Tag: Prof. R. Rajanna

ಮೈಸೂರು ವಿವಿ ಹಾಸ್ಟೆಲ್‍ಗಳಲ್ಲಿ ಅಕ್ರಮ ವಾಸ್ತವ್ಯ ಹೂಡಿರುವವರ ತೆರವಿಗೆ ಕಠಿಣ ಕ್ರಮ
ಮೈಸೂರು

ಮೈಸೂರು ವಿವಿ ಹಾಸ್ಟೆಲ್‍ಗಳಲ್ಲಿ ಅಕ್ರಮ ವಾಸ್ತವ್ಯ ಹೂಡಿರುವವರ ತೆರವಿಗೆ ಕಠಿಣ ಕ್ರಮ

November 4, 2018

ಮೈಸೂರು:  ಮೈಸೂರು ವಿಶ್ವ ವಿದ್ಯಾನಿಲಯದ ವಿವಿಧ ವಿದ್ಯಾರ್ಥಿ ನಿಲಯದಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿರುವವರನ್ನು ಖಾಲಿ ಮಾಡಿ ಸಲಾಗುತ್ತಿದ್ದು, ಅಧಿಕೃತ ವಿದ್ಯಾರ್ಥಿ ಗಳಿಗೆ ಪೂರಕ ವಾತಾವರಣ ಕಲ್ಪಿಸುವುದಕ್ಕಾಗಿ ಸಿಸಿ ಕ್ಯಾಮರಾ, ಗುರುತಿನ ಚೀಟಿ ಹಾಗೂ ಬಯೋಮೆಟ್ರಿಕ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಮೈಸೂರು ವಿವಿಯ ಕುಲ ಸಚಿವ ಪ್ರೊ.ಆರ್.ರಾಜಣ್ಣ ತಿಳಿಸಿದ್ದಾರೆ. ಗಾಂಧಿಭವನದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಮೈಸೂರು ವಿವಿಯ ವಿದ್ಯಾರ್ಥಿನಿಲಯಗಳಲ್ಲಿ ಅಕ್ರಮ ವಾಗಿ ವಾಸಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಹೆಣ್ಣು ಮಕ್ಕಳ ವಿದ್ಯಾರ್ಥಿನಿಲಯವನ್ನು ಹೊರತುಪಡಿಸಿ ಪುರು…

ಪಾಠ ಮಾಡುವುದನ್ನು ಬಿಟ್ಟು ರಾಜಕೀಯ ಮಾಡಿದರೆ ಹುಷಾರ್…
ಮೈಸೂರು

ಪಾಠ ಮಾಡುವುದನ್ನು ಬಿಟ್ಟು ರಾಜಕೀಯ ಮಾಡಿದರೆ ಹುಷಾರ್…

October 10, 2018

ಮೈಸೂರು: ಪಾಠ ಮಾಡುವುದನ್ನು ಬಿಟ್ಟು ರಾಜಕೀಯ ಮಾಡಿಕೊಂಡು ಮೈಸೂರು ವಿಶ್ವವಿದ್ಯಾನಿಲಯದ ಘನತೆಗೆ ಧಕ್ಕೆ ಬರುವಂತೆ ಮಾಧ್ಯಮಗಳಿಗೆ ಸುಳ್ಳು ಹೇಳಿಕೆ ನೀಡುವ ಅತಿಥಿ ಉಪನ್ಯಾಸಕರನ್ನು ಸಹಿಸಲು ಸಾಧ್ಯವಿಲ್ಲ. ಅಂತಹವರನ್ನು ಯಾವುದೇ ಮುಲಾಜಿಲ್ಲದೇ ಮನೆಗೆ ಕಳುಹಿಸಲಾಗುವುದು ಎಂದು ಮೈಸೂರು ವಿವಿ ಕುಲ ಸಚಿವ (ಆಡಳಿತ) ಪ್ರೊ. ಆರ್.ರಾಜಣ್ಣ ಎಚ್ಚರಿಕೆ ನೀಡಿದ್ದಾರೆ. ಮೈಸೂರು ಮಹಾರಾಜ ಕಾಲೇಜಿನ ಜೂನಿಯರ್ ಬಿಎ ಹಾಲ್‍ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾಲೇಜಿನ ಭೂಗೋಳಶಾಸ್ತ್ರ ವಿಭಾಗದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ….

Translate »