Tag: Prof. Rajanna

ಮಹಾರಾಜ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಮೈಸೂರು

ಮಹಾರಾಜ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

July 29, 2018

ಮೈಸೂರು: ಆರೋಗ್ಯ ಮತ್ತು ಓದಿನ ಕಡೆ ಗಮನ ನೀಡುವಂತೆ ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಆರ್.ರಾಜಣ್ಣ ಕರೆ ನೀಡಿದರು. ಮಹಾರಾಜ ಕಾಲೇಜಿನ ಹೊಸ ಕಟ್ಟಡ ದಲ್ಲಿ ಶನಿವಾರ ಐಕ್ಯುಎಸಿ, ವಿಶ್ವಮಾನವ ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆ ಮತ್ತು ಡಿಆರ್‍ಎಂ ಮಲ್ಟಿ ಸ್ಪೆಷಾ ಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಏರ್ಪಡಿ ಸಿದ್ದ ಉಚಿತ ಆರೋಗ್ಯ ತಪಾಸಣಾ ಹಾಗೂ `ಆಂದೋಲನ’ ಸಂಸ್ಥಾಪಕ ಸಂಪಾದಕ ರಾಜ ಶೇಖರ ಕೋಟಿ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಈಗ ಚಿಕ್ಕ ವಯಸ್ಸಿನಲ್ಲಿಯೇ ಬಿಪಿ, ಶುಗರ್ ಮತ್ತಿತರ…

ಮೈಸೂರು ವಿವಿ ಕುಲಪತಿಯಾಗಿ ಪ್ರೊ. ರಾಜಣ್ಣ ನೇಮಕಕ್ಕೆ ಆಗ್ರಹ
ಮೈಸೂರು

ಮೈಸೂರು ವಿವಿ ಕುಲಪತಿಯಾಗಿ ಪ್ರೊ. ರಾಜಣ್ಣ ನೇಮಕಕ್ಕೆ ಆಗ್ರಹ

July 10, 2018

ಮೈಸೂರು:  ಪ್ರೊ. ರಾಜಣ್ಣನವರನ್ನು ಸಾಮಾಜಿಕ ನ್ಯಾಯದಡಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿ ನೇಮಕ ಮಾಡಬೇಕೆಂದು ಮೈಸೂರು ವಿಶ್ವವಿದ್ಯಾನಿಲಯ ವಿಶ್ವಮಾನವ ನೌಕರರ ವೇದಿಕೆ ಅಧ್ಯಕ್ಷ ಆರ್. ವಾಸುದೇವ, ಉಪಾಧ್ಯಕ್ಷ ಭಾಸ್ಕರ್, ಕಾರ್ಯದರ್ಶಿ ವಿನೋದ್ ಮತ್ತು ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಹದಿನೆಂಟು ವಿಶ್ವವಿದ್ಯಾನಿಲಯಗಳಿದ್ದು, ಇಲ್ಲಿಯವರೆಗೆ ಗುಲ್ಬರ್ಗಾ ವಿವಿಯಲ್ಲಿ ಮಾತ್ರ ಕುಲಪತಿ ನೇಮಕವಾಗಿರುತ್ತದೆ. ಆದರೆ ಇದುವರೆವಿಗೂ ಮೈಸೂರು ವಿವಿಗೆ ನಾಯಕ ಸಮುದಾಯದ ವ್ಯಕ್ತಿಯನ್ನು ಕುಲಪತಿಯನ್ನಾಗಿ ನೇಮಕ ಮಾಡಿಲ್ಲ. ಕೇವಲ ಇಬ್ಬರನ್ನು ಮಾತ್ರ ಕುಲಸಚಿವರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಇದರಿಂದ…

Translate »