Tag: Pt. Rajeev Taranath

ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ‘ಸಂಗೀತ ವಿದ್ವಾನ್’ ಪ್ರಶಸ್ತಿ
ಮೈಸೂರು

ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ‘ಸಂಗೀತ ವಿದ್ವಾನ್’ ಪ್ರಶಸ್ತಿ

October 10, 2018

ಮೈಸೂರು: ಪ್ರತಿ ದಸರಾ ಮಹೋತ್ಸವದ ವೇಳೆ ನೀಡ ಲಾಗುವ ‘ಸಂಗೀತ ವಿದ್ವಾನ್’ ಪುರ ಸ್ಕಾರಕ್ಕೆ ಈ ಸಾಲಿನಲ್ಲಿ ಮೈಸೂರಿನ ಹೆಸರಾಂತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕøತಿ ಇಲಾ ಖೆಯು ಇಂದು ಪಂಡಿತ್ ರಾಜೀವ್ ತಾರಾನಾಥ್ ಹೆಸರನ್ನು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ತಿಳಿದು ಬಂದಿದೆ. ನಾಳೆ (ಅ.10) ಸಂಜೆ ಅರಮನೆ ಆವರಣದಲ್ಲಿ ನಡೆಯಲಿರುವ ದಸರಾ ಸಾಂಸ್ಕøತಿಕ ಕಾರ್ಯಕ್ರಮ ಉದ್ಘಾಟನೆ ವೇಳೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ…

Translate »