ಕೆ.ಆರ್.ನಗರ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದೇ ವೇದಿಕೆಗೆ ಬಂದರೆಂದರೆ ಯಾರನ್ನೂ ನಂಬಲು ಸಾಧ್ಯವಿಲ್ಲ. ಈ ಸರ್ಕಾರಕ್ಕೆ ಭದ್ರತೆ ಎಲ್ಲಿದೆ? ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಆರ್.ಅಶೋಕ್ ಟೀಕಿಸಿದರು. ಪಟ್ಟಣದ ಮಂಜುನಾಥ ಕಲ್ಯಾಣ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ದಿವಾಳಿಯಾಗಿದ್ದು, ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. 38 ಸ್ಥಾನಗಳನ್ನು ಗಳಿಸಿರುವ ಜೆಡಿಎಸ್ ಆಡಳಿತ ನಡೆಸುತ್ತಿದ್ದರೆ, 78 ಸ್ಥಾನಗಳನ್ನು ಪಡೆದಿರುವ ಕಾಂಗ್ರೆಸ್ ಪಕ್ಷದ ಮುಖಂಡರು ಅಧಿಕಾರ…
ರಾಜ್ಯದಲ್ಲಿ ವಾಸ್ತುದೋಷ ಸರ್ಕಾರ
August 14, 2018ಮಡಿಕೇರಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ‘ವಾಸ್ತು’ ಪ್ರಕಾರವಾಗಿ ನಡೆಯುತ್ತಿದ್ದು, ಇದೊಂದು ವಾಸ್ತುದೋಷವಿರುವ ಸರ್ಕಾರ ಎಂದು ಬಿಜೆಪಿ ಹಿರಿಯ ಮುಖಂಡ ಆರ್. ಅಶೋಕ್ ರಾಜ್ಯ ಸರಕಾರವನ್ನು ಟೀಕಿಸಿದ್ದಾರೆ. ಕೊಡಗು ಜಿಲ್ಲಾ ಸ್ಥಳೀಯ ಸಂಸ್ಥೆ ಚುನಾವಣಾ ಉಸ್ತುವಾರಿ ವಹಿಸಿಕೊಂಡಿರುವ ಆರ್.ಅಶೋಕ್, ಮಡಿಕೇರಿಗೆ ಆಗಮಿಸಿ ಪಟ್ಟಣ ಪಂಚಾಯ್ತಿ ಚುನಾವಣೆಗಳ ಕುರಿತು ಸಮಾಲೋಚನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ಸೂಪರ್ ಸಿಎಂ ಹೆಚ್.ಡಿ.ರೇವಣ್ಣ ನಿಂಬೆಹಣ್ಣು ಇಟ್ಟು ಕೊಂಡು ವಿಧಾನಸಭೆ ಪ್ರವೇಶ ಮಾಡುತ್ತಾರೆ. ಈ ಸರ್ಕಾರದಲ್ಲಿ ರಾಹುಕಾಲದಲ್ಲಿ ಮಸೂದೆಗಳು…
ಮಾದಕ ವಸ್ತು ಮಾರುವವರು ಗೂಂಡಾ ಕಾಯ್ದೆಯಡಿ ಬಂಧನ
July 14, 2018ಬೆಂಗಳೂರು: ಮಾದಕ ವಸ್ತುಗಳ ಮಾರಾಟ ಮಾಡುವ ಮತ್ತು ಪ್ರಚೋದಿಸುವವರನ್ನು ಗೂಂಡಾ ಕಾಯಿದೆ ಅಡಿ ಬಂಧಿಸಿ ಜೈಲಿಗೆ ಕಳುಹಿಸುವುದಾಗಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿಂದು ಘೋಷಿಸಿದ್ದಾರೆ. ಮಾದಕ ವಸ್ತುಗಳು ಜನರು ಅದರಲ್ಲೂ ಯುವಜನರನ್ನು ಬಲಿ ತೆಗೆದುಕೊಳ್ಳುತ್ತಿರು ವವರ ವಿರುದ್ಧ ಮರಣದಂಡನೆ ವಿಧಿಸುವ ಕಾನೂನು ತರುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು. ನಿಯಮ 69 ರಡಿ ಬಿಜೆಪಿಯ ಆರ್. ಅಶೋಕ್ ಪ್ರಸ್ತಾಪಿಸಿದ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿ ಯುವಕರ ದಾರಿ ತಪ್ಪಿಸುತ್ತಿರುವ ವ್ಯಕ್ತಿಗಳನ್ನು ಬಲಿ ಹಾಕುವಂತೆ ಪಕ್ಷಾತೀತವಾಗಿ ಸದಸ್ಯರು ಸರ್ಕಾರವನ್ನು ಆಗ್ರಹಿಸಿದರು….