Tag: R Narendra

ಹನೂರು ಶಾಸಕ ನರೇಂದ್ರಗೆ ನಿರಾಸೆ
ಚಾಮರಾಜನಗರ

ಹನೂರು ಶಾಸಕ ನರೇಂದ್ರಗೆ ನಿರಾಸೆ

June 7, 2018

ಚಾಮರಾಜನಗರ:  ಜಿಲ್ಲೆಯ ಹನೂರು ಕ್ಷೇತ್ರದ ಶಾಸಕ ಆರ್. ನರೇಂದ್ರ ಅವರಿಗೆ ಸಚಿವ ಸ್ಥಾನ ದೊರೆಯ ದಿರುವುದು ಅವರಲ್ಲಿ ನಿರಾಸೆ ಮೂಡಿಸಿದೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳ ಪೈಕಿ ಚಾಮ ರಾಜನಗರ ಹಾಗೂ ಕೊಳ್ಳೇಗಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಸಿ.ಪುಟ್ಟರಂಗ ಶೆಟ್ಟಿ ಮತ್ತು ಆರ್.ನರೇಂದ್ರ ಹ್ಯಾಟ್ರಿಕ್ ಜಯ ಸಾಧಿಸಿದ್ದರು. ಕೊಳ್ಳೇಗಾಲ ಕ್ಷೇತ್ರ ದಲ್ಲಿ ಬಿಎಸ್‍ಪಿಯ ಎನ್.ಮಹೇಶ್ ಗುಂಡ್ಲು ಪೇಟೆ ಕ್ಷೇತ್ರದಲ್ಲಿ ಬಿಜೆಪಿಯ ಸಿ.ಎಸ್. ನಿರಂಜನ್‍ಕುಮಾರ್ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿದ್ದಂತೆಯೇ ಸಚಿವ…

ಬರ ಪರಿಹಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ನರೇಂದ್ರಗೆ 2 ಸಾವಿರ ರೂ. ಪರಿಹಾರ ನೀಡಿದ ಕಂದಾಯ ಇಲಾಖೆ.. !  ಶಾಸಕ ನರೇಂದ್ರರ ಸಹಿ ಫೋರ್ಜರಿ ಮಾಡಿರುವ ದಾಖಲೆ ಬಿಡುಗಡೆ ಮಾಡಿದ ಆರ್‍ಟಿಐ ಕಾರ್ಯಕರ್ತ
ಚಾಮರಾಜನಗರ

ಬರ ಪರಿಹಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ನರೇಂದ್ರಗೆ 2 ಸಾವಿರ ರೂ. ಪರಿಹಾರ ನೀಡಿದ ಕಂದಾಯ ಇಲಾಖೆ.. ! ಶಾಸಕ ನರೇಂದ್ರರ ಸಹಿ ಫೋರ್ಜರಿ ಮಾಡಿರುವ ದಾಖಲೆ ಬಿಡುಗಡೆ ಮಾಡಿದ ಆರ್‍ಟಿಐ ಕಾರ್ಯಕರ್ತ

May 4, 2018

ಕೊಳ್ಳೇಗಾಲ: ಬರಪರಿಹಾರದಲ್ಲಿ ಹನೂರು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ನರೇಂದ್ರ ಅವರಿಗೆ ಕಂದಾಯ ಇಲಾಖೆ 2014 ರಲ್ಲಿ 2ಸಾವಿರ ರೂ. ಪರಿಹಾರ ನೀಡಿದೆ. ಇದು ಮಾಹಿತಿ ಹಕ್ಕು ಕಾರ್ಯಕರ್ತ ಅಣಗಳ್ಳಿ ದಶರಥ್ ಪಡೆದಿರುವ ಮಾಹಿತಿಯಿಂದ ಬಹಿರಂಗಗೊಂಡಿದೆ. ಹನೂರು ಶಾಸಕ ನರೇಂದ್ರ ಅವರು ದೊಡ್ಡಿಂದುವಾಡಿ ಗ್ರಾಮದಲ್ಲಿ 1 ಎಕರೆ 89 ಸೆಂಟ್ ಜಮೀನು ಹೊಂದಿದ್ದಾರೆ. ಸರ್ವೆನಂಬರ್ 5ಎ, 6ಎರಲ್ಲಿ ನರೇಂದ್ರ ಲೇಟ್ ರಾಜೂಗೌಡ ಹೆಸರಿನಲ್ಲಿ ಜಮೀನು ಇದೆ. 2013-14ನೇ ಸಾಲಿ ನಲ್ಲಿ ನರೇಂದ್ರ ಅವರು 2ಸಾವಿರ ರೂ. ಬರ…

Translate »