Tag: Purple Run

ಪರ್ಪಲ್ ರನ್ ಹಾಫ್ ಮ್ಯಾರಥಾನ್
ಮೈಸೂರು

ಪರ್ಪಲ್ ರನ್ ಹಾಫ್ ಮ್ಯಾರಥಾನ್

October 1, 2018

ಮೈಸೂರು: ಅಲ್ಜಮೈರ್ಸ್‌ ಕಾಯಿಲೆಗೆ ಸಂಬಂಧಿಸಿದಂತೆ ಜನರಿಗೆ ಜಾಗೃತಿ ಮೂಡಿಸಲು ಮೈಸೂರಿನ ನಜರ್‍ಬಾದ್‍ನಲ್ಲಿರುವ ಫೋರಂ ಸೆಂಟರ್ ಸಿಟಿ ಮಾಲ್ ವತಿಯಿಂದ ಭಾನುವಾರ ಆಯೋಜಿಸಿದ್ದ ಪರ್ಪಲ್ ರನ್ ಹಾಫ್ ಮ್ಯಾರಥಾನ್‍ನಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದರು. ಕರ್ನಾಟಕ ಪೊಲೀಸ್ ಅಕಾಡೆಮಿ ಬಳಿಯಿ ರುವ ಫೋರಂ ಮಾಲ್ ಬಳಿ ಇಂದು ಮುಂಜಾನೆ ಆಯೋಜಿಸಿದ್ದ ಆಫ್ ಮ್ಯಾರಥಾನ್ ಅನ್ನು ಅಲ್ಜಮೈರ್ಸ್‌ ಅಂಡ್ ರಿಲೇಟೆಡ್ ಡಿಸ್-ಆರ್ಡರ್ಸ್ ಸೊಸೈಟಿ ಅಧ್ಯಕ್ಷ ಡಾ. ಹನುಮಂತಾಚಾರ್ ಜೋಷಿ ಅವರು ಪರ್ಪಲ್ ರನ್ ಮ್ಯಾರಥಾನ್‍ಗೆ…

Translate »