Tag: Protest

ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸದ ಮೋದಿ ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ
ಮೈಸೂರು

ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸದ ಮೋದಿ ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ

October 9, 2018

ಮೈಸೂರು:  ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಸಲಾಗುತ್ತಿದ್ದು, ಸಾಮಾನ್ಯ ಜನರ ಬದುಕು ದುಸ್ತರವಾಗಿದೆ ಎಂದು ಆರೋಪಿಸಿ ನರೇಂದ್ರ ಮೋದಿ ಯವರ ಭಾವಚಿತ್ರದ ಎದುರು `ಎಳ್ಳು ನೀರು’ ಬಿಡುವ ಅಣಕು ಪ್ರದರ್ಶನದ ಮೂಲಕ ಕೇಂದ್ರ ಸರ್ಕಾರದ ಆಡಳಿತ ವೈಖರಿಯನ್ನು ಖಂಡಿಸಲಾಯಿತು. ಮೈಸೂರಿನ ಚಿಕ್ಕಗಡಿಯಾರದ ಆವ ರಣದಲ್ಲಿ ಮೈಸೂರು ರಕ್ಷಣಾ ವೇದಿಕೆಯ ಯುವ ಘಟಕದ ವತಿಯಿಂದ ಸೋಮ ವಾರ ಹಮ್ಮಿಕೊಂಡಿದ್ದ ಅಣಕು ಪ್ರದ ರ್ಶನ ಪ್ರತಿಭಟನೆಯಲ್ಲಿ ಮೋದಿ ಆಡಳಿತದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು….

ಓಬಿಸಿ, ಎಸ್‍ಸಿ, ಎಸ್‍ಟಿ ಮೀಸಲಾತಿ ಸಂರಕ್ಷಣಾ ಸಮಿತಿ ಪ್ರತಿಭಟನೆ
ಮೈಸೂರು

ಓಬಿಸಿ, ಎಸ್‍ಸಿ, ಎಸ್‍ಟಿ ಮೀಸಲಾತಿ ಸಂರಕ್ಷಣಾ ಸಮಿತಿ ಪ್ರತಿಭಟನೆ

October 4, 2018

ಮೈಸೂರು:  ಪಿಯುಸಿ ಉಪ ನ್ಯಾಸಕರ ನೇಮಕಾತಿಯಲ್ಲಿ ಎಸ್‍ಸಿ, ಎಸ್‍ಟಿ, ಓಬಿಸಿ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಕನಿಷ್ಠ ಶೈಕ್ಷಣಿಕ ಅರ್ಹತೆಯ ಶೇಕಡವಾರು ಅಂಕವನ್ನು ಶೇ.55ಕ್ಕೆ ಹೆಚ್ಚಿಸಿ ರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಓಬಿಸಿ, ಎಸ್‍ಸಿ ಮತ್ತು ಎಸ್‍ಟಿ ಮೀಸ ಲಾತಿ ಸಂರಕ್ಷಣಾ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಲ್ಲಿ…

ಗ್ರಾಪಂ ಸದಸ್ಯರಿಗೆ ನಿಂದನೆ: ಎಸ್‍ಐ ವಿರುದ್ಧ ಪ್ರತಿಭಟನೆ
ಮೈಸೂರು

ಗ್ರಾಪಂ ಸದಸ್ಯರಿಗೆ ನಿಂದನೆ: ಎಸ್‍ಐ ವಿರುದ್ಧ ಪ್ರತಿಭಟನೆ

September 30, 2018

ಮೈಸೂರು:  ಇಲವಾಲ ಪೊಲೀಸ್ ಠಾಣೆ ಸಬ್‍ಇನ್ಸ್‍ಪೆಕ್ಟರ್ ಗ್ರಾಪಂ ಸದಸ್ಯರೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮೈಸೂರು ಜಿಲ್ಲಾ ನಾಯಕ ಯುವಕರ ಸಂಘದ ನೇತೃತ್ವ ದಲ್ಲಿ ಗುಂಗ್ರಾಲ್ ಛತ್ರದ ಗ್ರಾಮಸ್ಥರು ಠಾಣೆ ಎದುರು ಶನಿವಾರ ಪ್ರತಿಭಟನೆ ನಡೆಸಿದರು. ಗುಂಗ್ರಾಲ್ ಛತ್ರ ಗ್ರಾಮ ಪಂಚಾಯಿತಿ ಸದಸ್ಯ ಸಿದ್ದರಾಜನಾಯಕ ಅವರು ರಾಮನಹಳ್ಳಿ ಗ್ರಾಮದಲ್ಲಿ ಗಣಪತಿ ಪ್ರತಿಷ್ಠಾಪಿಸಿದರು. ಇಲವಾಲ ಠಾಣೆ ಎಎಸ್‍ಐ ಮುದ್ದು ಮಾದಪ್ಪ ಗಣಪತಿಯನ್ನು ವಿಸರ್ಜಿಸುವಂತೆ ಸಿದ್ದರಾಜ ನಾಯಕ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಕೂಡಲೇ ಅವರನ್ನು ಅಮಾ ನತು…

ಆಪರೇಷನ್ ಕಮಲ ವಿರುದ್ಧ ಪೊರಕೆ ಪ್ರತಿಭಟನೆ
ಮೈಸೂರು

ಆಪರೇಷನ್ ಕಮಲ ವಿರುದ್ಧ ಪೊರಕೆ ಪ್ರತಿಭಟನೆ

September 27, 2018

ಮೈಸೂರು: ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸುತ್ತಿರುವ ಬಿಜೆಪಿ ವಿರುದ್ಧ ಮೈಸೂರು ಜಿಲ್ಲಾ ಕನ್ನಡ ಚಳುವಳಿಗಾರರ ಸಂಘ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಭಿಮಾನಿ ಬಳಗದ ಕಾರ್ಯಕರ್ತರು ಮೈಸೂರಿನ ನ್ಯಾಯಾಲಯದ ಮುಂದಿರುವ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದರು. ಪೊರಕೆಗಳನ್ನು ಹಿಡಿದ ಪ್ರತಿಭಟನಾಕಾರರು ಆಪÀರೇಷನ್ ಕಮಲವನ್ನು ಆಪರೇಷನ್ ಮುಳ್ಳಿಗೆ ಹೋಲಿಸಿ ಅಣಕು ಪ್ರದರ್ಶನ ನಡೆಸಿದರು. ಆಪರೇಷನ್ ಕಮಲದ ಮೂಲಕ ಬಿಜೆಪಿ ನಾಯಕರು ಸಂವಿಧಾನ ವಿರೋಧಿ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದರು. ರೈತರ…

ಮೈಸೂರಲ್ಲಿ ವಿವಿಧ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ
ಮೈಸೂರು

ಮೈಸೂರಲ್ಲಿ ವಿವಿಧ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

August 14, 2018

ಮೈಸೂರು: ದೆಹಲಿಯ ಜಂತರ್-ಮಂತರ್‍ನಲ್ಲಿ ಸಂವಿಧಾನ ಸುಟ್ಟ ಕಿಡಿಗೇಡಿಗಳ ವಿರುದ್ಧ ಪ್ರಿವೆನ್ಷನ್ ಆಫ್ ನ್ಯಾಷನಲ್ ಹಾನರ್ ಆ್ಯಕ್ಟ್ 1971ರ ಅಡಿಯಲ್ಲಿ ದೇಶದ್ರೋಹ ಪ್ರಕರಣ ದಾಖಲಿಸಿ ಗಡೀಪಾರು ಮಾಡಬೇಕು ಎಂದು ಆಗ್ರಹಿಸಿ ಸಂವಿಧಾನ ಉಳಿಸಿ ಹೋರಾಟ ಸಮಿತಿ ಆಶ್ರಯದಲ್ಲಿ ವಿವಿಧ ದಲಿತ ಸಂಘಟನೆಗಳು ಮೈಸೂರಿನಲ್ಲಿ ಸೋಮವಾರ ಭಾರೀ ಪ್ರತಿಭಟನೆ ನಡೆಸಿದವು. ಮೈಸೂರು ಅಶೋಕಪುರಂ ಆದಿ ಕರ್ನಾಟಕ ಮಹಾಸಂಸ್ಥೆ, ಯುವ ಸಂಘಟನೆಗಳ ಒಕ್ಕೂಟ, ದಲಿತ ಸಂಘಟನೆಗಳು, ದಲಿತ ವಿದ್ಯಾರ್ಥಿಗಳು, ಪ್ರಗತಿಪರ ಹೋರಾಟಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮೈಸೂರಿನ ಅಶೋಕಪುರಂ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದ ಬಳಿ…

ಲಾರಿ ಮಾಲೀಕರು, ಗುಡಿಸಲು ನಿವಾಸಿಗಳು, ದಸಂಸದಿಂದ ಪ್ರತ್ಯೇಕ ಪ್ರತಿಭಟನೆ
ಮೈಸೂರು

ಲಾರಿ ಮಾಲೀಕರು, ಗುಡಿಸಲು ನಿವಾಸಿಗಳು, ದಸಂಸದಿಂದ ಪ್ರತ್ಯೇಕ ಪ್ರತಿಭಟನೆ

July 24, 2018

ಮೈಸೂರು:  ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಜಿಲ್ಲಾದಿಕಾರಿ ಕಚೇರಿ ಎದುರು ಧರಣಿ. ಫಲಾನುಭವಿಗಳಿಗೆ ಮನೆ ನೀಡುವಂತೆ ಒತ್ತಾಯಿಸಿ ಗುಡಿಸಲು ನಿವಾಸಿಗಳ ಸಂಘದಿಂದ ಸ್ಮಂ ಬೋಡ್ ಕಚೇರಿ ಎದುರು ಪ್ರತಿಭಟನೆ. ಸ್ವಾಮಿ ಅಗ್ನಿವೇಶ್ ಮೇಲಿನ ಹಲ್ಲೆ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಡಿಸಿ ಕಚೇರಿ ಮುಂದೆ ಪ್ರತಿಭಟನೆ. ಮೈಸೂರಲ್ಲಿ ಸೋಮವಾರ ಈ ಮೂರು ಪ್ರತ್ಯೇಕ ಪ್ರತಿಭಟನೆಗಳು ನಡೆದು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಲಾರಿ ಮಾಲೀಕರ ಧರಣಿ: ಡೀಸೆಲ್ ದರ ಇಳಿಸಿ, ಟೋಲ್ ರದ್ದುಮಾಡಿ…

ಸಾಮೂಹಿಕ ವರ್ಗಾವಣೆ ಖಂಡಿಸಿ ವಿನ್ಯಾಸ್ಇ ನ್ನೋವೇಟಿವ್ ಟೆಕ್ನಾಲಜೀಸ್ ಕಾರ್ಮಿಕರ ಪ್ರತಿಭಟನೆ
ಮೈಸೂರು

ಸಾಮೂಹಿಕ ವರ್ಗಾವಣೆ ಖಂಡಿಸಿ ವಿನ್ಯಾಸ್ಇ ನ್ನೋವೇಟಿವ್ ಟೆಕ್ನಾಲಜೀಸ್ ಕಾರ್ಮಿಕರ ಪ್ರತಿಭಟನೆ

July 14, 2018

ಮೈಸೂರು: ವಿನ್ಯಾಸ್ ಇನ್ನೋವೇಟಿವ್ ಟೆಕ್ನಾಲಜೀಸ್ ಆಡಳಿತ ವರ್ಗವು ಕಾನೂನು ಬಾಹಿರವಾಗಿ ಕಾರ್ಮಿಕರನ್ನು ಸಾಮೂಹಿಕವಾಗಿ ವರ್ಗಾವಣೆ ಮಾಡಿರುವುದನ್ನು ಖಂಡಿಸಿ ಮೈಸೂರು ಡಿಸ್ಟ್ರಿಕ್ಟ್ ಜನರಲ್ ಎಂಪ್ಲಾಯಿಸ್ ಯೂನಿಯನ್ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ವಿನ್ಯಾಸ್ ಇನ್ನೋವೇಟಿವ್ ಕಂಪೆನಿಯಲ್ಲಿ 200 ಮಂದಿ ಮಹಿಳೆಯರು ಸೇರಿದಂತೆ 450 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಎಲ್ಲರೂ ಅನುಭವವುಳ್ಳ ನುರಿತ ಕಾರ್ಮಿಕರಾಗಿದ್ದಾರೆ. ಹಾಗಾಗಿ ಈ ಕಂಪೆನಿಗೆ ಹಲವಾರು ಪ್ರಶಸ್ತಿಗಳು ಲಭಿಸಿವೆ. ಎಲೆಕ್ಟ್ರಾನಿಕ್ಸ್ ಬೋಡ್ರ್ಸ್ ತಯಾರಿಕೆಯಲ್ಲಿ ಮೊದಲ ಸ್ಥಾನದಲ್ಲಿದ್ದು, ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ. ಜತೆಗೆ…

ಬಡ್ತಿ ನೀತಿ ವಿರೋಧಿಸಿ ಮೈಸೂರಲ್ಲಿ ತೋಟಗಾರಿಕಾ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು

ಬಡ್ತಿ ನೀತಿ ವಿರೋಧಿಸಿ ಮೈಸೂರಲ್ಲಿ ತೋಟಗಾರಿಕಾ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

July 1, 2018

ಮೈಸೂರು:  ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆಯೊಂದಿಗೆ ತೋಟಗಾರಿಕಾ ಸಹಾಯಕರಾಗಿ ನೇಮಕಗೊಂಡಿರುವವರಿಗೆ ಸಹಾಯಕ ತೋಟಗಾರಿಕಾ ಅಧಿಕಾರಿಯಾಗಿ ಪದೋನ್ನತಿ ನೀಡುವುದನ್ನು ಖಂಡಿಸಿ ತೋಟಗಾರಿಕಾ ಕಾಲೇಜು ವಿದ್ಯಾರ್ಥಿಗಳು ಇಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಅರಮನೆ ಉತ್ತರ ದ್ವಾರದ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಸಾಗಿ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ತೋಟಗಾರಿಕೆ ಸಹಾಯಕರಿಗೆ ಸಹಾಯಕ ತೋಟಗಾರಿಕಾ ಅಧಿಕಾರಿಯಾಗಿ ಬಡ್ತಿ ನೀಡುತ್ತಿರುವುದು ಸಾಮಾಜಿಕ ನ್ಯಾಯಕ್ಕೆ ವಿರೋಧವಾದುದು ಎಂದು ಆರೋಪಿಸಿದರು. ಕೇವಲ ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಮೇಲೆ ನೇಮಕ ಆದವರಿಗೆ,…

ಪದವಿ ಪಠ್ಯದಲ್ಲಿ ಕನ್ನಡ ಭಾಷೆ ನಿರ್ಲಕ್ಷ್ಯ ಖಂಡಿಸಿ ಜು.2ಕ್ಕೆ ಕನ್ನಡ ಅಧ್ಯಾಪಕರ ಪ್ರತಿಭಟನೆ
ಮೈಸೂರು

ಪದವಿ ಪಠ್ಯದಲ್ಲಿ ಕನ್ನಡ ಭಾಷೆ ನಿರ್ಲಕ್ಷ್ಯ ಖಂಡಿಸಿ ಜು.2ಕ್ಕೆ ಕನ್ನಡ ಅಧ್ಯಾಪಕರ ಪ್ರತಿಭಟನೆ

June 29, 2018

ಮೈಸೂರು: ಆಯ್ಕೆ ಆಧಾರಿತ ಗುಣಾಂಕ ಪದ್ಧತಿ (ಸಿಬಿಎಸ್‍ಸಿ) ಪದವಿ ಪಠ್ಯದಲ್ಲಿ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದ ಎದುರು ಪದವಿ ಕನ್ನಡ ಅಧ್ಯಾಪಕರ ಸಂಘ ಜು.2ರಂದು ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಸಂಘದ ಸಂಚಾಲಕ ಡಾ.ಮ.ರಾಮಕೃಷ್ಣ ಇಂದಿಲ್ಲಿ ತಿಳಿಸಿದರು. ಯುಜಿಸಿ ಕೊಟ್ಟಿರುವ ಪದವಿ ಪಠ್ಯದಲ್ಲಿ ತಮಿಳು, ತೆಲುಗು ಇನ್ನಿತರ ಭಾರತೀಯ ಭಾಷೆಗಳಿಗೆ ನೀಡಿರುವ ಸ್ಥಾನಮಾನ ಕನ್ನಡಕ್ಕೆ ನೀಡಿಲ್ಲ. ಸರ್ಕಾರ ಹಾಗೂ ವಿಶ್ವವಿದ್ಯಾನಿಲಯದ ನಿರ್ಲಕ್ಷ್ಯ ಧೋರಣೆಯೇ ಇದಕ್ಕೆ ಕಾರಣ ಎಂದು ಅವರು ಮೈಸೂರು ಜಿಲ್ಲಾ…

ರಾಜ್ಯ ಬೀದಿನಾಟಕ ಕಲಾತಂಡ ಒಕ್ಕೂಟದಿಂದ ಪ್ರತಿಭಟನೆ
ಹಾಸನ

ರಾಜ್ಯ ಬೀದಿನಾಟಕ ಕಲಾತಂಡ ಒಕ್ಕೂಟದಿಂದ ಪ್ರತಿಭಟನೆ

June 29, 2018

ಹಾಸನ: ಜಾರ್ಖಂಡ್‍ನ ಚೋಚಾಂಗ್ ಜಿಲ್ಲೆಯಲ್ಲಿ ಬೀದಿನಾಟಕ ಕಲಾವಿದೆಯರ ಮೇಲೆ ನಡೆಸಿದ ಅತ್ಯಾ ಚಾರವನ್ನು ವಿರೋಧಿಸಿ ನಗರದಲ್ಲಿ ಗುರು ವಾರ ರಾಜ್ಯ ಬೀದಿನಾಟಕ ಕಲಾ ತಂಡಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ಹೇಮಾವತಿ ಪ್ರತಿಮೆ ಬಳಿ ಸಮಾವೇಶ ಗೊಂಡ ಪ್ರತಿಭಟನಾಕಾರರು ಅಲ್ಲಿಂದ ಬಿ.ಎಂ.ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿದರು. ಬಳಿಕ, ಆರೋಪಿ ಗಳನ್ನು ಬಂಧಿಸುವಂತೆ ಘೋಷಣೆ ಕೂಗಿದರು. ಜಾರ್ಖಂಡ್‍ನ ಚೋಚಾಂಗ್ ಜಿಲ್ಲೆಯ ಗ್ರಾಮವೊಂದರಲ್ಲಿ ಮಕ್ಕಳ ಕಳ್ಳ ಸಾಗಾಣಿಕೆ ಕುರಿತು ಬೀದಿನಾಟಕ ಪ್ರದರ್ಶಿಸುತ್ತಿದ್ದ 11 ಜನ ಕಲಾವಿದರಲ್ಲಿ 5…

1 2 3
Translate »