮಂಗಳೂರು ಹಾಗೂ ಮೈಸೂರು ವಿಶ್ವವಿದ್ಯಾನಿಲಯದಲ್ಲಿ 34 ವರ್ಷಗಳ ಕಾಲ ಅಧ್ಯಾಪಕ, ಪ್ರಾಧ್ಯಾಪಕರಾಗಿ ಸಾರ್ಥಕ ಸೇವೆ ಸಲ್ಲಿಸಿ, ಜು.31ರಂದು ನಿವೃತ್ತರಾದ ಹಿರಿಯ ಸಾಹಿತಿ ಪ್ರೊ. ಅರವಿಂದ ಮಾಲಗತ್ತಿ ಅವರಿಗೆ ಅವರ ಗೆಳೆಯರು, ಅಭಿಮಾನಿಗಳು ಮೈಸೂರು ವಿವಿ ಮಾನಸಗಂಗೋತ್ರಿ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಶುಕ್ರವಾರ ಆತ್ಮೀಯವಾಗಿ ಅಭಿನಂದಿಸಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್, ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ, ಹಿರಿಯ ಸಾಹಿತಿ ಡಾ..ಸಿ.ಪಿ.ಕೃಷ್ಣಕುಮಾರ್, ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ.ಟಿ.ಕೆ.ಉಮೇಶ್, ಕುಲಸಚಿವ ಪ್ರೊ.ಆರ್.ರಾಜಣ್ಣ, ಚಲನಚಿತ್ರ ಸಾಹಿತಿ,…

ಪ್ರೊ. ಮಹೇಶ್‍ಚಂದ್ರಗುರು, ಪ್ರೊ. ಅರವಿಂದ ಮಾಲಗತ್ತಿ ಯಾವ ಪಕ್ಷದ ಪರವೂ ಪ್ರಚಾರ ನಡೆಸಿಲ್ಲ ಅಮಾನತು ಆದೇಶ ಹಿಂತೆಗೆದುಕೊಳ್ಳದಿದ್ದರೆ ಹೋರಾಟ: ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ಧಶೆಟ್ಟಿ
ಮೈಸೂರು

ಪ್ರೊ. ಮಹೇಶ್‍ಚಂದ್ರಗುರು, ಪ್ರೊ. ಅರವಿಂದ ಮಾಲಗತ್ತಿ ಯಾವ ಪಕ್ಷದ ಪರವೂ ಪ್ರಚಾರ ನಡೆಸಿಲ್ಲ ಅಮಾನತು ಆದೇಶ ಹಿಂತೆಗೆದುಕೊಳ್ಳದಿದ್ದರೆ ಹೋರಾಟ: ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ಧಶೆಟ್ಟಿ

April 27, 2018

ಮೈಸೂರು, ಏ.26(ಆರ್‍ಕೆಬಿ)- ಮೈಸೂರು ವಿವಿ ಪತ್ರಿಕೋದ್ಯಮ ವಿಭಾ ಗದ ಪ್ರಾಧ್ಯಾಪಕ ಪ್ರೊ.ಮಹೇಶ್‍ಚಂದ್ರಗುರು ಮತ್ತು ಪ್ರೊ.ಅರವಿಂದ ಮಾಲಗತ್ತಿ ಅವರನ್ನು ವಜಾಗೊಳಿಸುವ ಮೊದಲು ತನಿಖೆÉ, ಸಿಂಡಿಕೇಟ್‍ನಲ್ಲಿ ವಿಷಯ ಮಂಡನೆ ಮುಂತಾದ ಕಾನೂನುಬದ್ಧ ನಿಯಮಗಳನ್ನು ಅನುಸರಿಸದೇ ಏಕಪಕ್ಷೀಯವಾಗಿ ಅಮಾ ನತುಗೊಳಿಸಿರುವುದು ಕಾನೂನು ಬಾಹಿರ ಕ್ರಮವಾಗಿದ್ದು, ಕೂಡಲೇ ಅಮಾನತು ಹಿಂಪಡೆಯಬೇಕು ಎಂದು ವಿಧಾನ ಪರಿ ಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ದಶೆಟ್ಟಿ ಇಂದಿಲ್ಲಿ ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರೊ.ಮಹೇಶ್‍ಚಂದ್ರಗುರು, ಪ್ರೊ.ಅರವಿಂದ ಮಾಲಗತ್ತಿ, ಚುನಾವಣಾ ಪ್ರಚಾರ ಸಭೆಯಲ್ಲಿ…

Translate »