ಮಡಿಕೇರಿ: ಕತ್ತಲ ಭಾರತದ ಕಡೆ ಮಾಧ್ಯಮಗಳು ಮುಖ ಮಾಡಿದಾಗ ಮಾತ್ರ ಮಾಧ್ಯಮದ ವ್ಯಕ್ತಿತ್ವ ಹೆಚ್ಚಾಗಲು ಸಾಧ್ಯ ಎಂದು ಮೈಸೂರು ಮಾನಸ ಗಂಗೋತ್ರಿ ವಿಶ್ವ ವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಮಹೇಶ್ಚಂದ್ರ ಗುರು ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್‍ಕ್ಲಬ್‍ನ ಸಂಯುಕ್ತಾಶ್ರಯದಲ್ಲಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾಧ್ಯಮ ಕ್ಷೇತ್ರ ಇಡೀ ಜಗತ್ತನ್ನು ಗಮನ ಸೆಳೆಯುವಂತಹ ಕ್ಷೇತ್ರವಾಗಿದ್ದು, ಜನರ ಧ್ವನಿಯಾಗಿ ಕೆಲಸ ಮಾಡಬೇಕಾಗಿದೆ. ಅಂದಿನ ಕಾಲದಲ್ಲಿ ಪತ್ರಿಕೆ…
ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಸುಳಿವಿನ ಹಿನ್ನೆಲೆ: ಪ್ರೊ. ಮಹೇಶ್ ಚಂದ್ರ ಗುರು ಅವರಿಗೆ ಭದ್ರತೆ
June 14, 2018ಮೈಸೂರು: ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದ ಚಿಂತಕ ಪ್ರೊ. ಕೆ.ಎಸ್.ಭಗವಾನ್ ಅವರಿಗೆ ವಿಶೇಷ ಭದ್ರತೆ ನೀಡಿ ರುವ ಬೆನ್ನಲ್ಲೇ ಪತ್ರಕರ್ತೆ ಗೌರಿ ಲಂಕೇಶ್ ಹಂತಕರು ಬಿಚ್ಚಿಟ್ಟ ಸುಳಿವಿನ ಹಿನ್ನೆಲೆಯಲ್ಲಿ ಇದೀಗ ವಿಚಾರವಾದಿ, ಮೈಸೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಮಹೇಶ್ ಚಂದ್ರಗುರು ಅವರಿಗೂ ಓರ್ವ ಗನ್‍ಮ್ಯಾನ್ ಅನ್ನು ಒದಗಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಓರ್ವ ಗನ್‍ಮ್ಯಾನ್ ಅನ್ನು ನಿಯೋಜಿಸುವಂತೆ ಸರ್ಕಾರ ಸೂಚಿಸಿ ರುವ ಹಿನ್ನೆಲೆಯಲ್ಲಿ ಮೈಸೂರು ಪೊಲೀಸರು ಈ ಕ್ರಮ ವಹಿಸಿದ್ದು, ಈ ಕುರಿತು `ಮೈಸೂರು ಮಿತ್ರ’ನಿಗೆ ಮಾಹಿತಿ ನೀಡಿದ ನಗರ…
ಪ್ರೊ. ಮಹೇಶ್‍ಚಂದ್ರಗುರು, ಪ್ರೊ. ಅರವಿಂದ ಮಾಲಗತ್ತಿ ಯಾವ ಪಕ್ಷದ ಪರವೂ ಪ್ರಚಾರ ನಡೆಸಿಲ್ಲ ಅಮಾನತು ಆದೇಶ ಹಿಂತೆಗೆದುಕೊಳ್ಳದಿದ್ದರೆ ಹೋರಾಟ: ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ಧಶೆಟ್ಟಿ
April 27, 2018ಮೈಸೂರು, ಏ.26(ಆರ್‍ಕೆಬಿ)- ಮೈಸೂರು ವಿವಿ ಪತ್ರಿಕೋದ್ಯಮ ವಿಭಾ ಗದ ಪ್ರಾಧ್ಯಾಪಕ ಪ್ರೊ.ಮಹೇಶ್‍ಚಂದ್ರಗುರು ಮತ್ತು ಪ್ರೊ.ಅರವಿಂದ ಮಾಲಗತ್ತಿ ಅವರನ್ನು ವಜಾಗೊಳಿಸುವ ಮೊದಲು ತನಿಖೆÉ, ಸಿಂಡಿಕೇಟ್‍ನಲ್ಲಿ ವಿಷಯ ಮಂಡನೆ ಮುಂತಾದ ಕಾನೂನುಬದ್ಧ ನಿಯಮಗಳನ್ನು ಅನುಸರಿಸದೇ ಏಕಪಕ್ಷೀಯವಾಗಿ ಅಮಾ ನತುಗೊಳಿಸಿರುವುದು ಕಾನೂನು ಬಾಹಿರ ಕ್ರಮವಾಗಿದ್ದು, ಕೂಡಲೇ ಅಮಾನತು ಹಿಂಪಡೆಯಬೇಕು ಎಂದು ವಿಧಾನ ಪರಿ ಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ದಶೆಟ್ಟಿ ಇಂದಿಲ್ಲಿ ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರೊ.ಮಹೇಶ್‍ಚಂದ್ರಗುರು, ಪ್ರೊ.ಅರವಿಂದ ಮಾಲಗತ್ತಿ, ಚುನಾವಣಾ ಪ್ರಚಾರ ಸಭೆಯಲ್ಲಿ…