Tag: Rahul Gandhi

ರಾಹುಲ್ ಗಾಂಧಿ ರಾಜೀನಾಮೆ ನಿಲುವು ತಿರಸ್ಕರಿಸಿದ ಕಾಂಗ್ರೆಸ್ ಕಾರ್ಯಕಾರಿಣಿ
ಮೈಸೂರು

ರಾಹುಲ್ ಗಾಂಧಿ ರಾಜೀನಾಮೆ ನಿಲುವು ತಿರಸ್ಕರಿಸಿದ ಕಾಂಗ್ರೆಸ್ ಕಾರ್ಯಕಾರಿಣಿ

May 26, 2019

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಲು ಮುಂದಾದ ರಾಹುಲ್‍ಗಾಂಧಿ ಅವರ ನಿಲುವನ್ನು ಸರ್ವಾನು ಮತದಿಂದ ತಿರಸ್ಕರಿಸಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ, ಪಕ್ಷವನ್ನು ಪುನರ್ ರಚಿಸುವ ಅಧಿಕಾರವನ್ನು ರಾಹುಲ್ ಗಾಂಧಿ ಅವರಿಗೆ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆಗಾಗಿ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ. ಕಾಂಗ್ರೆಸ್ ಕಾರ್ಯಕಾರಿಣಿ ಅದನ್ನು ಸರ್ವಾನುಮತದಿಂದ ತಿರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ…

ಮುಖ್ಯಮಂತ್ರಿಯಾಗಿ ಮುಂದುವರೆಯಿರಿ…!
ಮೈಸೂರು

ಮುಖ್ಯಮಂತ್ರಿಯಾಗಿ ಮುಂದುವರೆಯಿರಿ…!

May 25, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ದಯನೀಯ ಸೋಲಿನ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಲು ಮುಂದಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಡೆದಿದ್ದಾರೆ. ಅಷ್ಟೇ ಅಲ್ಲದೆ, ಇಂತಹ ಕಠಿಣ ಸ್ಥಿತಿಯಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ನೀವಲ್ಲದೆ ಬೇರೆ ಯಾರೂ ಸಮರ್ಥವಾಗಿ ನಿರ್ವ ಹಿಸಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟ ಮಾತು ಗಳಲ್ಲಿ ತಿಳಿಸಿದ್ದಾರೆ. ಪುತ್ರ ಹಾಗೂ ತಂದೆಯ ಸೋಲಿ ನಿಂದ ವಿಚಲಿತರಾ ಗಿದ್ದ ಮುಖ್ಯಮಂತ್ರಿ ಯವರು ನಿನ್ನೆ ಸಂಜೆ ರಾಹುಲ್‍ಗಾಂಧಿ ಅವರನ್ನು ಸಂಪರ್ಕಿಸಿ,…

ರಾಹುಲ್ ಕರೆ ಮೇರೆಗೆ ದೆಹಲಿಗೆ ತೆರಳಿದ ಸಿಎಂ ಕುಮಾರಸ್ವಾಮಿ
ಮೈಸೂರು

ರಾಹುಲ್ ಕರೆ ಮೇರೆಗೆ ದೆಹಲಿಗೆ ತೆರಳಿದ ಸಿಎಂ ಕುಮಾರಸ್ವಾಮಿ

May 21, 2019

ಬೆಂಗಳೂರು: ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಹೊರ ಬೀಳುತ್ತಿದ್ದಂತೆಯೇ ಯುಪಿಎ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾ ಗಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರೆಯ ಮೇರೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದರು. ನಿನ್ನೆಯಿಂದಲೇ ದೆಹಲಿಯಲ್ಲಿ ಬೀಡು ಬಿಟ್ಟಿರುವ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಚರ್ಚೆ ನಡೆಸಿದ ಬಳಿಕ ಬಿರುಸಿನ ಚಟುವಟಿಕೆಗಳು ಆರಂಭಗೊಂಡಿವೆ. ಯುಪಿಎ ಜೊತೆಗಿರುವ ಬಿಜೆಪಿಯೇತರ ಮುಖ್ಯಮಂತ್ರಿಗಳು ಹಾಗೂ ರಾಜಕೀಯ ಪಕ್ಷಗಳ…

ಏ.13ರಂದು ಕೆ.ಆರ್.ನಗರದಲ್ಲಿ ರಾಹುಲ್ ಪ್ರಚಾರ
ಮೈಸೂರು

ಏ.13ರಂದು ಕೆ.ಆರ್.ನಗರದಲ್ಲಿ ರಾಹುಲ್ ಪ್ರಚಾರ

April 8, 2019

ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಮತ ಯಾಚಿಸಲು ಏ.13ರಂದು ಸಂಜೆ 5ಕ್ಕೆ ಕೆ.ಆರ್.ನಗರದ ರೇಡಿಯೋ ಮೈದಾನದಲ್ಲಿ ಬೃಹತ್ ಸಮಾವೇಶ ದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೇರಿದಂತೆ ಎರಡೂ ಪಕ್ಷಗಳ ರಾಷ್ಟ್ರೀಯ ನಾಯಕರು ಪಾಲ್ಗೊಳ್ಳಲಿದ್ದಾರೆಂದು ಸಚಿವ ಸಾ.ರಾ. ಮಹೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೆ.ಆರ್. ನಗರದ ರೇಡಿಯೋ ಮೈದಾನದಲ್ಲಿ ಏ.13ರಂದು ಸಂಜೆ 5ಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಜಂಟಿ ಕಾರ್ಯಕರ್ತರ…

ಕಾಂಗ್ರೆಸ್ ಪ್ರಣಾಳಿಕೆ: ಸಾಲ ಮರುಪಾವತಿಸದ ರೈತರ ಮೇಲೆ ಕೇಸ್ ಹಾಕಲ್ಲ
ಮೈಸೂರು

ಕಾಂಗ್ರೆಸ್ ಪ್ರಣಾಳಿಕೆ: ಸಾಲ ಮರುಪಾವತಿಸದ ರೈತರ ಮೇಲೆ ಕೇಸ್ ಹಾಕಲ್ಲ

April 3, 2019

ನವದೆಹಲಿ: 2019ರ ಸಾರ್ವತ್ರಿಕ ಚುನಾ ವಣೆಗೆ ಪಕ್ಷದ ಪ್ರಣಾಳಿಕೆಯನ್ನು ಕಾಂಗ್ರೆಸ್ ನವದೆಹಲಿ ಯಲ್ಲಿ ಮಂಗಳವಾರ ಬಿಡುಗಡೆ ಮಾಡಿದೆ. ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಸಾಲ ಮರುಪಾವತಿ ಮಾಡದ ರೈತರ ವಿರುದ್ಧ ಕೇಸು ದಾಖಲಿಸುವುದಿಲ್ಲ. ರೈತರಿಗೆ ಪ್ರತ್ಯೇಕ ಕಿಸಾನ್ ಬಜೆಟ್ ಮಂಡಿಸಲಾಗುವುದು ಎಂದು ಹೇಳಿದರು. ಇದುವರೆಗೆ ರೈಲ್ವೆಗೆ ಹೇಗೆ ಪ್ರತ್ಯೇಕ ಬಜೆಟ್ ಇರು ತ್ತಿತ್ತೋ ಅದೇ ರೀತಿ ರೈತರಿಗೆ ಪ್ರತ್ಯೇಕ ಬಜೆಟ್ ಮಂಡನೆ ಮಾಡಲಿದ್ದೇವೆ.ಇದು ನಮ್ಮ…

5 ವರ್ಷಗಳಲ್ಲಿ ಬಡತನ ಸಂಪೂರ್ಣ ನಿರ್ಮೂಲನೆ
ಮೈಸೂರು

5 ವರ್ಷಗಳಲ್ಲಿ ಬಡತನ ಸಂಪೂರ್ಣ ನಿರ್ಮೂಲನೆ

April 1, 2019

ಬೆಂಗಳೂರು: 2014ರ ಚುನಾವಣೆ ಮುನ್ನ ಪ್ರಧಾನಿ ಮೋದಿ ಎಲ್ಲರ ಖಾತೆಗೆ 15 ಲಕ್ಷ ನೀಡುತ್ತೇನೆ ಎಂದು ಸುಳ್ಳು ಆಶ್ವಾಸನೆ ನೀಡಿದರು. ಆದರೆ ಕಾಂಗ್ರೆಸ್ ನ್ಯಾಯ ಯೋಜನೆಯ ಮೂಲಕ ದೇಶದ ಶೇ.20 ಭಾಗವಿರುವ ಬಡವರಿಗೆ ವರ್ಷಕ್ಕೆ 72 ಸಾವಿರ ರೂ. ಹಣ ಹಾಕಲಿದೆ. ಈ ಯೋಜನೆ 5 ಕೋಟಿ ಫಲಾನುಭವಿಗಳಿಗೆ ಸಿಗಲಿದೆ. ಮುಂದಿನ ಐದು ವರ್ಷಗಳಲ್ಲಿ ಬಡತನವನ್ನು ಸಂಪೂರ್ಣವಾಗಿ ಹೋಗಲಾಡಿಸುವ ಕೆಲಸವನ್ನು ನಾವು ಮತ್ತು ನಮ್ಮ ಯೋಜನೆಗಳು ಮಾಡಲಿವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಕಳೆದ ಐದು ವರ್ಷಗಳಲ್ಲಿ…

ದೇವೇಗೌಡರಿಂದ ರಾಹುಲ್‍ಗೆ 16 ಸೀಟು ಗೆಲ್ಲಿಸಿಕೊಡುವ ಭರವಸೆ
ಮೈಸೂರು

ದೇವೇಗೌಡರಿಂದ ರಾಹುಲ್‍ಗೆ 16 ಸೀಟು ಗೆಲ್ಲಿಸಿಕೊಡುವ ಭರವಸೆ

March 22, 2019

ಬೆಂಗಳೂರು: ಕಾಂಗ್ರೆಸ್‍ಗೆ ಕಬ್ಬಿಣದ ಕಡಲೆಯಾಗಿರುವ ಕ್ಷೇತ್ರಗಳನ್ನು ಗೆಲ್ಲಿಸಿಕೊಡಲು ಸಕಲ ಪ್ರಯತ್ನ ಮಾಡುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರಿಗೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇ ಗೌಡ ಭರವಸೆ ನೀಡಿದ್ದಾರೆ. ರಾಜ್ಯದ ಇಪ್ಪತ್ತೆಂಟು ಲೋಕಸಭಾ ಕ್ಷೇತ್ರಗಳ ಪೈಕಿ ಇಪ್ಪತ್ತಕ್ಕೂ ಹೆಚ್ಚು ಸೀಟುಗಳನ್ನು ಮೈತ್ರಿಕೂಟ ಗೆಲ್ಲುತ್ತದೆ ಎಂದು ಭರವಸೆ ನೀಡಲಾರೆ. ಆದರೆ ನಿಶ್ಚಿತವಾಗಿ ಹದಿನೈದರಿಂದ ಹದಿನಾರು ಸೀಟುಗಳನ್ನು ಗೆಲ್ಲಿಸಿಕೊಡಲು ಶ್ರಮಿಸುತ್ತೇನೆ ಎಂದು ಗೌಡರು ಹೇಳಿದ್ದಾರೆ. ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಕೆಲ ಕ್ಷೇತ್ರಗಳು ಕಾಂಗ್ರೆಸ್ ಪಾಲಿಗೆ ಸಂಕಷ್ಟಕರ ಕ್ಷೇತ್ರಗಳಾಗಿದ್ದು, ಇಲ್ಲೆಲ್ಲ…

ಮೈಸೂರು-ಕೊಡಗಿನಿಂದ ರಾಹುಲ್ ಸ್ಪರ್ಧೆ?
ಮೈಸೂರು

ಮೈಸೂರು-ಕೊಡಗಿನಿಂದ ರಾಹುಲ್ ಸ್ಪರ್ಧೆ?

March 17, 2019

ಮೈಸೂರು: ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಲು ಆಹ್ವಾನಿಸಿರುವ ಸಿದ್ದರಾಮಯ್ಯ ಅವರ ನಿರ್ಧಾರದ ಬಗ್ಗೆ ಪಕ್ಷದ ವಲಯದಲ್ಲಿ ತೀವ್ರ ಅಚ್ಚರಿ ವ್ಯಕ್ತವಾಗಿದ್ದು, ಒಂದೊಮ್ಮೆ ರಾಹುಲ್‍ಗಾಂಧಿ ಒಪ್ಪಿದರೆ ಯಾವ ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸಬಹುದು ಎಂಬುದರ ಬಗ್ಗೆ ಈಗ ಕುತೂಹಲ ಮೂಡಿ ಈಗಾಗಲೇ ಸ್ಪರ್ಧಿಸಲು ನಿರ್ಧರಿಸಿರುವ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರ ದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಎರಡು ಕಡೆ ಸ್ಪರ್ಧಿಸುವುದು ಅನಿವಾರ್ಯ ಎಂದು ನಿರ್ಧಸಿರುವ ಕಾಂಗ್ರೆಸ್ ವರಿಷ್ಠರು ಅದಕ್ಕಾಗಿ ಸುರಕ್ಷಿತ ಕ್ಷೇತ್ರವೊಂದರ ತಲಾಷೆಯಲ್ಲಿದ್ದಾರೆ….

ಅಸ್ತಿತ್ವ ಉಳಿಸಿಕೊಳ್ಳಲು ಪ್ರಿಯಾಂಕಾ ಕರೆ ತರುತ್ತಿದ್ದಾರೆ
ಮೈಸೂರು

ಅಸ್ತಿತ್ವ ಉಳಿಸಿಕೊಳ್ಳಲು ಪ್ರಿಯಾಂಕಾ ಕರೆ ತರುತ್ತಿದ್ದಾರೆ

January 25, 2019

ಮೈಸೂರು: ಉತ್ತರ ಪ್ರದೇಶದಲ್ಲಿ ರಾಜಕೀಯ ಅಸ್ತಿತ್ವ ಉಳಿಸಿ ಕೊಳ್ಳಲು ಕಾಂಗ್ರೆಸ್‍ನವರು ಪ್ರಿಯಾಂಕಾಗಾಂಧಿ ಅವರನ್ನು ಕರೆ ತರುತ್ತಿದ್ದಾರೆ ಎಂದು ಸಂಸದ ಪ್ರತಾಪ್‍ಸಿಂಹ ವ್ಯಂಗ್ಯವಾಡಿದ್ದಾರೆ. ಮೈಸೂರಿನ ರೈಲು ನಿಲ್ದಾಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಬರ್ಟ್‍ವಾದ್ರಾ ಎಂಬ ಕರಪ್ಷನ್ ಬ್ಯಾಗೇಜ್ ಹಿಡಿದು ಕೊಂಡು ಪ್ರಿಯಾಂಕಾಗಾಂಧಿ ರಾಜಕೀಯಕ್ಕೆ ಬರುತ್ತಿದ್ದಾರೆ ಎಂದರು. ಉತ್ತರ ಪ್ರದೇಶದಲ್ಲಿ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳು ಕಾಂಗ್ರೆಸ್ ಅನ್ನು ತಮ್ಮ ಜೊತೆ ಸೇರಿಸಿಕೊಳ್ಳುತ್ತಿಲ್ಲವಾದ್ದರಿಂದ ಅಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಹಾಗೂ ಪ್ರಿಯಾಂಕಾ ಗಾಂಧಿಯಿಂದ…

ರಫೇಲ್ ಚರ್ಚೆಗೆ ಹೆದರಿ   ಪ್ರಧಾನಿ ಮೋದಿ ಮನೆಯಲ್ಲಿದ್ದಾರೆ
ಮೈಸೂರು

ರಫೇಲ್ ಚರ್ಚೆಗೆ ಹೆದರಿ ಪ್ರಧಾನಿ ಮೋದಿ ಮನೆಯಲ್ಲಿದ್ದಾರೆ

January 3, 2019

ನವದೆಹಲಿ: ಇಂದು ಲೋಕಸಭೆಯಲ್ಲಿ ರಫೇಲ್ ಒಪ್ಪಂದದ ಕುರಿತಾಗಿ ಚರ್ಚೆ ನಡೆಯಿತು. ಲೋಕಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಹೊಸ ವರ್ಷದಂದು ಪ್ರಧಾನಿ ಮೋದಿಯವರು ನೀಡಿದ ಸಂದರ್ಶನ ಸ್ಕ್ರಿಪ್ಟ್ ಸಂದರ್ಶನ ವಾಗಿದ್ದು, ಅಲ್ಲಿ ರಫೇಲ್ ವಿಚಾರವಾಗಿ ಕೇಳಲ್ಪಟ್ಟ ಪ್ರಶ್ನೆಗಳಿಗೆ ಮೋದಿಯವರು ಉತ್ತರಿಸಿಲ್ಲ. ಲೋಕಸಭೆಯಲ್ಲಿ ನಮ್ಮನ್ನು ಎದುರಿಸುವ ಸಾಮರ್ಥ್ಯ ಅವರಿಗಿಲ್ಲ. ಹಾಗಾಗಿ ಮನೆಯ ಕೋಣೆಯೊಂದರಲ್ಲಿ ಅವಿತುಕೊಂಡು ಕುಳಿತಿದ್ದಾರೆ ಎಂದು ವ್ಯಂಗ್ಯವಾಡಿದರು. ಇಂದು ಲೋಕಸಭೆಯಲ್ಲಿಯೂ ಪ್ರಧಾನಿಗಳು ಭಾಗಿಯಾಗಿ ರಲಿಲ್ಲ. ಇತ್ತ ರಾಹುಲ್ ಗಾಂಧಿ ಮಾತನಾಡುತ್ತಿರುವ ವೇಳೆ ಕಾಂಗ್ರೆಸ್ ಸೇರಿದಂತೆ ಇತರೆ…

1 2 3
Translate »