ಬೆಂಗಳೂರು: ವಿಧಾನಸೌಧದಲ್ಲಿ ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗ ಶೆಟ್ಟಿ ರಾಜೀನಾಮೆ ಪಡೆಯದಿದ್ದರೆ, ಬಜೆಟ್ ಅಧಿವೇಶನ ನಡೆಸಲು ಅವಕಾಶ ನೀಡುವುದಿಲ್ಲ ಎಂದು ವಿಧಾನ ಪರಿಷತ್‍ನ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಇಂದಿಲ್ಲಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರು ಗುತ್ತಿಗೆದಾರರಿಂದ ಹಣ ಪಡೆದಿರುವುದು ದಾಖಲೆ ಸಹಿತ ಸಿಕ್ಕಿಬಿದ್ದಿದ್ದರೂ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂದರು. ಕಾಣದ ಕೈಗಳು ಸಚಿವರ ರಕ್ಷಣೆಗೆ ಮುಂದಾಗಿವೆ. ಇದಕ್ಕೆ ಮುಖ್ಯಮಂತ್ರಿ ಎಚ್.ಡಿ….
ರಾಮಸಮುದ್ರ ಹೌಸಿಂಗ್ ಬೋರ್ಡ್ ಕಾಲೋನಿ ಅಭಿವೃದ್ಧಿಗೆ ಕ್ರಮ
July 18, 2018ಚಾಮರಾಜನಗರ: ರಾಮಸಮುದ್ರ ಹೊಸ ಹೌಸಿಂಗ್ ಬೋರ್ಡ್ ಕಾಲೋನಿಯನ್ನು ಅಭಿವೃದ್ಧಿ ಪಡಿಸಲು ಹಾಗೂ ಇಲ್ಲಿನ ಸಮಸ್ಯೆಗಳನ್ನು ಬಗೆಹರಿ ಸಲು ಪ್ರಾಮಾಣಿಕ ಪ್ರಯತ್ನ ನಡೆಸುವು ದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಭರವಸೆ ನೀಡಿದರು. ರಾಮಸಮುದ್ರ ಹೊಸ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಗಳ ಕ್ಷೇಮಾ ಭಿವೃದ್ಧಿ ಸಂಘ ತಮ್ಮ ಬಡಾವಣೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಈ ಬಡಾವಣೆಯಲ್ಲಿ ಇರುವ ಒಳಚರಂಡಿ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಯನ್ನು ಬಗೆಹರಿಸಲು ಶ್ರಮಿಸುತ್ತೇನೆ. ಬೀದಿ…
ಸಚಿವರಿಂದ ಅಭಿವೃದ್ಧಿ ಕಾಮಗಾರಿ ಪರಿಶೀಲನೆ
July 17, 2018ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಕೈಗೊಂಡಿರುವ ವಿವಿಧ ರಸ್ತೆ, ಚರಂಡಿ, ಕಟ್ಟಡ ಕಾಮಗಾರಿಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ಸೋಮವಾರ ವ್ಯಾಪಕವಾಗಿ ಪರಿಶೀಲಿಸಿದರು. ಬೆಳಿಗ್ಗೆಯಿಂದಲೇ ನಗರಾದ್ಯಂತ ಚುರುಕಿನಿಂದ ಸಂಚರಿಸಿ ಕಾಮಗಾರಿಗಳನ್ನು ಸಚಿವರು ವಿಕ್ಷೀಸಿದರು. ಮೊದಲಿಗೆ ಜಿಲ್ಲಾ ತರಬೇತಿ ಸಂಸ್ಥೆಯ ಮುಂಭಾಗದಲ್ಲಿರುವ ಶಿಥಿಲ ಗೊಂಡ ಒವರ್ ಹೆಡ್‍ಟ್ಯಾಂಕ್‍ನ್ನು ಪರಿ ಶೀಲಿಸಿದರು. ಇದಕ್ಕೆ ಪರ್ಯಾಯವಾಗಿ ಹೊಸ ಟ್ಯಾಂಕ್ ನಿರ್ಮಾಣ ಇಲ್ಲವೆ ದುರಸ್ಥಿ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ತುರ್ತಾಗಿ ನಿರ್ಧಾರ…
ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ
July 15, 2018ಚಾಮರಾಜನಗರ: ನಗರದ ಕರಿನಂಜ ನಪುರ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಿಸಲುದ್ದೇಸಿರುವ ಹಿಂದುಳಿದ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಬುಧವಾರ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯ ಸಚಿವ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ 3.25ಕೋಟಿ ವೆಚ್ಚದಡಿ 3 ಅಂತಸ್ತಿನ ಕಟ್ಟಡ ವನ್ನು ನಿರ್ಮಾಣ ಮಾಡಲು ಚಾಲನೆ ನೀಡಲಾಗಿದೆ. ಕಟ್ಟಡದಲ್ಲಿ 15 ಕೊಠಡಿ, 18 ಶೌಚಾಲಯ, 15 ಸ್ನಾನದ ಗೃಹ, ಪ್ರಥಮ…
2.20 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ
July 9, 2018ಚಾಮರಾಜನಗರ: ತಾಲೂಕಿನ ಬಿಸಲವಾಡಿ, ಕೊತ್ತಲವಾಡಿ ಹಾಗೂ ಕಿಲಗೆರೆ ಗ್ರಾಮಗಳಲ್ಲಿ ವಿವಿಧ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ 2.20 ಕೋಟಿ ವೆಚ್ಚದ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿ ಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಸಿ.ಪುಟ್ಟರಂಗಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಸಚಿವರಾಗಿ ಮೊದಲ ಬಾರಿಗೆ ಬಿಸಲ ವಾಡಿ ಗ್ರಾಮಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಗ್ರಾಮಸ್ಥರು ಪಟಾಕಿ ಸಿಡಿಸಿ ಅದ್ದೂರಿ ಸ್ವಾಗತ ನೀಡಿ ಸನ್ಮಾನಿಸಿದರು. ಗ್ರಾಮದ ಲಕ್ಷ್ಮಿ ದೇವಸ್ಥಾನಕ್ಕೂ ತೆರಳಿ ಸಚಿವರು ವಿಶೇಷ ಪೂಜೆ ಸಲ್ಲಿಸಿದರು. ನಂತರ ಬಿಸಲವಾಡಿ ಗ್ರಾಮದ ಮುಖ್ಯ ರಸ್ತೆಯಿಂದ…
ದೇಮಹಳ್ಳಿ ರೈತ ಚಿಕ್ಕಸ್ವಾಮಿ ಆತ್ಮಹತ್ಯೆ ಪ್ರಕರಣ: ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ
July 6, 2018ಚಾಮರಾಜನಗರ: ತನ್ನ ಸಾಲಮನ್ನಾ ಆಗಲಿಲ್ಲ ಎಂದು ತಾಲೂಕಿನ ದೇಮಹಳ್ಳಿ ಗ್ರಾಮದ ರೈತನೋರ್ವ ಆತ್ಮಹತ್ಯೆಗೆ ಶರಣಾದ ಹಿನ್ನೆಲೆಯಲ್ಲಿ ಮೃತ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿ ರೈತ ಸಮುದಾಯ ಇಂದು ಸಂಜೆ ಹೆದ್ದಾರಿಯಲ್ಲಿ ಶವವಿಟ್ಟು ಬೃಹತ್ ಪ್ರತಿಭಟನೆ ನಡೆಸಿತು. ದೇಮಹಳ್ಳಿ ಗ್ರಾಮದ ರೈತ ಚಿಕ್ಕಸ್ವಾಮಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿ ಸಿದ ಸಾಲಮನ್ನಾ ಯೋಜನೆಯಲ್ಲಿ ತನ್ನ ಸಾಲ ಮನ್ನಾ ಆಗುವುದಿಲ್ಲ ಎಂದು ತಿಳಿದು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿ ಸಿದ್ದರು. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ…
ರಂಗಮಂದಿರ ಪೂರಕ ಕಾಮಗಾರಿಗೆ ಚಾಲನೆ
July 1, 2018ಚಾಮರಾಜನಗರ: ನಗರದ ರಂಗಮಂದಿರಕ್ಕೆ ಪೂರಕವಾಗಿರುವ 125 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು. ನಗರದ ಜಿಲ್ಲಾಡಳಿತ ಭವನದ ಸಮೀಪವಿರುವ ರಂಗಮಂದಿರಕ್ಕೆ ಹೊಂದಿಕೊಂಡಂತೆ ಚರಂಡಿ, ಮಳೆ ನೀರಿನ ಚರಂಡಿ, ಕಾಂಪೌಂಡ್, ವಾಹನ ನಿಲುಗಡೆ ಪ್ರದೇಶ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಸಚಿವರು, 7.50ಮೀ. ಅಗಲಕ್ಕೆ ಅಡ್ಡಮೋರಿ ನಿರ್ಮಾಣ ಮಾಡಲಾಗುತ್ತದೆ. 90ಮೀ. ಉದ್ದದಷ್ಟು ಮಳೆ ನೀರಿನ ಕಾಂಕ್ರೀಟ್ ಚರಂಡಿ, 315ಮೀ. ಉದ್ದದ ಕಾಂಪೌಂಡನ್ನು…
ಜಾಲಹಳ್ಳಿ ಹುಂಡಿಯಲ್ಲಿ ಕಂಡಾಯ ಉತ್ಸವ
June 27, 2018ಚಾಮರಾಜನಗರ: ಚಾಮರಾಜನಗರದ ಜಾಲಹಳ್ಳಿ ಹುಂಡಿಯಲ್ಲಿ ನೂತನ ಕಂಡಾಯವನ್ನು ಗ್ರಾಮಕ್ಕೆ ತಂದು ಗ್ರಾಮದಲ್ಲಿ ಮೆರವಣಿಗೆ ನಡೆಸಲಾಯಿತು. ನೂತನ ಕಂಡಾಯವನ್ನು ತರಲಾದ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮದ ಎಲ್ಲಾ ಬೀದಿಗಳಲ್ಲಿ ತಳಿರು ತೋರಣಗಳನ್ನು ಕಟ್ಟಿ ರಂಗೋಲಿ ಹಾಗೂ ಬಣ್ಣಗಳಿಂದ ಶೃಂಗರಿಸಲಾಗಿತ್ತು. ಗ್ರಾಮದ ಪ್ರತಿಯೊಬ್ಬರ ಮನೆ ಮುಂಭಾಗದಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನು ನಡೆಸಲಾಯಿತು. ಮಂಟೇಸ್ವಾಮಿಯ ಕಂಡಾಯವಾದ್ದರಿಂದ ಇಂದಿನಿಂದ 48 ದಿನಗಳ ಕಾಲ ಪೂಜೆ ಸಲ್ಲಿಸಲಾಗಿ ಈ ವೇಳೆ ಗ್ರಾಮದಲ್ಲಿ ಹಾಗೂ ಜಿಲ್ಲೆಯಾ ದ್ಯಂತ ಉತ್ತಮ ಮಳೆ ಬಿದ್ದು ಬೆಳೆ…
ಸುವರ್ಣಾವತಿ ನಾಲೆ ಕಾಮಗಾರಿಗೆ ಚಾಲನೆ
June 21, 2018ಚಾಮರಾಜನಗರ: ಚಾಮ ರಾಜನಗರ ತಾಲೂಕಿನ ಪ್ರಮುಖ ಸುವರ್ಣಾವತಿಯ ಎಡದಂಡೆ ಹಾಗೂ ಬಲ ದಂಡೆ ನಾಲೆಯನ್ನು 3.65 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ಕಾಮಗಾರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ಇಂದು ಚಾಲನೆ ನೀಡಿದರು. ತಾಲೂಕಿನ ಅಟ್ಟುಗೂಳಿಪುರ ಗ್ರಾಮ ಪಂಚಾಯಿತಿ ಕಚೇರಿಯ ಬಳಿ ಹಾದು ಹೋಗಲಿರುವ ಸುವರ್ಣಾವತಿ ಎಡದಂಡೆ ನಾಲೆ ಹಾಗೂ ಬಲದಂಡೆ ನಾಲೆ ಕಾಮ ಗಾರಿಗೆ ಸಚಿವ ಸಿ.ಪುಟ್ಟರಂಗಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಇದೇ ವೇಳೆ ಮಾತನಾಡಿದ ಸಚಿವರು, ಸುವರ್ಣಾವತಿ ಎಡದಂಡೆ ನಾಲೆ…
ಶೈಕ್ಷಣ ಕ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ,ಕುಡಿಯುವ ನೀರು ಪ್ರತ್ಯೇಕ ಪೈಪ್‍ಲೈನ್ ಕಾಮಗಾರಿ ಶೀಘ್ರ ಆರಂಭ
June 20, 2018ಚಾಮರಾಜನಗರ: ಹಿಂದುಳಿದ ವರ್ಗದವರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡು ವುದರ ಜೊತೆಗೆ ಸರ್ಕಾರ ದಿಂದ ದೊರೆಯುವ ಸೌಲಭ್ಯಗಳು ಹಾಗೂ ಸಾಲವನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಫಲಾನುಭವಿಗಳಿಗೆ ನೇರವಾಗಿ ತಲುಪಿಸಲು ಆದ್ಯತೆ ನೀಡುವುದಾಗಿ ಹಿಂದು ಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನ ದಲ್ಲಿ ಮಂಗಳವಾರ ನಡೆದ ‘ಸಂವಾದ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನೂತನ ಸಚಿವರಾಗಿರುವ ತಾವು ಯಾವು ದಕ್ಕೆ ಆದ್ಯತೆ ನೀಡುತ್ತೀರಿ ಎಂಬ ಸುದ್ದಿ ಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು,…