Tag: PU Colleges

ಅನುಮತಿ ಇಲ್ಲದಿದ್ದರೂ ಕೆಲ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ
ಮೈಸೂರು

ಅನುಮತಿ ಇಲ್ಲದಿದ್ದರೂ ಕೆಲ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ

June 25, 2019

ಮೈಸೂರು: ಸರ್ಕಾರ ಅನುಮತಿ ನೀಡದಿದ್ದರೂ ಮೈಸೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರಥಮ ಪಿಯುಸಿಗೆ ವಿದ್ಯಾರ್ಥಿಗಳನ್ನು ದಾಖಲಿಸಿ ಕೊಂಡಿದ್ದು, ಈಗ ಆತಂಕಕ್ಕೆ ಕಾರಣವಾಗಿದೆ. ಆಯಾ ಶೈಕ್ಷಣಿಕ ಸಾಲಿನಲ್ಲಿ ಶಾಲಾ-ಕಾಲೇಜು ಆರಂಭಿಸಲಿಚ್ಛಿಸುವ ನೋಂದಾಯಿತ ಶಿಕ್ಷಣ ಸಂಸ್ಥೆ ಗಳು ಅವಧಿಗೂ ಮುಂಚೆಯೇ ನಿಗದಿತ ನಮೂನೆ ಭರ್ತಿ ಮಾಡಿ ನಿಯಮಾನುಸಾರ ದಾಖಲಾತಿಗಳು ಹಾಗೂ ಅಗತ್ಯ ಮೂಲ ಸೌಕರ್ಯಗಳ ಪುರಾವೆ ಗಳೊಂದಿಗೆ ಸಂಬಂಧಿಸಿದ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ ಸರ್ಕಾರ ದಿಂದ ಅನುಮೋದನೆ (ಖeಛಿogಟಿiಣioಟಿ) ಪಡೆಯಬೇಕು. ಹೀಗೆ ಅನುಮೋದನೆ ಪಡೆದ…

ಪಿಯು ಕಾಲೇಜುಗಳ ವ್ಯವಹಾರ, ಅಧ್ಯಯನ,  ಲೆಕ್ಕಶಾಸ್ತ್ರ ಉಪನ್ಯಾಸಕರಿಗೆ ತರಬೇತಿ ಕಾರ್ಯಕ್ರಮ
ಮೈಸೂರು

ಪಿಯು ಕಾಲೇಜುಗಳ ವ್ಯವಹಾರ, ಅಧ್ಯಯನ,  ಲೆಕ್ಕಶಾಸ್ತ್ರ ಉಪನ್ಯಾಸಕರಿಗೆ ತರಬೇತಿ ಕಾರ್ಯಕ್ರಮ

June 19, 2018

ಮೈಸೂರು: ಪ್ರಸ್ತಕ ಸಾಲಿನ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯವಹಾರ ಅಧ್ಯಯನ/ಲೆಕ್ಕಶಾಸ್ತ್ರ ಬೋಧಿಸುವ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗೆ ವಿಭಾಗ ಮಟ್ಟದ ವಿಷಯಾಧಾರಿತ ತರಬೇತಿ ಕಾರ್ಯಕ್ರಮಗಳನ್ನು ಇಂದು ಆರಂಭಿಸಲಾಯಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮೈಸೂರು ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ. ದಯಾನಂದ್ ವಹಿಸಿದ್ದರು. ನಂಜನಗೂಡಿನ ಜೆಎಸ್‍ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ನಾಗೇಂದ್ರ ಕುಮಾರ್, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಅತಿಥಿಗಳಾಗಿ ಸುತ್ತೂರು ಜೆಎಸ್‍ಎಸ್ ಸಂಸ್ಥೆಗಳ ಹೆಚ್ಚುವರಿ ಸಂಯೋಜನಾಧಿಕಾರಿ ಸಂಪತ್‍ವರು, ಕಾರ್ಯಾಗಾರದ…

Translate »