Tag: PUC

ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ
ಮೈಸೂರು

ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ

March 1, 2019

ಬೆಂಗಳೂರು: ಶುಕ್ರವಾರದಿಂದ ಆರಂಭ ವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಪಿಯು ಮಂಡಳಿ ಎಲ್ಲಾ ಸಿದ್ಧತೆ, ಭದ್ರತೆ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರದ ಸುತ್ತ ಇರುವ ಎಲ್ಲ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವ ಮೂಲಕ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತ ನಿಷೇಧ ಹೇರಲಾಗಿದೆ. ಹಿಂದಿನ ಸಾಲಿನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಕಂಡುಬಂದ ಹಿನ್ನೆಲೆಯಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿರುವ ವ್ಯಕ್ತಿಗಳ ಮೇಲೆ ವಿಶೇಷ ಗಮನ ಹರಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣ ಗಳನ್ನು ನಿಷೇಧಿಸಲಾಗಿದೆ. ಗೃಹ ಇಲಾಖೆ…

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ
ಮೈಸೂರು

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ

December 19, 2018

ಬೆಂಗಳೂರು: 2018-19ನೇ ಸಾಲಿನ ದ್ವಿತೀಯ ಪಿಯು ವೇಳಾಪಟ್ಟಿ ಪ್ರಕಟ ವಾಗಿದೆ. ಮಾರ್ಚ್ 1ರಿಂದ 18ರವರೆಗೆ ಪರೀಕ್ಷೆಗಳು ನಡೆಯಲಿವೆ. ಮಾರ್ಚ್ 1 : ಅರ್ಥಶಾಸ್ತ್ರ, ಭೌತಶಾಸ್ತ್ರ, ಮಾರ್ಚ್ 2 :  ಎನ್.ಎಸ್.ಕ್ಯೂ.ಎಫ್, ಮಾರ್ಚ್ 5 : ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್, ಮಾರ್ಚ್ 6 :  ತರ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ, ಗೃಹವಿಜ್ಞಾನ, ಮಾರ್ಚ್ 7 : ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ, ಮಾರ್ಚ್ 8 : ಉರ್ದು, ಸಂಸ್ಕೃತ, ಮಾರ್ಚ್ 9 : ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ, ಮಾರ್ಚ್ 11…

ಮೇ 2ರಿಂದ ಪಿಯು ತರಗತಿ ಪ್ರಾರಂಭದ ಅವೈಜ್ಞಾನಿಕ ಆದೇಶ ವಾಪಸ್‍ಗೆ ಪರಿಷತ್ ಉಪ ಸಭಾಪತಿ ಒತ್ತಾಯ
ಮೈಸೂರು

ಮೇ 2ರಿಂದ ಪಿಯು ತರಗತಿ ಪ್ರಾರಂಭದ ಅವೈಜ್ಞಾನಿಕ ಆದೇಶ ವಾಪಸ್‍ಗೆ ಪರಿಷತ್ ಉಪ ಸಭಾಪತಿ ಒತ್ತಾಯ

April 27, 2018

ಮೈಸೂರು: ಪದವಿಪೂರ್ವ ಕಾಲೇಜಿನ ತರಗತಿಗಳನ್ನು ಮೇ 2ರಿಂದ ಪ್ರಾರಂಭಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಹೊರಡಿಸಿರುವ ಅವೈಜ್ಞಾನಿಕ ಆದೇಶ ವನ್ನು ವಾಪಸು ಪಡೆಯಬೇಕು. ಎಂದಿನಂತೆ ಜೂ.1ರಿಂದಲೇ ಕಾಲೇಜು ತೆರೆಯಬೇಕು ಎಂದು ವಿಧಾನ ಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ ಇಂದಿಲ್ಲಿ ಒತ್ತಾಯಿಸಿದರು. ಸಾರ್ವತ್ರಿಕ ಚುನಾವಣೆಯ ಅಧಿಸೂಚನೆ ಜಾರಿಯಲ್ಲಿರುವಾಗಲೇ ಇಂತಹ ಸುತ್ತೋಲೆ ಹೊರಡಿಸುವುದು ನಿಯಮ ಬಾಹಿರವಾಗಿದೆ. ಈ ಕುರಿತಂತೆ ವಿಧಾನ ಪರಿಷತ್ ಸದಸ್ಯರು, ಉಪನ್ಯಾಸಕರ ಸಂಘಟನೆಗಳು, ಉಪನ್ಯಾಸಕರ ಅಭಿಪ್ರಾಯಗಳನ್ನು ಪಡೆಯದೇ ಏಕಪಕ್ಷೀಯ ತೀರ್ಮಾನ ಕೈಗೊಂಡು ಆದೇಶ ಹೊರಡಿಸಲಾಗಿದೆ ಎಂದು ದೂರಿದರು….

Translate »