Tag: R. Shankar

ಒಂದು ಎಕರೆ ಕೃಷಿ ಭೂಮಿಯಲ್ಲಿ 20 ಮರ ಬೆಳೆಸುವುದು ಕಡ್ಡಾಯ
ಮೈಸೂರು

ಒಂದು ಎಕರೆ ಕೃಷಿ ಭೂಮಿಯಲ್ಲಿ 20 ಮರ ಬೆಳೆಸುವುದು ಕಡ್ಡಾಯ

September 7, 2018

ಬೆಂಗಳೂರು: ಕೃಷಿಕರು ತಮ್ಮ ಭೂಮಿ ಯಲ್ಲಿ 1 ಎಕರೆಗೆ ಕನಿಷ್ಠ 20 ಸಸಿ ನೆಟ್ಟು ಅವುಗಳನ್ನು ಮರಗಳಾಗಿ ಪೋಷಿಸಲು ಕಡ್ಡಾಯ ಕಾನೂನು ತರುವುದಾಗಿ ಅರಣ್ಯ ಸಚಿವ ಆರ್.ಶಂಕರ್ ಇಂದಿಲ್ಲಿ ಪ್ರಕಟಿಸಿದ್ದಾರೆ. ಕೃಷಿ ಭೂಮಿಯಲ್ಲಿ ಮರ ಬೆಳೆಸಿ, ಬೆಳೆ ತೆಗೆಯಲು ಹೇಗೆ ಸಾಧ್ಯ ಎಂದು ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಪ್ರಶ್ನಿಸಿದರೆ, ಸಚಿವರಿಂದ ಉತ್ತರವಿಲ್ಲ. ಮರ ಇಲ್ಲದೆ ಮಳೆ ಪ್ರಮಾಣ ಕಡಿಮೆಯಾಗಿದೆ. ಆದ್ದರಿಂದ ರಾಜ್ಯದಲ್ಲಿ ಬರದ ಛಾಯೆ ಕಾಡುತ್ತಿದೆ. ಮಳೆಯೇ ಇಲ್ಲದ ಮೇಲೆ ರೈತರು ಬೆಳೆ ಹೇಗೆ ತೆಗೆಯುತ್ತಾರೆ ಎಂದು ಪತ್ರಕರ್ತರನ್ನೇ…

ಬಂಡಿಪುರ ಅಭಯಾರಣ್ಯದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ಹಿಂಪಡೆಯುವ ಪ್ರಶ್ನೆ ಇಲ್ಲ
ಮೈಸೂರು

ಬಂಡಿಪುರ ಅಭಯಾರಣ್ಯದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ಹಿಂಪಡೆಯುವ ಪ್ರಶ್ನೆ ಇಲ್ಲ

August 4, 2018

ಮೈಸೂರು: ಬಂಡಿಪುರ ಅಭಯಾರಣ್ಯದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ವಾಹನಗಳ ಸಂಚಾರ ನಿಷೇಧವನ್ನು ಹಿಂಪಡೆಯುವ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದೆ ಇಲ್ಲ. ಕೇರಳ ಸರ್ಕಾರ ಮಾಡಿರುವ ಮೇಲ್ಸೇತುವೆ ನಿರ್ಮಾಣ ಹಾಗೂ ರಾತ್ರಿ ಸಂಚಾರ ನಿರ್ಬಂಧ ಸಡಿಲಿಕೆ ಮನವಿಯನ್ನು ತಿರಸ್ಕರಿಸಿ, ವನ್ಯಜೀವಿಗಳ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಅರಣ್ಯ ಸಚಿವ ಆರ್.ಶಂಕರ್ ಸ್ಪಷ್ಟಪಡಿಸಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಶುಕ್ರವಾರ ಮೈಸೂರಿಗೆ ಆಗಮಿಸಿದ್ದ ಅವರು, ಮೈಸೂರಿನ ಸರ್ಕಾರಿ ಅತಿಥಿ ಗೃಹ ಹಾಗೂ ಚಾಮುಂಡಿಬೆಟ್ಟ ದಲ್ಲಿ ಪತ್ರಕರ್ತರೊಂದಿಗೆ…

ಕಾಡಾನೆ ದಾಳಿಗೆ ಬಲಿಯಾದವರ ಕುಟುಂಬಕ್ಕೆ ತಕ್ಷಣ ಪರಿಹಾರ ವಿತರಿಸಿ :ಅಧಿಕಾರಿಗಳಿಗೆ ಅರಣ್ಯ ಸಚಿವ ಆರ್.ಶಂಕರ್ ಸೂಚನೆ
ಕೊಡಗು

ಕಾಡಾನೆ ದಾಳಿಗೆ ಬಲಿಯಾದವರ ಕುಟುಂಬಕ್ಕೆ ತಕ್ಷಣ ಪರಿಹಾರ ವಿತರಿಸಿ :ಅಧಿಕಾರಿಗಳಿಗೆ ಅರಣ್ಯ ಸಚಿವ ಆರ್.ಶಂಕರ್ ಸೂಚನೆ

June 27, 2018

ಮಡಿಕೇರಿ:  ಕಾಡಾನೆ ದಾಳಿಯಿಂದ ಜೀವ ಹಾನಿಯಾದ ವ್ಯಕ್ತಿಯ ಕುಟುಂಬಕ್ಕೆ ತಕ್ಷಣವೇ ಪರಿಹಾರ ವಿತರಿಸ ಬೇಕು. ಪ್ರಾಣ ಹಾನಿಯಿಂದ ನೊಂದಿರುವ ಕುಟುಂಬ ಸದಸ್ಯರನ್ನು ಪರಿಹಾರ ನೀಡುವ ನೆಪದಲ್ಲಿ ಕಚೇರಿಗೆ ಅಲೆದಾಡಿಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ರಾಜ್ಯ ಅರಣ್ಯ ಸಚಿವ ಆರ್.ಶಂಕರ್ ಕೊಡಗು ಸಿಸಿಎಫ್ ಲಿಂಗರಾಜ್ ಅವರಿಗೆ ಖಡಕ್ ಸೂಚನೆ ನೀಡಿದ್ದಾರೆ. ಮಡಿಕೇರಿ ಅರಣ್ಯ ಇಲಾಖೆ ನಿರೀಕ್ಷಣಾ ಮಂದಿರದಲ್ಲಿ ಅರಣ್ಯ ಅಧಿ ಕಾರಿಗಳೊಂದಿಗೆ ಸಚಿವ ಆರ್.ಶಂಕರ್ ಸಭೆ ನಡೆಸಿ ಮಾಹಿತಿ ಪಡೆದರು. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಸೋಮ ವಾರಪೇಟೆ…

Translate »