Tag: R. Dhruvanarayana

ಅಂಚೆ ನೌಕರರ ಬೇಡಿಕೆ ಈಡೇರಿಸಲು ಒತ್ತಾಯಿಸುವೆ: ಸಂಸದ
ಚಾಮರಾಜನಗರ

ಅಂಚೆ ನೌಕರರ ಬೇಡಿಕೆ ಈಡೇರಿಸಲು ಒತ್ತಾಯಿಸುವೆ: ಸಂಸದ

May 27, 2018

ಚಾಮರಾಜನಗರ:  ಗ್ರಾಮೀಣ ಅಂಚೆ ನೌಕರರ ಬೇಡಿಕೆಗಳ ಈಡೇ ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುತ್ತೇನೆ ಎಂದು ಸಂಸದ ಆರ್.ಧ್ರ್ರುವನಾರಾಯಣ್ ಭರವಸೆ ನೀಡಿದರು. ನಗರದ ಸಂತೇಮರಹಳ್ಳಿ ರಸ್ತೆಯಲ್ಲಿರುವ ಕೇಂದ್ರ ಅಂಚೆ ಕಚೇರಿಯ ಆವರಣದಲ್ಲಿ ಶ್ರೀಕಮಲೇಶಚಂದ್ರ ಸಮಿತಿ ವರದಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಗ್ರಾಮೀಣ ಅಂಚೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಶನಿವಾರ ಅವರು ಭೇಟಿ ನೀಡಿ ಪ್ರತಿಭಟನಾನಿರತರಿಂದ ಮನವಿ ಸ್ವೀಕರಿಸಿ ಮಾತನಾಡಿದರು. ಜೂ. 5 ರಂದು ದೆಹಲಿಯಲ್ಲಿ ಅಂಚೆ ಇಲಾಖೆಯ ಸಚಿವರು ಹಾಗೂ ಅಧಿ ಕಾರಿಗಳನ್ನು ಭೇಟಿ…

ಪ್ರಧಾನಿ ಹುದ್ದೆಗೆ ತಕ್ಕಂತೆ ಮಾತನಾಡಿಲ್ಲ
ಚಾಮರಾಜನಗರ

ಪ್ರಧಾನಿ ಹುದ್ದೆಗೆ ತಕ್ಕಂತೆ ಮಾತನಾಡಿಲ್ಲ

May 4, 2018

ಚಾಮರಾಜನಗರ: ಸಂತೇಮರಹಳ್ಳಿಯಲ್ಲಿ ನಡೆದ ಬಿಜೆಪಿ ಚುನಾವಣಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿದ್ದಾರೆ. ಪ್ರಧಾನಿ ಹುದ್ದೆಯ ಘನತೆಗೆ ತಕ್ಕಂತೆ ಮಾತನಾಡಿಲ್ಲ ಎಂದು ಸಂಸದ ಆರ್.ಧ್ರುವನಾರಾಯಣ್ ತಿರುಗೇಟು ನೀಡಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಮೋದಿ ಅವರು ತಮ್ಮ ಭಾಷಣದ ಆರಂಭದಲ್ಲಿ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಾದ ಮಲೈಮಹದೇಶ್ವರ, ಬಿಳಿಗಿರಿ ರಂಗನಾಥ, ಹಿಮವದ್ ಗೋಪಾಲಸ್ವಾಮಿ ಪದಗಳನ್ನು ಹೇಳುವಾಗ ಸರಿಯಾಗಿ ಉಚ್ಛರಿಸಿಲ್ಲ. ಮೋದಿ ಅವರಿಗೆ ಹೋಲಿಸಿದರೆ. ಎಐಸಿಸಿ ಅಧ್ಯಕ್ಷ…

ಪುಟ್ಟರಂಗಶೆಟ್ಟಿ ಪರ ಸಂಸದ ಧ್ರುವನಾರಾಯಣ್ ಮತ ಯಾಚನೆ
ಚಾಮರಾಜನಗರ

ಪುಟ್ಟರಂಗಶೆಟ್ಟಿ ಪರ ಸಂಸದ ಧ್ರುವನಾರಾಯಣ್ ಮತ ಯಾಚನೆ

April 30, 2018

ಚಾಮರಾಜನಗರ: ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಾಶಕ ಸಿ.ಪುಟ್ಟರಂಗಶೆಟ್ಟಿ ಪರವಾಗಿ ಸಂಸದ ಆರ್.ಧ್ರುವನಾರಾಯಣ್ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಭಾನುವಾರ ಮತ ಯಾಚಿಸಿದರು. ತಾಲೂಕಿನ ಮಂಗಲದಲ್ಲಿ ಅಭ್ಯರ್ಥಿ ಸಿ.ಪುಟ್ಟರಂಗಶೆಟ್ಟಿ ಜತೆಗೂಡಿ ಧ್ರುವನಾರಾಯಣ್ ಮನೆ ಮನೆಗೆ ತೆರಳಿ ಕರಪತ್ರ ನೀಡಿ ಮತ ಯಾಚಿಸಿದರು. ನಂತರ ಹರದನಹಳ್ಳಿ, ವೆಂಕಟಯ್ಯನಛತ್ರ, ಕೋಡಿಉಗನೆ, ಬಿಸಿಲವಾಡಿ, ಕೋಳಿಪಾಳ್ಯ, ಚಿಕ್ಕಹೊಳೆ ಚೆಕ್‍ಪೋಸ್ಟ್, ಸಿದ್ದಯ್ಯನಪುರ, ದೊಡ್ಡಮೋಳೆ, ಚಂದಕವಾಡಿ, ಹೆಬ್ಬಸೂರು, ನಾಗವಳ್ಳಿ, ಜ್ಯೋತಿಗೌಡನಪುರ, ಕಾಗಲವಾಡಿ, ಆಲೂರು ಮತ್ತು ದೊಡ್ಡರಾಯಪೇಟೆ ಗ್ರಾಮಗಳಲ್ಲಿ ಧ್ರುವನಾರಾಯಣ್ ಮನೆ ಮನೆಗೆ ತೆರಳಿ ಕಾಂಗ್ರೆಸ್…

ಜನಪರ ಯೋಜನೆಗಳೇ ಕಾಂಗ್ರೆಸ್ ಗೆಲುವಿಗೆ ಸಹಕಾರಿ
ಮೈಸೂರು

ಜನಪರ ಯೋಜನೆಗಳೇ ಕಾಂಗ್ರೆಸ್ ಗೆಲುವಿಗೆ ಸಹಕಾರಿ

April 27, 2018

ಎಚ್.ಡಿ.ಕೋಟೆ: ಸಿದ್ದರಾಮಯ್ಯನವರ 5 ವರ್ಷದ ಆಡಳಿತ ಅವಧಿಯಲ್ಲಿ ಜನರಿಗೆ ನೀಡಿದ ಜನಪರ ಯೋಜನೆಗಳು ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಸಂಸದ ಆರ್.ಧ್ರುವನಾರಾಯಣ್ ತಿಳಿಸಿದರು. ತಾಲೂಕಿನ ಅಣ್ಣೂರು ಜಿಪಂ ಕ್ಷೇತ್ರದ 30ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಭ್ಯರ್ಥಿ ಅನಿಲ್ ಚಿಕ್ಕಮಾದು ಪರ ಮನೆ ಮನೆಗೆ ತೆರಳಿ ಮತಯಾಚಿಸಿ, ಮಾತನಾಡಿದರು. ದಿ. ಶಾಸಕ ಚಿಕ್ಕಮಾದು ತಾಲೂಕಿನಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರು. ನಾನು ಅವರಿಗೆ ಸಂಪೂರ್ಣವಾಗಿ ಸಹಕಾರ ಕೊಟ್ಟಿದ್ದೆ. ಈ ಬಾರಿ ಅವರ ಸ್ಥಾನದಲ್ಲಿ ಅವರ ಮಗ ಅನಿಲ್ ಸ್ಪರ್ಧಿಸಿದ್ದಾರೆ. ಅನಿಲ್‍ಗೆ…

ಕೊಳ್ಳೇಗಾಲ ಕಾಂಗ್ರೆಸ್, ಚಾ.ನಗರ ಬಿಜೆಪಿ ಭಿನ್ನಮತ ಶಮನ
ಚಾಮರಾಜನಗರ

ಕೊಳ್ಳೇಗಾಲ ಕಾಂಗ್ರೆಸ್, ಚಾ.ನಗರ ಬಿಜೆಪಿ ಭಿನ್ನಮತ ಶಮನ

April 25, 2018

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಹಾಗೂ ಚಾಮರಾಜನಗರ ಕ್ಷೇತ್ರದ ಬಿಜೆಪಿಯಲ್ಲಿ ಕಾಣ ಸಿಕೊಂಡಿದ್ದ ಭಿನ್ನಮತ ಕೊನೆಗೂ ಶಮನಗೊಂಡಿದೆ. ಕೊಳ್ಳೇಗಾಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರನ್ನು ಪಕ್ಷದ ಹೈಕಮಾಂಡ್ ಕಣಕ್ಕೆ ಇಳಿಸುತ್ತಿದ್ದಂತೆಯೇ ಟಿಕೆಟ್ ಪ್ರಬಲ ಆಕಾಂಕ್ಷಿಗಳಾಗಿದ್ದ ಮಾಜಿ ಶಾಸಕ ಎಸ್.ಬಾಲರಾಜು, ಮುಖಂಡರಾದ ಕಿನಕಹಳ್ಳಿ ರಾಚಯ್ಯ ಹಾಗೂ ಡಿ.ಎನ್.ನಟರಾಜು ಮುನಿಸಿಕೊಂಡಿದ್ದರು. ಈಗ ಇವರೆಲ್ಲರ ಮುನಿಸನ್ನು ಹೊಗಲಾಡಿಸಲಾಗಿದೆ. ಈ ಮೂಲಕ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕಾಂಗ್ರೆಸ್ ಬಹಿರಂಗವಾಗಿ ತೋರ್ಪಡಿಸಿದೆ. ಅದೇ ರೀತಿ ಚಾಮರಾಜನಗರ ಕ್ಷೇತ್ರದ…

1 2
Translate »