Tag: Quit India Movement

ಬ್ರಿಟಿಷರೇ ಭಾರತ ಬಿಟ್ಟು ತೊಲಗಿ…
ಮೈಸೂರು

ಬ್ರಿಟಿಷರೇ ಭಾರತ ಬಿಟ್ಟು ತೊಲಗಿ…

August 10, 2018

ಮೈಸೂರು:  `ಮಾಡು ಇಲ್ಲವೇ ಮಡಿ…!’ ಇದು 1942ರ ಆಗಸ್ಟ್ 9ರ `ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಹೋರಾಟದ ಘೋಷ ವಾಕ್ಯದಲ್ಲಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದ ಮಹಾತ್ಮ ಗಾಂಧಿಜೀಯವರು ಹೋರಾಟಗಾರರಿಗೆ ನೀಡಿದ ಮಂತ್ರಘೋಷವೂ ಹೌದು. ಸ್ವಾತಂತ್ರ್ಯ ಹೋರಾಟಗಾರರಲ್ಲಿ ಹೋರಾಟದ ಕಿಚ್ಚು ಹಚ್ಚಲು ಗಾಂಧೀಜಿಯವರು ನೀಡಿದ ಈ ಘೋಷ ವಾಕ್ಯದ ಪರಿಣಾಮ `ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಚಳವಳಿ ದೇಶ ವನ್ನು ಸ್ವಾತಂತ್ರ್ಯಗೊಳಿಸುವಲ್ಲಿ ಮಹತ್ವದ ಹಂತವಾಯಿತು ಎಂದೇ ಇತಿಹಾಸ ಕಾರರು ವಿಶ್ಲೇಷಿಸಿದ್ದಾರೆ. ಇಂತಹ ಮಹತ್ವದ ಚಳವಳಿಯ 76ನೇ ವರ್ಷದ…

ಮೈಸೂರಲ್ಲಿ ಕಾಂಗ್ರೆಸ್‍ನಿಂದ ಕ್ವಿಟ್ ಇಂಡಿಯಾ ಚಳವಳಿ ಸ್ಮರಣೆ
ಮೈಸೂರು

ಮೈಸೂರಲ್ಲಿ ಕಾಂಗ್ರೆಸ್‍ನಿಂದ ಕ್ವಿಟ್ ಇಂಡಿಯಾ ಚಳವಳಿ ಸ್ಮರಣೆ

August 10, 2018

ಮೈಸೂರು: ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ವಿಟ್ ಇಂಡಿಯಾ ಚಳವಳಿಯ 76ನೇ ಸ್ಮರಣಾ ಕಾರ್ಯ ಕ್ರಮವನ್ನು ಮೈಸೂರು ನಗರ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತ್ಯೇಕವಾಗಿ ಆಚರಿಸಿದವು. ನಗರ ಕಾಂಗ್ರೆಸ್: ನಗರ ಕಾಂಗ್ರೆಸ್ ವತಿಯಿಂದ ಮೈಸೂರಿನ ದಾಸಪ್ಪ ವೃತ್ತದಲ್ಲಿ ರುವ ಕಾಂಗ್ರೆಸ್ ಭವನದಿಂದ ಗಾಂಧೀ ಚೌಕದವರೆಗೆ ಮೆರವಣಿಗೆ ನಡೆಸಲಾಯಿತು. `ಇಂದು ಶೋಷಣೆ, ದಬ್ಬಾಳಿಕೆ ಹಾಗೂ ಅಸಮಾನತೆ ಭಾರತ ಬಿಟ್ಟು ತೊಲಗಲಿ…’, `ಇದು ಸ್ವಾತಂತ್ರ್ಯ ಭಾರತ ಅಭಿವ್ಯಕ್ತಿ ಸ್ವಾತಂತ್ರ್ಯ ನಮ್ಮ ಹಕ್ಕು…’ ಎಂಬಿತ್ಯಾದಿ ಘೋಷ ವಾಕ್ಯಗಳ ಫಲಕಗಳು…

ಕ್ವಿಟ್ ಇಂಡಿಯಾ ನೆನಪಿನಲ್ಲಿ ‘ಜೈಲ್ ಭರೋ’ ಚಳವಳಿ
ಹಾಸನ

ಕ್ವಿಟ್ ಇಂಡಿಯಾ ನೆನಪಿನಲ್ಲಿ ‘ಜೈಲ್ ಭರೋ’ ಚಳವಳಿ

August 10, 2018

ಹಾಸನ: ಕ್ವಿಟ್ ಇಂಡಿಯಾ ಚಳವಳಿಯ ಸ್ಮರಣಾರ್ಥವಾಗಿ ನಗರದಲ್ಲಿ ಗುರುವಾರ ವಿವಿಧ ಬೇಡಿಕೆ ಈಡೇರಿಸು ವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಹೇಮಾವತಿ ಪ್ರತಿಮೆಯ ಮುಂಭಾಗ ಸಮಾವೇಶಗೊಂಡ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ಆರ್ಥಿಕ ನೀತಿಯನ್ನು ವಿರೋಧಿಸಿ ಹಾಗೂ ರೈತರು, ಕೂಲಿ ಕಾರ್ಮಿಕರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕ್ವಿಟ್ ಇಂಡಿಯಾ ಚಳುವಳಿಯ ನೆನಪಿನಲ್ಲಿ ‘ಜೈಲ್ ಭರೋ’ ಚಳುವಳಿ…

Translate »