Tag: R.P. Jagadeesh

ವಿಧಾನಸೌಧವೇ ಭ್ರಷ್ಟಾಚಾರದ ಗಂಗೋತ್ರಿ
ಅಂಕಣಗಳು, ಪ್ರಚಲಿತ

ವಿಧಾನಸೌಧವೇ ಭ್ರಷ್ಟಾಚಾರದ ಗಂಗೋತ್ರಿ

June 14, 2018

ಮಾನವೀಯತೆ ಜೊತೆಗೆ ಹೆಂಗರುಳು ಇರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಬಡವರು-ಕಷ್ಟದಲ್ಲಿರುವವರನ್ನು ಕಂಡರೆ ಮನ ಕರಗಿ ಕಣ್ಣೀರು ಬರುತ್ತೆ. ದೇಹಿ ಎಂದು ಬಂದವರಿಗೆ ಕೈಲಾಗುವ ನೆರವು ನೀಡುವುದು, ಅಧಿಕಾರದಲ್ಲಿದ್ದಷ್ಟು ಕಾಲ ಜನ ಮೆಚ್ಚುವ ಕೆಲಸ ಮಾಡುವ ಕಳಕಳಿ ಇದ್ದಂತೆ ಕಾಣುತ್ತಿದೆ. ಗ್ರಾಮೀಣ ಜನರ ಜೀವನ ಹಾಗೂ ನಾಡಿ-ಮಿಡಿತಬಲ್ಲ ಅವರಿಗೆ ಸಹಾಯ ಮಾಡುವ ಹೃದಯ ಶ್ರೀಮಂತಿಕೆಯು ಇದೆ. ಶಕ್ತಿ ಕೇಂದ್ರವೆಂದು ಕರೆಯುವ ವಿಧಾನಸೌಧ ಹಾಗೂ ಅದರ ಸುತ್ತ ಮುತ್ತ ಇರುವ ಸರ್ಕಾರಿ ಕಛೇರಿ ಗಳು ಭ್ರಷ್ಟಾಚಾರದ ಗಂಗೋತ್ರಿ ಇದ್ದಂತೆ. ವಿಧಾನಸೌಧ ಒಂದು…

ಗೌಡರ ಒಂದೇಟಿಗೆ ಮೂರು ಹಕ್ಕಿಗಳು!
ಅಂಕಣಗಳು, ಪ್ರಚಲಿತ

ಗೌಡರ ಒಂದೇಟಿಗೆ ಮೂರು ಹಕ್ಕಿಗಳು!

May 25, 2018

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಗಳ ಹೊಡೆ ಯುವುದನ್ನು ಕೇಳಿದ್ದೇವೆ. ಆದರೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕುಮಾರ ಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಗಳ ರೆಕ್ಕೆ ಕತ್ತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿರೀಕ್ಷೆಯಂತೆ ಅತಂತ್ರ ವಿಧಾನಸಭೆ ಸೃಷ್ಟಿ ಯಾದರೆ, ಎರಡು ರಾಷ್ಟ್ರೀಯ ಪಕ್ಷಗಳ ಪೈಕಿ ಯಾವುದರ ಜೊತೆ ಹೊಂದಾಣ ಕೆ ಮಾಡಿ ಕೊಂಡರೂ ಅದು ಕುಮಾರಸ್ವಾಮಿ ನೇತೃತ್ವದ ಸರ್ಕಾರ ಆಗಿರಬೇಕು. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಥವಾ ಯಡಿಯೂರಪ್ಪ…

ದೇಶಭಕ್ತರನ್ನು ಕಡೆಗಾಣಿಸುವುದೇ ಕಾಂಗ್ರೆಸಿನ ಜಾಯಮಾನವೇ?
ಅಂಕಣಗಳು, ಪ್ರಚಲಿತ

ದೇಶಭಕ್ತರನ್ನು ಕಡೆಗಾಣಿಸುವುದೇ ಕಾಂಗ್ರೆಸಿನ ಜಾಯಮಾನವೇ?

May 17, 2018

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭಾರತರತ್ನ ಗೌರವಕ್ಕೆ ಅರ್ಹರಲ್ಲವೆ? “ಭಾರತದ ಅತ್ಯುನ್ನತ ನಾಗರೀಕ ಪ್ರಶಸ್ತಿ ಭಾರತ ರತ್ನವನ್ನು ದೇಶಕಂಡ ಅಪ್ರತಿಮ ದೇಶಭಕ್ತ ವೀರ ಸೇನಾನಿ ‘ಫೀಲ್ಡ್ ಮಾರ್ಷಲ್ ಕಾರ್ಯಪ್ಪ’ನವರಿಗೆ ಕೊಡಬೇಕು. ನಾನು ಈ ಬಗ್ಗೆ ಪ್ರಾಮಾಣಿಕವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇನೆ’’ ಈ ಮಾತನ್ನು ಮೊನ್ನೆ ಹೇಳಿದ್ದು ದೇಶದ ಭೂಸೇನೆಯ ಮಹಾ ದಂಡನಾಯಕ ಜನರಲ್ ಬಿಪಿನ್ ರಾವತ್. ಇವರು ವೀರ ಸೇನಾನಿಯ ಜನ್ಮ ಭೂಮಿ ಕೊಡಗಿನ ಗೋಣಿಕೊಪ್ಪಲಿನಲ್ಲಿ ಫೀಲ್ಡ್‍ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿ…

Translate »