Tag: prostitution racket

ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ: ಇಬ್ಬರು ಮಹಿಳೆಯರು ಸೇರಿ 8 ಮಂದಿ ಬಂಧನ
ಮೈಸೂರು

ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ: ಇಬ್ಬರು ಮಹಿಳೆಯರು ಸೇರಿ 8 ಮಂದಿ ಬಂಧನ

September 27, 2018

ಮೈಸೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಇಬ್ಬರು ಮಹಿಳೆಯರು ಸೇರಿದಂತೆ 8 ಮಂದಿಯನ್ನು ಬಂಧಿಸಿ, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಪ್ರಕರಣ 1: ಕನಕದಾಸನಗರದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಯ ಮೇಲೆ ಸೆ.17ರಂದು ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಮಹಿಳೆ ಸೇರಿದಂತೆ 5 ಮಂದಿ ಯನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮೀನಾಗುಂದ ನಿವಾಸಿ ವಿಶ್ವನಾಥ್(29), ಕಾಸರವಳ್ಳಿ ನಿವಾಸಿ ಸುರೇಶ್(40), ವೇಶ್ಯಾವಾಟಿಕೆ ನಡೆಸುತ್ತಿದ್ದ ಮೈಸೂರು ಕನಕದಾಸನಗರದ…

ವೇಶ್ಯಾವಾಟಿಕೆ ನಡೆಸುತ್ತಿದ್ದ ಬ್ಯೂಟಿ ಪಾರ್ಲರ್‌ಗೆ ಕಲ್ಲು ತೂರಾಟ
ಮೈಸೂರು

ವೇಶ್ಯಾವಾಟಿಕೆ ನಡೆಸುತ್ತಿದ್ದ ಬ್ಯೂಟಿ ಪಾರ್ಲರ್‌ಗೆ ಕಲ್ಲು ತೂರಾಟ

August 2, 2018

ಮೈಸೂರು: ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತೆಂಬ ಆರೋಪದ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದ ಮೈಸೂರಿನ ಹೂಟಗಳ್ಳಿಯಲ್ಲಿರುವ ಬ್ಯೂಟಿ ಪಾರ್ಲರ್‌ಗೆ ರೊಚ್ಚಿಗೆದ್ದ ಸಾರ್ವಜನಿಕರು ಮಂಗಳವಾರ ರಾತ್ರಿ ಕಲ್ಲು ತೂರಾಟ ನಡೆಸಿ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ವೇಶ್ಯಾ ವಾಟಿಕೆ ನಡೆಸಿ ಸಿಕ್ಕಿಬಿದ್ದು, ಬಡಾವಣೆಗೆ ಕಳಂಕ ತರಲಾಗಿದೆ ಎಂದು ಆರೋಪಿಸಿದ ಕೆಲವರು ಅಲ್ಲಿನ ಐಶ್ವರ್ಯ ಬ್ಯೂಟಿ ಸಲೂನ್ ಗಾಜುಗಳನ್ನು ಹೊಡೆದು ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯುತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ವಿಜಯನಗರ ಠಾಣೆ ಗರುಡ ಪೊಲೀಸರು…

ವೇಶ್ಯಾವಾಟಿಕೆ ವಿರುದ್ಧ ಮೈಸೂರಲ್ಲಿ ಮುಂದುವರೆದ ಪೊಲೀಸರ ಕಾರ್ಯಾಚರಣೆ
ಮೈಸೂರು

ವೇಶ್ಯಾವಾಟಿಕೆ ವಿರುದ್ಧ ಮೈಸೂರಲ್ಲಿ ಮುಂದುವರೆದ ಪೊಲೀಸರ ಕಾರ್ಯಾಚರಣೆ

August 1, 2018

ಸಿಸಿಬಿ ಪೊಲೀಸರಿಂದ ಹೆಬ್ಬಾಳ್‍ನಲ್ಲಿ ದಾಳಿ: ಯುವತಿ ರಕ್ಷಣೆ, ಓರ್ವ ಪಿಂಪ್ ಸೆರೆ, ಪರಾರಿಯಾಗಿರುವ ಸಹಚರನಿಗೆ ಶೋಧ ಮೈಸೂರು: ವೇಶ್ಯಾವಾಟಿಕೆ ದಂಧೆ ವಿರುದ್ಧ ಎಡಮುರಿ ಕಟ್ಟಿರುವ ಪೊಲೀಸರು, ಕಾರ್ಯಾಚರಣೆ ಮುಂದುವರಿಸಿದ್ದು, ಮೈಸೂರಿನ ಹೆಬ್ಬಾಳಿನಲ್ಲಿ ಮನೆಯೊಂದರಲ್ಲಿ ಯುವತಿ ರಕ್ಷಿಸಿ, ಪಿಂಪ್ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಸಿಬಿ ಎಸಿಪಿ ಬಿ.ಆರ್.ಲಿಂಗಪ್ಪ ನೇತೃತ್ವದಲ್ಲಿ ಇಂದು ಮಧ್ಯಾಹ್ನ ದಾಳಿ ನಡೆಸಿದ ಇನ್ಸ್‍ಪೆಕ್ಟರ್ ರಾಜಶೇಖರ್ ಹಾಗೂ ಸಿಬ್ಬಂದಿ, ಹೆಬ್ಬಾಳು ಮುಖ್ಯರಸ್ತೆಯ ಮನೆಯೊಂದನ್ನು ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದುದ್ದನ್ನು ಭೇದಿಸಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ವ್ಯಕ್ತಿ ತಲೆಮರೆಸಿಕೊಂಡಿದ್ದು,…

ಬ್ಯೂಟಿ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ: ಆರೋಪಿ ಹೇಮಾವತಿ ವಿಚಾರಣೆ
ಮೈಸೂರು

ಬ್ಯೂಟಿ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ: ಆರೋಪಿ ಹೇಮಾವತಿ ವಿಚಾರಣೆ

August 1, 2018

ಮೈಸೂರು:  ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ವೇಶ್ಯಾ ವಾಟಿಕೆ ನಡೆಸಿ, ಸಿಕ್ಕಿಬಿದ್ದಿರುವ ಆರೋಪಿ ಹೇಮಾವತಿ ಅಲಿಯಾಸ್ ಸಂಜನಾಳ ವಿಚಾರಣೆ ಮುಂದುವರಿದಿದೆ. ಮೈಸೂರಿನ ವಿಜಯನಗರ ಹಾಗೂ ಹೂಟಗಳ್ಳಿಯಲ್ಲಿ ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಯಲ್ಲಿ ಒಡನಾಡಿ ಸೇವಾ ಸಂಸ್ಥೆ ಸಹ ಯೋಗದಲ್ಲಿ ಪೊಲೀಸರು 2 ತಂಡ ಗಳಲ್ಲಿ ಏಕ ಕಾಲದಲ್ಲಿ ಜು.28ರಂದು ದಾಳಿ ನಡೆಸಿದ್ದರು. ಕಾರ್ಯಾಚರಣೆಯಲ್ಲಿ ಪಾರ್ಲರ್‍ಗಳ ಒಡತಿ ಹೇಮಾವತಿ ಸೇರಿದಂತೆ ಮೂವರನ್ನು ಬಂಧಿಸಿ, 6 ಮಹಿಳೆಯರನ್ನು ರಕ್ಷಿಸಲಾಗಿತ್ತು. ಸ್ವೈಪಿಂಗ್ ಮಿಷನ್,…

ಮಂಗಳೂರು ಪೊಲೀಸರೊಂದಿಗೆ ಒಡನಾಡಿ ಕಾರ್ಯಾಚರಣೆ ವೇಶ್ಯಾವಾಟಿಕೆ ಅಡ್ಡೆಯಲ್ಲಿ ಬಂಧಿಗಳಾಗಿದ್ದ 6 ಬಾಂಗ್ಲಾ ಯುವತಿಯರ ರಕ್ಷಣೆ
ಮೈಸೂರು

ಮಂಗಳೂರು ಪೊಲೀಸರೊಂದಿಗೆ ಒಡನಾಡಿ ಕಾರ್ಯಾಚರಣೆ ವೇಶ್ಯಾವಾಟಿಕೆ ಅಡ್ಡೆಯಲ್ಲಿ ಬಂಧಿಗಳಾಗಿದ್ದ 6 ಬಾಂಗ್ಲಾ ಯುವತಿಯರ ರಕ್ಷಣೆ

June 23, 2018

ಮೈಸೂರು: ಮೈಸೂರಿನ ಒಡನಾಡಿ ಸೇವಾ ಸಂಸ್ಥೆ ಮತ್ತು ಮಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಮಂಗಳೂರಿನ ವೇಶ್ಯಾವಾಟಿಕೆ ಅಡ್ಡೆಯಲ್ಲಿ ಬಂಧಿತರಾಗಿದ್ದ ಬಾಂಗ್ಲಾದೇಶದ 6 ಯುವತಿಯರನ್ನು ರಕ್ಷಿಸಿದ್ದಾರೆ. ಮಂಗಳೂರಿನ ಪಂಪ್ ವೆಲ್ ಬಳಿ ಇರುವ ಅನ್ನಪೂರ್ಣ ಲಾಡ್ಜ್ (ಗ್ರ್ಯಾಂಡ್ ರೀಜೆನ್ಸಿ) ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಒಡನಾಡಿ ಸೇವಾ ಸಂಸ್ಥೆಯ ಕಾರ್ಯಕರ್ತರು ಇಂದು ಮುಂಜಾನೆಯಿಂದಲೇ ಲಾಡ್ಜ್ ಸಮೀಪ ಬೀಡು ಬಿಟ್ಟು ದಾಳಿಗೆ ಕಾರ್ಯತಂತ್ರ ರೂಪಿಸಿದರು. ಮಂಗಳೂರು ಪೊಲೀಸರು ಮತ್ತು ಮಕ್ಕಳ ಸಹಾಯವಾಣಿ ಅಧಿಕಾರಿಗಳೊಂದಿಗೆ ಸೂಕ್ತ…

Translate »